ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಗೆ ಇಲ್ಲಿದೆ ಕಾರಣಗಳು..

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇಂದು (ಮಂಗಳವಾರ) ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿಯ ವಿಧಾನಸಭಾ ಸಭೆಯಲ್ಲಿ ಬೊಮ್ಮೈ ಪಕ್ಷದ ನಾಯಕರಾಗಿ ಆಯ್ಕೆಯಾದರು ಕರ್ನಾಟಕದ ಉಸ್ತುವಾರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ತಮ್ಮ ಉತ್ತರಾಧಿಕಾರಿಯಾಗಿ ಬಸವರಾಜ ಬೊಮ್ಮಯಿ … Continued

ಬಸವರಾಜ ಬೊಮ್ಮಾಯಿ ಕರ್ನಾಟಕದ ನೂತನ ಮುಖ್ಯಮಂತ್ರಿ, ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೊಮ್ಮೆ ಲಿಂಗಾಯತ ಶಾಸಕರನ್ನು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ನೇಮಕ ಮಾಡಿದೆ. ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯವಾಗಿ ಪ್ರಭಾವಶಾಲಿ ಸಮುದಾಯವನ್ನು ಪ್ರತಿನಿಧಿಸಿದ್ದಾರೆ. ಲಿಂಗಾಯತ ಶಾಸಕರಲ್ಲಿ, ಬಸವರಾಜ್ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದರು. ಬಸವರಾಜ ಬೊಮ್ಮಾಯಿ.. ಜನವರಿ … Continued

ಬಸವರಾಜ ಬೊಮ್ಮಾಯಿ ಕರ್ನಾಟಕದ ನೂತನ ಮುಖ್ಯಮಂತ್ರಿ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೊಮ್ಮೆ ಲಿಂಗಾಯತ ಶಾಸಕರನ್ನು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ನೇಮಕ ಮಾಡಿದೆ. ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯವಾಗಿ ಪ್ರಭಾವಶಾಲಿ ಸಮುದಾಯವನ್ನು ಪ್ರತಿನಿಧಿಸಿದ್ದಾರೆ. ಲಿಂಗಾಯತ ಶಾಸಕರಲ್ಲಿ, ಬಸವರಾಜ್ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದರು. ಬಸವರಾಜ ಬೊಮ್ಮಾಯಿ.. ಜನವರಿ … Continued

ಜುಲೈ 30ರಂದು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೆಯ ಪೀಠಾಧಿಪತಿಯಾಗಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಪೀಠಾರೋಹಣ

ಕುಮಟಾ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಪೀಠಾಧಿಪತಿಯಾಗಿ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಗುರು ಪೀಠಾರೋಹಣ ಕಾರ್ಯಕ್ರಮವು ಜುಲೈ 30ರಂದು ಅಪರಾಹ್ನ 3.10ಕ್ಕೆ ಕಾಣಕೋಣದ ಪರ್ತಗಾಳಿಯ ಜೀವೋತ್ತಮ ಮಠದಲ್ಲಿ ನಡೆಯಲಿದೆ ಎಂದು ಶ್ರೀಮಠ ತಿಳಿಸಿದೆ. ಜುಲೈ 30 ರಂದು ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ, ಪೂರ್ವಾಹ್ನ ಶ್ರೀ ರಾಮದೇವ ವೀರ ವಿಠ್ಠಲ … Continued

ಕರ್ನಾಟಕದಲ್ಲಿ ಅತಿವೃಷ್ಟಿ, ಕೇಂದ್ರದಿಂದ 629 ಕೋಟಿ ರೂ. ಪರಿಹಾರ ಅನುಮೋದನೆ: ಸಚಿವೆ ಕರಂದ್ಲಾಜೆ

ಉಡುಪಿ: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 2020ರಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಪಟ್ಟು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 629.03 ಕೋಟಿ ರೂಪಾಯಿ ಅನುಮೋದನೆ ನೀಡಿದೆ ಎಂದು ಕೇಂದ್ರದ ಕೃಷಿ- ರಾಜ್ಯ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಹಾರಾಷ್ಟ್ರಕ್ಕೆ 701 ಕೋಟಿ ರೂ.ಗಳ ನೆರವಿನ ಅನುಮೋದನೆಯನ್ನು ಎಸ್‌ಡಿಆರ್‌ಎಫ್ … Continued

ಬಿಜೆಪಿ ಪಕ್ಷ ಸಂಘಟನೆಗೆ ಬಿಎಸ್‌ ವೈ ಮಾರ್ಗದರ್ಶನ ಪಡೆಯುತ್ತೇವೆ ಎಂದ ಉಸ್ತುವಾರಿ ಅರುಣ್‌ ಸಿಂಗ್‌

ಬೆಂಗಳೂರು: ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವರ್ಷಗಳ ಕಾಲ ಬಿ.ಎಸ್. ಯಡಿಯೂರಪ್ಪ ಉತ್ತಮ ಆಡಳಿತ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಯಡಿಯೂರಪ್ಪನವರ ಮಾರ್ಗದರ್ಶನ, ಸಹಕಾರದಿಂದ ರಾಜ್ಯದಲ್ಲಿ ಪಕ್ಷ ಸಂಘಟನೆ … Continued

ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ನಾಳೆಯೇ ಸಿದ್ಧತೆ ಮಾಡಿಕೊಳ್ಳಲು ಸೂಚನೆ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ನೂತನ ಮುಖ್ಯಮಂತ್ರಿಗಾಗಿ ಆಯ್ಕೆಗಾಗಿ ಭಾರೀ ಕಸರತ್ತುಗಳು ನಡೆಯುತ್ತಿದೆ. ದೆಹಲಿ ಮತ್ತು ಬೆಂಗಳೂರಿನಲ್ಲೂ ಹಲವು ಸಭೆಗಳು ನಡೆಯುತ್ತಿದ್ದು, ಎಲ್ಲವೂ ರಹಸ್ಯವಾಗಿಯೇ ಇದೆ. ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಕುತೂಹಲಹೆಚ್ಚಾಗುತ್ತಿದ್ದು, ಈ ಮಧ್ಯೆ ನಾಳೆಯೇ (ಬುಧವಾರ) ನೂತನ ಮುಖ್ಯಮಂತ್ರಿಯ ಪ್ರಮಾನ ವಚನ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ. ಇದಕ್ಕೆ … Continued

ಬಿ.ಎಲ್.ಸಂತೋಷ್ – ಎಚ್.ಡಿ.ರೇವಣ್ಣ ರಹಸ್ಯ ಸಭೆ.. ಎಚ್‌ಡಿಡಿ-ಎಚ್‌ಡಿಕೆಗೆ ಬಿಎಸ್‌ವೈ ಟಾಂಗ್‌..: ಏನಿದರ ಮರ್ಮ..?

ಬೆಂಗಳೂರು: ಯಡಿಯೂರಪ್ಪನವರ ಪದತ್ಯಾಗದ ನಂತರ ಕರ್ನಾಟಕ ಬಿಜೆಪಿಯಲ್ಲಿ ಹೀಗೇ ನಡೆಯುತ್ತದೆ ಎಂದು ಹೇಳುವ ಮನಸ್ಥಿತಿಯಲ್ಲಿ ಪಕ್ಷದ ಹೈಕಮಾಂಡ್ ಇಲ್ಲವೇ ಎನ್ನ ಎಂದು ಹೇಳುವ ಈ ಒಂದು ವಿದ್ಯಮಾನ ಈಗ ಮತ್ತೆ ಸುದ್ದಿಯಾಗುತ್ತಿದೆ. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.‌ ಸಂತೋಷ ಮತ್ತು ಜೆಡಿಎಸ್ ನಾಯಕ ಹಾಗೂದೇವೇಗೌಡ ಅವರ ಹಿರಿಯ ಪುತ್ರ ಎಚ್.ಡಿ.ರೇವಣ್ಣ ದೆಹಲಿಯಲ್ಲಿ ರಹಸ್ಯೆ ಸಭೆ … Continued

ಕರ್ನಾಟಕ ಮುಂದಿನ ಮುಖ್ಯಮಂತ್ರಿ : ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ, ಅಚ್ಚರಿ ಆಯ್ಕೆ..?

ಬೆಂಗಳೂರು: ಮುಂದಿನ ಕರ್ನಾಟಕ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಊಹಾಪೋಹಗಳು ಹೆಚ್ಚಾಗುತ್ತಿದ್ದಂತೆ, ಉನ್ನತ ಸ್ಥಾನದಲ್ಲಿರುವ ಮೂಲಗಳ ಪ್ರಕಾರ ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅವರ ಹೆಸರೂ ಈಗ ಮುಂಚೂಣಿಗೆ ಬಂದಿದೆ. ಯಾರು ಎಂಬುದು ಮಂಗಳವಾರ ಸಂಜೆ ಅಥವಾ ಬುಧವಾರ ಬೆಳಿಗ್ಗೆ ಮೂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬುದು ಅಧಿಕೃತವಾಗಬಹುದು ಎನ್ನಲಾಗಿದೆ. ಸಂತೋಷ ಅವರ ಜೊತೆಗೆ ಹುಬ್ಬಳ್ಳಿ-ಧಾರವಾಡ … Continued

ಬಿಎಸ್​ವೈ ರಾಜೀನಾಮೆಯಿಂದ ಮನನೊಂದು ಅಭಿಮಾನಿ ನೇಣಿಗೆ ಶರಣು

ಚಾಮರಾಜನಗರ: ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆ ಮನನೊಂದ ಅವರ ಅಭಿಮಾನಿ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಈತ ಗ್ರಾಮದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದು, ಯಡಿಯೂರಪ್ಪ ಅವರ ಕಟ್ಟಾ ಅಭಿಮಾನಿಯಾಗಿದ್ದರು. ಅವರು ಯಡಿಯೂರಪ್ಪ ಅವರ ರಾಜೀನಾಮೆಯಿಂದ ಮನನೊಂದಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇಂದು (ಮಂಗಳವಾರ) ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. … Continued