ಜುಲೈ 20ರಂದು ಹುಬ್ಬಳ್ಳಿಯಲ್ಲಿ 12ನೇ ಹವ್ಯಕ ಹಬ್ಬ
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ಹುಬ್ಬಳ್ಳಿ-ಧಾರವಾಡದ ಹವ್ಯಕ ಮಹಿಳಾ ಮಂಡಳದ ವತಿಯಿಂದ 12ನೇ ಹವ್ಯಕ ಹಬ್ಬ ಹುಬ್ಬಳ್ಳಿಯ ಹವ್ಯಕ ಭವನದಲ್ಲಿ ಜುಲೈ 20ರಂದು ನಡೆಯಲಿದೆ. ಹವ್ಯಕ ಹಬ್ಬ ವೈಶಿಷ್ಟ್ಯಪೂರ್ಣವಾಗಿದ್ದು ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮೊದಲಾದ ಕಡೆಗಳ ಹವ್ಯಕರ ವಿಶಿಷ್ಟ ಪರಂಪರೆ, ಸಂಸ್ಕೃತಿ ಹಾಗೂ ಭಾಷೆಗಳನ್ನು … Continued