ಬಿಜೆಪಿ ಶಾಸಕ ಯತ್ನಾಳಗೆ ಚಾಮರಾಜ ನಗರದಲ್ಲಿ ಘೇರಾವ್

ಚಾಮರಾಜನಗರ: ಬಿಜೆಪಿ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಅವರಿಗೆ ಚಾಮರಾಜನಗರದಲ್ಲಿ  ಮಂಗಳವಾರ ಘೇರಾವ್ ಹಾಕಲಾಯಿತು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರಿಗೆ ವೀರಶೈವ ಸಮಾಜದ ಮುಖಂಡರು,ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಭಿಮಾನಿಗಳು ಘೆರಾವ್ ಹಾಕಿ ಪ್ರತಿಭಟಿಸಿದ್ದಾರೆ. ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ವರ್ತಕರ ಭವನದಲ್ಲಿ ಏರ್ಪಡಿಸಿದ್ದ ಗೌಡ ಲಿಂಗಾಯತ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ … Continued

ಕೆಆರ್.ಎಸ್. ಸುತ್ತಮುತ್ತ ಗಣಿಗಾರಿಕೆ ಸ್ಥಗಿತ ಕೆಆರ್ ಎಸ್‌ ಡ್ಯಾಂನಲ್ಲಿ ಯಾವುದೇ ಸೋರಿಕೆ ಇಲ್ಲ: ಆತಂಕ ಬೇಡ

posted in: ರಾಜ್ಯ | 0

ತುಮಕೂರು: ಕೆ.ಆರ್.ಎಸ್. ಡ್ಯಾಂ ಸುತ್ತಮುತ್ತಲಿನ ೧೦ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮೈನಿಂಗ್ ಚಟುವಟಿಕೆಗಳನ್ನು ಸ್ಥಗಿತ ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಮದಿಗೆ ಮಾತನಾಡಿದ ಸಚಿವರು, ಪಾಂಡವಪುರ ಪಕ್ಕದ ಬೇಬಿ ಬೆಟ್ಟದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಗಣಿಗಾರಿಕೆ ನಡೆದಿಲ್ಲ. ಈ ಸಂಬಂಧಹೆಚ್ಚಿನ … Continued

ನಾನು ಕೇಂದ್ರ ಸಚಿವನಾಗಿದ್ದಾಗ ಯಡಿಯೂರಪ್ಪ ಮಂತ್ರಿಯೂ ಆಗಿರಲಿಲ್ಲ: ಯತ್ನಾಳ ಗುಡುಗು

posted in: ರಾಜ್ಯ | 0

ಮೈಸೂರು: ‌ಬಿಜೆಪಿಯಲ್ಲಿ ಬಿ.ಎಸ್‌.ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ನಾನಾಗಲೇ ಕೇಂದ್ರ ಸಚಿವನಾಗಿದ್ದೆ ಎಂದು ಬಿಎಸ್‌ವೈ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮತ್ತೆ ಗುಡುಗಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಂದೆಯೇ ಮುಖ್ಯಮಂತ್ರಿ ಆಗಬೇಕಿತ್ತು. ನಾನೇ ಕೆಲವು ಅವಕಾಶಗಳನ್ನು ಮಿಸ್ ಮಾಡಿಕೊಂಡಿದ್ದೇನೆ. ಸದಾನಂದಗೌಡ, ಜಗದೀಶ್ ಶೆಟ್ಟರ್‌ಗಿಂತ ನಾನು ಹಿರಿಯ. ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ಆಗಲೇ … Continued

ಕಾರು ಅಪಘಾತ: ಡಿಸಿಎಂ ಸವದಿ ಪುತ್ರ ಕಾರು ಚಾಲನೆ ಮಾಡುತ್ತಿರಲಿಲ್ಲ ಎಂದು ಎಸ್‌ಪಿ

posted in: ರಾಜ್ಯ | 0

ಬಾಗಲಕೋಟೆ: ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಚಿವ ಸವದಿ ಅವರ ಪುತ್ರನ ಕಾರು ಅಪಘಾತಕ್ಕೀಡಾಗಿದ್ದು, ಸಚಿವರ ಪುತ್ರ ಚಿದಾನಂದ ಸವದಿ ಚಾಲನೆ ಮಾಡುತ್ತಿರಲಿಲ್ಲ ಎಂದು ಬಾಗಲಕೋಟ ಎಸ್.ಪಿ. ಮಾಹಿತಿ ನೀಡಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ್ ಕಾರು ಅಪಘಾತದ ಕುರಿತು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ … Continued

ರಾಡಿನಿಂದ ಹೊಡೆದು ಅಜ್ಜಿಯನ್ನೇ ಕೊಂದ ಮೊಮ್ಮಗ; ತಾಯಿ ಮೇಲೂ ಹಲ್ಲೆ..!

ಧಾರವಾಡ: ಧಾರವಾಡ ನಗರದ ಸಪ್ತಾಪುರ ಬಡಾವಣೆಯಲ್ಲಿ ಮೊಮ್ಮಗನೇ ಅಜ್ಜಿಯನ್ನು ಕೊಲೆ ಮಾಡಿದ ದುರ್ಘಟನೆ ನಡೆದಿದೆ. ದತ್ತಾತ್ರೇಯ (ದತ್ತು) ಎಂಬ ಯುವಕ ಕಬ್ಬಿಣದ ರಾಡಿನಿಂದ ಅಜ್ಜಿ ಭೀಮವ್ವ (70 ವರ್ಷ)ಅವರ ಮೇಲೆ ಭೀಕರ ಹಲ್ಲೆ ನಡೆಸಿದ ಪರಿಣಾಮ ಅಜ್ಜಿ ಮೃತಪಟ್ಟಿದ್ದಾರೆ. ತಾಯಿ ಗೌರಮ್ಮ ಅವರ ಮೇಲೂ ಹಲ್ಲೆ ಮಾಡಿದ್ದು, ತೀವ್ರವಾಗಿ ಗಾಯಗೊಂಡಿರುವ ಗೌರಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. … Continued

ಕೋವಿಡ್‌ ಲಸಿಕೆ ವಿಚಾರಕ್ಕೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಜಟಾಪಟಿ..!

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಕೊರೋನಾ ಲಸಿಕೆ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಮಾತಿನ ಚಕಮಕಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಜಟಾಪಟಿಗೂ ಕಾರಣವಾಗಿದೆ ಎಂದು ವರದಿಯಾಗಿದೆ. ತೀರ್ಥಹಳ್ಳಿಯ ಸೀಬಿನಗೆರೆ ಶಾಲೆಯಲ್ಲಿ ಬಿಜೆಪಿಯವರು ಸೂಚಿಸಿದವರಿಗೆ ಮಾತ್ರವೇ ಲಸಿಕೆ ನೀಡಲಾಗುತ್ತಿದೆ ಎಂಬ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದು ಈ ಘಟನೆಗೆ ಕಾರಣವಾಗಿದೆ. ಇದು … Continued

ಡಿಸಿಎಂ ಲಕ್ಷ್ಮಣ ಸವದಿ ಮಗನ ಕಾರು ಬೈಕ್‌ಗೆ ಡಿಕ್ಕಿ: ಬೈಕ್ ಸವಾರ ಸಾವು

ಬಾಗಲಕೋಟೆ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್‌ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.ಬೈಕ್ ಸವಾರ ಬಾಗಲಕೋಟೆ ತಾಲೂಕಿನ ಚಿಕ್ಕಹಂಡರಗಲ್ ನಿವಾಸಿ ಕೂಡಲೆಪ್ಪ ಬೋಳಿ(58) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವ್ಯಾಪ್ತಿಯ ಕೂಡಲಸಂಗಮ ಕ್ರಾಸ್ ಬಳಿ ನಡೆದಿದೆ. ಲಕ್ಷ್ಮಣ ಸವದಿ ಮಗ ಚಿದಾನಂದ … Continued

1.85 ಕೋಟಿ ರೂ.ಮೌಲ್ಯದ ಹ್ಯಾಷ್ ಆಯಿಲ್, ಗಾಂಜಾ ವಶ..!

ಬೆಂಗಳೂರು: ಕಾರಿನಲ್ಲಿ ಮಾದಕ ವಸ್ತುಗಳಾದ ಹ್ಯಾಷ್ ಆಯಿಲ್ ಮತ್ತು ಗಾಂಜಾವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡಲು ನಿಂತಿದ್ದ ಕೇರಳ ಮೂಲದ ವ್ಯಕ್ತಿ ಸೇರಿದಂತೆ ನಾಲ್ವರನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿ ಅವರಿಂದ 1.85 ಕೋಟಿ ರೂ. ಬೆಲೆಯ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಕೇರಳ ಮೂಲದ ಅನೀಸ್ (29) ಮತ್ತು ಲೋಕೇಶ್ (35), ಮೋಹನ್‍ಕುಮಾರ್ (23), ಜಬಿ … Continued

ನ. 17 ರಿಂದ ಬೆಂಗಳೂರು ಟೆಕ್‌ ಸಮಿಟ್‌ : ಪ್ರಧಾನಿ ಮೋದಿ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್‌ಗೆ ಆಹ್ವಾನ

ಬೆಂಗಳೂರು ರಾಜ್ಯ ಸರಕಾರ ಆಯೋಜಿಸುವ ಬೆಂಗಳೂರು ಟೆಕ್‌ ಸಮಿಟ್‌-‌2021 (ಬಿಟಿಎಸ್) ನವೆಂಬರ್‌ 17-18 ಮತ್ತು 19ರಂದು ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಖಾತೆ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಟೆಕ್‌ ಸಮಿಟ್‌ಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಜತೆ ಪೂರ್ವಭಾವಿ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಳೆದ ವರ್ಷ … Continued

ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಮಾರ್ಗದರ್ಶಿ ಸೂತ್ರ ರಚನೆ :ಸುರೇಶಕುಮಾರ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಅತಿ ಶೀಘ್ರದಲ್ಲಿ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ … Continued