ಮಕ್ಕಳಿಗೆ ಮದ್ಯ ಕುಡಿಸಿದ ದುಷ್ಕರ್ಮಿಗಳು ಓರ್ವನ ಬಂಧನ

ರಾಮನಗರ; ರಾಮನಗರದಲ್ಲಿ ಮಕ್ಕಳಿಗೆ ಮದ್ಯ ಕುಡಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ಬೆಳಕಿಗೆ ಬಂದಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಕೋಡಿಹಳ್ಳಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಾಳೆ ತೋಟದಲ್ಲಿ 10 ವರ್ಷದೊಳಗಿನ 7 ಮಕ್ಕಳು ಬಾಡೂಟದ ಜತೆಗೆ ಮದ್ಯ … Continued

ಬೆಂಗಳೂರು ವಿಮಾನ ನಿಲ್ದಾಣ ಸಮೀಪ ಸ್ಫೋಟ; 6 ಜನರಿಗೆ ಗಾಯ

ಬೆಂಗಳೂರು,: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು ಆರು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಭಾನುವಾರ ಸಂಜೆ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ಕಾರ್ಗೋ ಕಾಂಪ್ಲೆಕ್ಸ್ ಎದುರಿನ ಅಂಡರ್ ಪಾಸ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡುತ್ತಿದ್ದಾಗ ಅವಘಡ ಸಂಭವಿಸಿದೆ. ಯಂತ್ರಕ್ಕೆ … Continued

ಮೌನ ಮುರಿದ ಬಿಎಸ್‌ವೈ.. ಹೈಕಮಾಂಡ್‌ ಹೇಳಿದರೆ ರಾಜೀನಾಮೆ ಹೇಳಿಕೆ.. ಪ್ರತಿ-ದಾಳಿಯೂ ಹೌದು..ಲೆಕ್ಕಾಚಾರದ ಹೇಳಿಕೆಯೂ ಹೌದು..!

ರಘುಪತಿ ಯಾಜಿ ಹುಬ್ಬಳ್ಳಿ: ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಏನನ್ನೂ ಹೇಳದೆ ಮೌನವಾಗಿದೆ. ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಒಂದೂ ಮಾತಾಡಿರಲಿಲ್ಲ. ಆದರೆ ಒಮ್ಮೆಗೇ ಅವರು”ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಬಿಜೆಪಿ ಹೈಕಮಾಂಡ್ ಎಲ್ಲಿಯವರೆಗೆ ಅಧಿಕಾರದಲ್ಲಿ ಇರುವಂತೆ ಹೇಳುತ್ತದೆಯೋ, ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ಸೂಚಿಸಿದರೆ … Continued

ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ ನಿಧನ

ಬೆಂಗಳೂರು: ವಿಧಾನ ಪರಿಷತ್‌ನ ಮಾಜಿ ಸದಸ್ಯ ಹಾಗೂ ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ (94) ಇಂದು (ಸೋಮವಾರ) ಬೆಳಗ್ಗೆ ಗಂಗಾನಗರ ನಿವಾಸದಲ್ಲಿ ನಿಧನರಾಗಿದ್ದಾರೆ. ಕೆಲದಿನಗಳಿಂದ ಅವರು ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶಿತಗೊಂಡಿದ್ದರು. 2013ರಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ … Continued

ಕರ್ನಾಟಕದಲ್ಲಿ ಜಿಲ್ಲಾ ನೋಂದಣಿ, ಉಪನೊಂದಣಿ ಕಚೇರಿ ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಇಳಿಮುಖವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಕೆಲವೊಂದು ಸರ್ಕಾರಿ ಕಚೇರಿಗಳನ್ನು ತೆರೆಯಲು ಅನುಮತಿ ನೀಡಿದೆ. ರಾಜ್ಯದ ಎಲ್ಲಾ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದು, ಕೊರೊನಾ ಮಾರ್ಗಸೂಚಿ ಅನುಸರಿಸಿ ರಿಜಿಸ್ಟ್ರಾರ್ ಕಚೇರಿಗಳನ್ನು … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಪ್ರಕರಣ ಕುಸಿತ, ಆದರೆ ಸಾವಿನ ಸಂಖ್ಯೆಯಲ್ಲಿ ಇಳಿಕೆಯಿಲ್ಲ

ಬೆಂಗಳೂರು :ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ (ಭಾನುವಾರ) ಬೆಂಗಳೂರಿನಲ್ಲಿ 187 ಸೋಂಕಿತರು ಸೇರಿದಂತೆ 320 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 12,209 ಜನರಿಗೆ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ.ಬೆಂಗಳೂರಿನಲ್ಲಿ 2944 ಜನರಿಗೆ ಸೋಂಕು ತಗುಲಿದೆ. ಇದೇವೇಳೆಗೆ 25,659 ಜನರು ಸೋಂಕಿನಿಂದ ಚೇತರಿಸಿಕೊಂಡು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,09,417 ಜನರು ಗುಣಮುಖರಾಗಿ … Continued

ಕರ್ನಾಟಕದಲ್ಲಿ ಶೇ. 7.71ರಷ್ಟಕ್ಕೆ ಕುಸಿದ ಕೋವಿಡ್‌ ಸಕಾರಾತ್ಮಕತೆ ದರ..!

ಬೆಂಗಳೂರು : ಕರ್ನಾಟಕದಲ್ಲಿ ಕೋವಿಡ್‌ ಸಕಾರಾತ್ಮಕತೆ ದರ ಮತ್ತಷ್ಟು ಕಡಿಮೆಯಾಗಿದೆ. ರಾಜ್ಯದಲ್ಲಿ ಭಾನುವಾರದ ಮಾಹಿತಿಯಂತೆ ಕೋವಿಡ್‌ ಸಕಾರಾತ್ಮಕತೆ ದರ ಶೇ. 7.71ರಷ್ಟಕ್ಕೆ ಬಂದಿದೆ. ಈ ಕುರಿತು ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ಡಾ.ಸುಧಾಕರ ಅವರು, ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ 1,58,274 ಕೋವಿಡ್‌ ಪರೀಕ್ಷೆ ಮಾಡಲಾಗಿದ್ದು, ಇದರಲ್ಲಿ 12,209 ಜನರಿಗೆ ಕೊರೊಮಾ ಪಾಸಿಟಿವ್‌ ಬಂದಿದೆ. ಹೀಗಾಗಿ … Continued

ಈ ಗ್ರಾಮ ಪಂಚಾಯತದಲ್ಲಿ ಕೋವಿಡ್‌ ಲಸಿಕೆ ಪಡೆದರೆ ಮಾತ್ರ ಪಡಿತರ..!

ಗದಗ: ಗ್ರಾಮೀಣ ಭಾಗದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಜನರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಪಡೆದವರಿಗೆ ಮಾತ್ರ ಪಡಿತರ ನೀಡಲಾಗುವುದು ಎಂದು ಶರತ್ತು ವಿಧಿಸಿ ಲಸಿಕೆ ಪಡೆಯುವುದನ್ನು ಹೆಚ್ಚಿಸಲು ವಿಭಿನ್ನ ಕ್ರಮ ಕೈಗೊಂಡಿದೆ. ರೋಣ ತಾಲೂಕಿನ ಗ್ರಾಮ ಪಂಚಾಯತವೊಂದು ಜನರು ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪಡೆಯುವಂತೆ ಮಾಡಲು ವಿಭಿನ್ನ ಕ್ರಮ ಅನುಸರಿಸಿದೆ. ರೋಣ ತಾಲೂಕಿನ ಕೊತಬಾಳ ಗ್ರಾಮ … Continued

ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ (66 ವರ್ಷ ) ಶನಿವಾರ ರಾತ್ರಿ ನಿಧನರಾಗಿದ್ದಾರೆ. ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ಸ್ಟಾರ್​ ನಟರ ಜೊತೆ ನಟಿಸುವ ಮೂಲಕ ಜನಪ್ರಿಯರಾಗಿದ್ದ ಅವರು ಹಲವು ವರ್ಷಗಳ ಕಾಲ ಚಂದನವನದಲ್ಲಿ ಸಕ್ರಿಯರಾಗಿದ್ದರು. ಶನಿವಾರ (ಜೂ.5) ರಾತ್ರಿ 9.30ರ ಸುಮಾರಿಗೆ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸುರೇಖಾ ಅವರಿಗೆ ಶನಿವಾರ ಹೃದಯಾಘಾತವಾಗಿದ್ದು, … Continued

ಬಿಜೆಪಿಯಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯೇ ನಡೆದಿಲ್ಲ, ಅಪಸ್ವರಗಳಿಲ್ಲ :ಕಟೀಲು

ಮಂಗಳೂರು: ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಬಗ್ಗೆ ಯಾವುದೇ ಚರ್ಚೆ, ಗೊಂದಲ, ಅಪಸ್ವರಗಳಿಲ್ಲ. ನಮ್ಮೆಲ್ಲರ ಸರ್ವಸಮ್ಮತಿಯ ನಾಯಕ ಯಡಿಯೂರಪ್ಪನವರೇ. ಅವರೇ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನಕುಮಾರ್ ಕಟೀಲು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಟೀಲು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೈಕಮಾಂಡ್ ಸೂಚನೆ ಅದಕ್ಕೆ ತಕ್ಕಂತೆ … Continued