ಸಂಕಷ್ಟದಲ್ಲಿರುವ ಕಲಾವಿದರಿಗೆ 4.82 ಕೋಟಿ ಆರ್ಥಿಕ ನೆರವು ಮಂಜೂರಿ, ಅರ್ಜಿ ಸಲ್ಲಿಕೆಗೆ ಮಾಹಿತಿ

ಬೆಂಗಳೂರು: ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ತಲಾ ಮೂರು ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲು 4.82 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಮಂಜೂರಾತಿ ನೀಡಲಾಗಿದೆ ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಸಂಬಂಧ ಗುರುವಾರ ಅಧಿಕೃತ ಆದೇಶ ಹೊರಡಿಸಲಾಗಿದ್ದು ರಾಜ್ಯದ 16,095 ಬಡ ಕಲಾವಿದರು … Continued

ಬೆಂಗಳೂರಲ್ಲಿ ತಿಂಗಳ ನಂತರ 6 ಸಾವಿರಕ್ಕಿಂತ ಕಡಿಮೆ ಬಂದ ದೈನಂದಿನ ಕೊರೊನಾ ಸೋಂಕು

ಸೋಂಕು..! ಬೆಂಗಳೂರು:ಕರ್ನಾಟಕದಲ್ಲಿ ಗುರುವಾರ ಕೊರೋನಾ 24,214 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ ಎಂದು ರಾಜ್ಯ ಇಲಾಖೆ ಹೆಲ್ತ್‌ ಬುಲೆಟಿನ್‌ ಮಾಹಿತಿ ನೀಡಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25,23,998 ಕ್ಕೆ ಏರಿಕೆಯಾಗಿದೆ.ಇದೇ ಸಮಯದಲ್ಲಿ 476 ಮಂದಿ ಸೋಂಕಿತರು ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 27,405ಕ್ಕೆ ಏರಿಕೆಯಾಗಿದೆ.ಇದೇವೇಳೆ 31,459 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಗುಣಮುಖರಾಗಿ ಆಸ್ಪತ್ತೆರಯಿಂದ ಬಿಡುಗಡೆಯಾಗಿದ್ದು, … Continued

ಹಾವೇರಿ ಜಂಗಮನಕೊಪ್ಪದಲ್ಲಿ ಹಾಲು ಸಂಸ್ಕರಣಾ ಡೇರಿ ಸ್ಥಾಪನೆಗೆ ಸರ್ಕಾರದ ಒಪ್ಪಿಗೆ

ಬೆಂಗಳೂರು:ಧಾರವಾಡ ಹಾಲು ಒಕ್ಕೂಟದ ವತಿಯಿಂದ ಹಾವೇರಿ ಜಿಲ್ಲೆಯ ಜಂಗಮನಕೊಪ್ಪ ಗ್ರಾಮದಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಹಾಲು ಸಂಸ್ಕರಣಾ ಡೇರಿ ಹಾಗೂ ಅಲ್ಟ್ರಾ ಹೀಟ್ ಟ್ರೀಟ್ಮೆಂಟ್ ಪ್ಯಾಕಿಂಗ್ ಘಟಕವನ್ನು 90 ಕೋಟಿ ರೂಪಾಯಿ ವೆಚ್ಚದಲ್ಲಿ (ಪಿಪಿಪಿ) ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಗೃಹ ಖಾತೆ ಸಚಿವರಾದ ಬಸವರಾಜ … Continued

ಮೇಕೆದಾಟು ಯೋಜನೆ: ಕಾನೂನು ಹೋರಾಟಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಮೇಕೆದಾಟು ಯೋಜನೆಯಲ್ಲಿ ಪರಿಸರ ನಾಶ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಸಮಿತಿ ರಚನೆ ಮಾಡಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶವನ್ನು ಪ್ರಶ್ನಿಸುವ ಮೂಲಕ ಕಾನೂನು ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು  ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುರುವಾರ ಬೆಂಗಳೂರಿನಲ್ಲಿ ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ … Continued

ರಾಜ್ಯದ ಪ್ರಥಮ ಗ್ರಾಮೀಣ ಕೋವಿಡ್ ಕೇಂದ್ರಕ್ಕೆ ಚಾಲನೆ

ಯಾದಗಿರಿ : ರಾಜ್ಯದ ಪ್ರಪ್ರಥಮ ಗ್ರಾಮೀಣ ಕೋವಿಡ್ ಕೇಂದ್ರಕ್ಕೆ ಶಾಸಕ ನಾಗನಗೌಡ ಕಂದಕೂರು ಗುರುಮಠಕಲ್‌ ತಾಲೂಕಿನ ಸೈದಾಪುರ ಗ್ರಾಮದಲ್ಲಿ ಚಾಲನೆ ನೀಡಿದರು. ಕೋವಿಡ್ ಹಾಟ್ ಸ್ಪಾಟ್‌ಗಳಾದ ಗ್ರಾಮೀಣ ಪ್ರದೇಶಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಕೊರೊನಾ ಕೇಂದ್ರವನ್ನು ಸ್ಥಾಪನೆ ಮಾಡುತ್ತಿದೆ. ಅದಕ್ಕಾಗಿ ತಾಲೂಕಿನ ಸೈದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಕ್ಸಿಜನ್ ಸಹಿತ … Continued

ಯುಕೆ ಟಿವಿ ಸುದ್ದಿವಾಹಿನಿ ಮಾಲಕ ರಾಜೇಶ ನಾಯ್ಕ ಕೊರೊನಾದಿಂದ ಸಾವು

ಕುಮಟಾ: ಯುಕೆ ಟಿವಿ ಸುದ್ದಿವಾಹಿನಿಯ  ಮಾಲೀಕರಾಗಿದ್ದ ರಾಜೇಶ ನಾಯ್ಕ(40) ಕೊರೊನಾ ಸೋಂಕಿನಿಂದ ಗುರುವಾರ ನಿಧನರಾದರು. ಕುಮಟಾದ  ಸರಕಾರಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಕೊರೋನಾ ತೀವ್ರತೆ ಹೆಚ್ಚಾಗಿದ್ದರಿಂದ ಕಾರವಾರದ ಸರಕಾರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.ಅಲ್ಲಿನ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ನಿಧನರಾದರು. ಡಿಸ್ಟೆನ್ಸ್ ಎಜುಕೇಶನ್ ಎಂಬ ಸಂಸ್ಥೆಯನ್ನು ಅವರು … Continued

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ:ಸಿಎಂ ಬಿಎಸ್‌ವೈ ಜಾಣ್ಮೆ ಉತ್ತರ

ಬೆಂಗಳೂರು: ರಾಜ್ಯ ನಾಯಕತ್ವ ಬದಲಾವಣೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದ್ದಾರೆ. ಈಗ ನನ್ನೆದುರಿಗೆ ಇರುವುದು ಕೊರೊನಾ ಸವಾಲು ಮಾತ್ರ. ಅದನ್ನು ಎದುರಿಸಲು ಏನೇನು ಕ್ರಮ ತೆಗೆದುಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ, ಅದನ್ನು ಹೊರತು ಪಡಿಸಿ ಸದ್ಯಕ್ಕೆ ನನ್ನ ಬಳಿ ಬೇರೆ ಏನೂ ಆಲೋಚನೆಗಳಿಲ್ಲ ಎಂದು ಜಾಣತನದ ಉತ್ತರ ನೀಡಿದ್ದಾರೆ. ಈ ಕುರಿತು ಸುದ್ದಿಗರಾರರ ಪ್ರಶ್ನೆಗೆ ಉತ್ತರಿಸಿದ … Continued

ಮಹತ್ವದ ನಿರ್ಧಾರ.. ಜಿಂದಾಲ್‌ಗೆ ಕೊಟ್ಟಿದ್ದ 3667 ಎಕರೆ ಜಮೀನು ಹಿಂಪಡೆಯಲು ರಾಜ್ಯ ಸರ್ಕಾರದ ನಿರ್ಧಾರ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಬಳ್ಳಾರಿ ಜಿಲ್ಲರಯಲ್ಲಿ ಜಿಂದಾಲ್ ಕಂಪನಿಗೆ ಮಂಜೂರು ಮಾಡಿದ್ದ ಜಮೀನನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬಳ್ಳಾರಿಯ ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿಯನ್ನು ಮಾರಾಟ ಮಾಡಲು ನಿರ್ಧರಿಸಿ ಇದಕ್ಕೆ ಮೂಂಜೂರಿ ನೀಡಲಾಗಿತ್ತು. ಆದರೆ ಇದಕ್ಕೆ ಪಕ್ಷದಲ್ಲೇ ಅನೇಕ … Continued

ಕಾರಿದ್ದರೂ ಅಪಘಾತದಲ್ಲಿ ಗಾಯಗೊಂಡ ವೈದ್ಯರನ್ನು ಆಸ್ಪತ್ರೆಗೆ ಕರೆದೊಯ್ಯದ ಶಾಸಕ: ಆರೋಪ

ಚಿಕ್ಕಮಗಳೂರು: ಆರೋಗ್ಯ ಇಲಾಖೆಯ ವೈದ್ಯರೊಬ್ಬರು ಅಪಘಾತದಲ್ಲಿ ತೀವ್ರ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರೆ ಆ ರಸ್ತೆಯಾಗಿ ಬಂದ ತರೀಕೆರೆ ಶಾಸಕ ಡಿ.ಎಸ್.ಸುರೇಶ್ ಗಾಯಾಳುವಿಗೆ ನೆರವಾಗದೆ ಅಮಾನವೀಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ನಡುವೆ ಗಾಯಾಳು ತುರ್ತು ಚಿಕಿತ್ಸೆ ಲಭಿಸದೆ ಮೃತಪಟ್ಟ ಘಟನೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಕ್ರಾಸ್ ಬಳಿ ಬುಧವಾರ ಸಂಜೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ … Continued

ಮೈಸೂರು ಮೇಯರ್ ಪಾಲಿಕೆ ಸದಸ್ಯತ್ವ ರದ್ದುಗೊಳಿಸಿದ ಹೈಕೋರ್ಟ್‌

ಮೈಸೂರು: ಚುನಾವಣೆ ಸಂದರ್ಭದಲ್ಲಿ ಸೂಕ್ತ ಆದಾಯ ಪ್ರಮಾಣ ಪತ್ರ ಸಲ್ಲಿಸದ ಹಿನ್ನೆಲೆ ಮೈಸೂರು ಮಹಾನಗರ ಪಾಲಿಕೆಯ 36 ನೇ ವಾರ್ಡ್ ಸದಸ್ಯೆ ಹಾಗೂ ಹಾಲಿ ಮೇಯರ್‌ ರುಕ್ಮಿಣಿ ಮಾದೇಗೌಡಗೆ ಸಂಕಷ್ಟ ಎದುರಾಗಿದ್ದು, ಅವರ ಪಾಲಿಕೆ ಸದಸ್ಯತ್ವ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಅವರು ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕುವವರೆಗೂ … Continued