ಕರ್ನಾಟಕದಲ್ಲಿ ಲಾಕ್‌ಡೌನ್‌ ಮುಂದುವರಿಕೆ, ವಿಶೇಷ ಪ್ಯಾಕೇಜ್‌ ಮೂರು ದಿನದಲ್ಲಿ ತೀರ್ಮಾನ: ಸಿಎಂ ಬಿಎಸ್‌ವೈ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಸೋಮವಾರ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಮ್ಲಜನಕ ಪೂರೈಕೆ ಬಗ್ಗೆ ಜಿಲ್ಲಾಡಳಿತಗಳಿಂದ ಕ್ರಮಕೈಗೊಂಡಿದ್ದು, ಅಗತ್ಯವಿರುವವರಿಗೆ ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತದೆ. ತಾತ್ಕಾಲಿಕವಾಗಿ ಆಸ್ಪತ್ರೆ … Continued

ಧಾರವಾಡದ ಕಂಪನಿಯಿಂದ ಕೊವಿಡ್‌ ಲಸಿಕೆ ಉತ್ಪಾದನೆ.. ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆಗೆ ಡಾ ರೆಡ್ಡಿ ಲ್ಯಾಬ್‌ ಜೊತೆ ಧಾರವಾಡ ಶಿಲ್ಪಾ ಮೆಡಿಕೇರ್ ಒಪ್ಪಂದ

ನವ ದೆಹಲಿ:  ಸ್ಪುಟ್ನಿಕ್ ವಿ ಲಸಿಕೆ ತಯಾರಿಕೆಗಾಗಿ ಡಾ.ರೆಡ್ಡಿ’ಸ್ ಲ್ಯಾಬೊರೇಟರೀಸ್ ಲಿಮಿಟೆಡ್ (ಡಿಆರ್‌ಎಲ್) ಜೊತೆ ಕರ್ನಾಟಕದ ಧಾರವಾಡದಲ್ಲಿರುವ ಶಿಲ್ಪಾ ಮೆಡಿಕೇರ್ ಲಿಮಿಟೆಡ್ ಒಪ್ಪಂದ ಮಾಡಿಕೊಂಡಿದೆ. ಕರ್ನಾಟಕದ ಧಾರವಾಡದಲ್ಲಿರುವ ಶಿಲ್ಪಾ ಮೆಡಿಕೇರ್ ಲಿಮಿಟೆಡ್ ತನ್ನ ಸಮಗ್ರ ಜೈವಿಕ ವಿಜ್ಞಾನ ಆರ್ & ಡಿ ಕಮ್ ಉತ್ಪಾದನಾ ಕೇಂದ್ರದಿಂದ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆ-ಪೂರೈಕೆಗಾಗಿ ತನ್ನ ಸಂಪೂರ್ಣ ಸ್ವಾಮ್ಯದ … Continued

ಕರ್ನಾಟಕದ ಕೆಲ ಭಾಗಗಳಲ್ಲಿ ಉತ್ತಮ ಮಳೆ, ಬೆಂಗಳೂರಲ್ಲಿ ಮಧ್ಯಮ ಮಳೆ :ಮುನ್ಸೂಚನೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ಏಳು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್‌) ನೀಡಿದ್ದು, ಈ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರಿ ಸ್ಥಳಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಮೇ 17 (ಸೋಮವಾರ) ಮಧ್ಯಾಹ್ನ ನಂತರದಿಂದ ಮೇ 18 (ಮಂಗಳವಾರ) ಬೆಳಿಗ್ಗೆ … Continued

ಕೋವಿಡ್‌-19 ಪ್ರೋಟೋಕಾಲ್‌ ಜಾರಿಗೆ ಬಿಬಿಎಂಪಿ ಮಾರ್ಷಲ್‌ಗಳಿಂದ ಅಪಾರ್ಟ್‌ಮೆಂಟ್‌ಗಳಿಗೆ ಭೇಟಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯ ನಾಗರಿಕ ಮಾರ್ಷಲ್‌ಗಳು ಮೇ 15 ರ ಸಂಜೆ, ಮಹಾದೇವಪುರ ವಲಯದ ತುಲಿಪ್ ಅಪಾರ್ಟ್‌ಮೆಂಟಿಗೆ ದಿಢೀರ್‌ ಭೇಟಿ ನೀಡಿದರು. ಬೆಂಗಳೂರಿನ ಮಹಾದೇವಪುರ ವಲಯದ ಸಿವಿಕ್ ಮಾರ್ಷಲ್‌ಗಳು ಅಪಾರ್ಟ್‌ಮೆಂಟ್ ಗಳಿಗೆ ಭೇಟಿ ನೀಡುತ್ತಿದ್ದು, ಸಮುದಾಯದೊಳಗಿನ ಈಜುಕೊಳಗಳು ಮತ್ತು ಜಿಮ್‌ಗಳನ್ನು ಮುಚ್ಚುವುದು ಸೇರಿದಂತೆ ಎಲ್ಲಾ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗಿದೆಯೆ ಎಂದು … Continued

ಟಗ್ ಬೋಟ್‌ ದುರಂತ: ನೌಕಾದಳದಿಂದ 9 ಸಿಬ್ಬಂದಿ ರಕ್ಷಣೆ

ಮಂಗಳೂರು:ಕಾಪು‌ಲೈಟ್ ಹೌಸ್ ಗಿಂತ 15 ಕಿ.ಮೀ ದೂರದಲ್ಲಿ ಬಂಡೆಗೆ ಸಿಲುಕಿ ಅಪಘಾತಕ್ಕೀಡಾದ ಕೋರಮಂಡಲ ಎಕ್ಸ್‌ಪ್ರೆಸ್‌ ಪ್ರೆಸ್ ವೆಸೆಲ್ ಟಗ್ ನಲ್ಲಿ‌ ಸಿಲುಕಿರುವ 9 ಮಂದಿ ಸಿಬ್ಬಂದಿ ರಕ್ಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ ನೌಕಾಪಡಯ ಹೆಲಿಕಾಪ್ಟರ್ ಮೂಲಕ ಎಲ್ಲರನ್ನೂ ಏರ್ ಲಿಫ್ಟ್ ಮಾಡಿ, ಕೋಸ್ಟ್ ಗಾರ್ಡ್ ನ ವರಾಹ ನೌಕೆಯ ಮೂಲಕ ದಡಕ್ಕೆ ಕರೆತರಲಾಗುತ್ತಿದೆ. ಸದ್ಯ ಎಲ್ಲ … Continued

ಕೊರೊನಾ ಸೋಂಕಿಗೆ ಹೆದರಿದ ಶಿಕ್ಷಕ ನದಿಗೆ ಹಾರಿ ಆತ್ಮಹತ್ಯೆ

ಹಾಸನ: ಕೊರೊನಾ ಸೋಂಕು ದೃಢಪಟ್ಟಿದಕ್ಕೆ ಹೆದರಿ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ನಡೆದಿದೆ. ಕೆ.ಆರ್.ನಗರದ ಕೋಗಿಲೂರು ಗ್ರಾಮದ ಲೋಕೇಶ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಲೋಕೇಶ್ ಅವರಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದರಿಂದ ಅವರು ತೀವ್ರ ಆತಂಕಕ್ಕೊಳಗಾಗಿದ್ದರು. ಹೀಗಾಗಿ ಕೋವಿಡ್‌ ವಾರ್ ರೂಂನಿಂದ ಕರೆ‌ ಮಾಡಿ … Continued

ಅರಬ್ಬೀ ಸಮುದ್ರದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ನೌಕಾಸೇನೆ ಹೆಲಿಕಾಪ್ಟರ್​​ ಬಳಕೆಗೆ ತಯಾರಿ

ಕಾರವಾರ: ಅರಬ್ಬೀ ಸಮುದ್ರದಲ್ಲಿ ತೌಕ್ಟೆ ಚಂಡಮಾರತಕ್ಕೆ ಸಿಲುಕಿರುವ 9 ಮಂದಿ ಕಾರ್ಮಿಕರ ರಕ್ಷಣೆಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಭಾರೀ ಅಲೆಗಳ ಕಾರಣದಿಂದ ಕೋಸ್ಟ್ ಗಾರ್ಡ್ ಕಾರ್ಯಾಚರಣೆ ವಿಳಂಬವಾಗುತ್ತಿದ್ದು, ನೌಕಾ ಸೇನೆಯ ಹೆಲಿಕಾಪ್ಟರ್ ಗಳನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕಾರವಾರದ ಕದಂಬ ನೌಕಾ ನೆಲೆಯಿಂದ ಮಂಗಳೂರಿನ ಕಡಲ ತೀರಕ್ಕೆ ಹೆಲಿಕಾಪ್ಟರ್ … Continued

ಕರ್ನಾಟಕದಲ್ಲಿ ಅನೇಕ ದಿನಗಳ ನಂತರ ಭಾನುವಾರ ದೈನಂದಿನ ಸೋಂಕಿಗಿಂತ ಗುಣಮುಖರಾದವರೇ ಹೆಚ್ಚು..!

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ತಾಸಿನಲ್ಲಿ ( ಭಾನುವಾರ) 31,531 ಹೊಸ ಕೋವಿಡ್ ಪ್ರಕರಣ ದೃಢಪಟ್ಟಿದ್ದು, 403 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 36,475 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅನೇಕ ದಿನಗಳ ನಂತರ ದೈನಂದಿನ ಸೋಂಕಿಗಿಂತ ಆಸ್ಪತ್ರೆಯಿಂದ ಬಿಡುಗಡೆಯಾದವರು ಹೆಚ್ಚಾಗಿದ್ದಾರೆ. ರಾಜ್ಯಾದ್ಯಂತ ಒಟ್ಟು 6,00,147 ಸಕ್ರಿಯ ಪ್ರಕರಣಗಳಿವೆ. ಬೆಂಗಲೂರು ನಗರದಲ್ಲಿ ಮೊದಲ ಬಾರಿಗೆ … Continued

ಅಕ್ಕ-ತಂಗಿ ಮದುವೆ ಪ್ರಕರಣಕ್ಕೆ ಟ್ವಿಸ್ಟ್: ವರ ಈಗ ಪೊಲೀಸ್‌ ಅತಿಥಿ.. ಆದರೆ ಕಾರಣ,,?

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗು ಗ್ರಾಮದಲ್ಲಿ ಸುಪ್ರಿಯಾ ಹಾಗೂ ಲಲಿತ ಎಂಬ ಅಕ್ಕ ತಂಗಿಯರನ್ನುಒಂದೇ ಮುಹೂರ್ತದಲ್ಲಿ ಮದುವೆಯಾಗಿದ್ದ ಉಮಾಪತಿ ಎಂಬುವವರ ನಂತರ ಈಗ ಹೊಸ ಟ್ವಿಸ್ಟ್‌ ಆಗಿದೆ. ವಿವಾಹ ಆದ ಕೆಲವೇ ದಿನಗಳಲ್ಲಿ ಉಪಮಾತಿ ಅವರ ಅರೆಸ್ಟ್​ ಆಗಿದೆ. ಅಕ್ಕ ಸುಪ್ರಿಯಾಗೆ ಮಾತು ಬರುವುದಿಲ್ಲ. ಹೀಗಾಗಿ ಅಕ್ಕನಿಗೆ ಎಲ್ಲಿ ಮದುವೆಯಾಗುವುದಿಲ್ಲವೋ ಎಂದು ಯೋಚಿಸಿದ ತಂಗಿ … Continued

ಬಂಡೀಪುರ: ಕೊಚ್ಚೆಗುಂಡಿಯಲ್ಲಿ ಬಿದ್ದ ಆನೆ ರಕ್ಷಣೆಯ ವಿಡಿಯೋ ವೈರಲ್‌

ಬೆಂಗಳೂರು:ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಆನೆ ತಾಜಾವಾಗಿ ಸಿಲುಕಿಕೊಂಡಿದೆ ತಾಜಾ ಮಣ್ಣಿನ ಕೊಚ್ಚೆಗುಂಡಿನಲ್ಲಿ ಸಿಲುಕಿದ್ದ ಆನೆಯನ್ನು ಕರ್ನಾಟಕದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೊಲಿಯೂರ್ ವ್ಯಾಪ್ತಿಯಲ್ಲಿ ಅಧಿಕಾರಿಗಳು ರಕ್ಷಿಸಿದ್ದಾರೆ. ಬಂಡೀಪುರ ಟೈಗರ್ ರಿಸರ್ವ್ ಭಾನುವಾರ ಕಿರು ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದು, ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕ್ಲಿಪ್ನಲ್ಲಿ ನೋಡಿದಂತೆ ಆನೆ ಮಣ್ಣಿನ … Continued