ಸೋಮವಾರ ಕೇಂದ್ರದಿಂದ ರಾಜ್ಯಕ್ಕೆ 15.25 ಲಕ್ಷ ಕೋವಿಡ್ ಲಸಿಕೆ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರುತ್ತಿರುವ ಬೆನ್ನಲ್ಲೇ ಕೇಂದ್ರದಿಂದ ಸಮಾಧಾನದ ಸುದ್ದಿಯೊಂದು ಬಂದಿದೆ. ರಾಜ್ಯಕ್ಕೆ ನಾಳೆ (ಸೋಮವಾರ) ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ ಬರಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿ ಮಾಹಿತಿ ನೀಡಿರುವ ಸಚಿವರು “ಕರ್ನಾಟಕಕ್ಕೆ ನಾಳೆ ಎರಡು ಪ್ರತ್ಯೇಕ … Continued