ಬಳ್ಳಾರಿ ಪಾಲಿಕೆ ಕೈ ವಶ.. ಬಿಜೆಪಿಗೆ ಮುಖಭಂಗ

ಬಳ್ಳಾರಿ : ತೀವ್ರ ಕುತೂಹಲ ಮೂಡಿಸಿದ್ದಂತ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ಅಡಳಿತಾರೂಢ ಬಿಜೆಪಿ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್‌ ಭರ್ಜರಿ ಜಯ ಸಾಧಿಸುವುದರ ಮೂಲಕ ಬಳ್ಳಾರಿ ಪಾಲಿಕೆ ಕೈ ವಶವಾಗಿದೆ. ಬಳ್ಳಾರಿಯ 39 ವಾರ್ಡ್ ಗಳಿಗೆ ನಡೆದ ಚುನಾವಣೆ ಮತ ಎಣಿಕೆ ಕಾರ್ಯ ಶುಕ್ರವಾರ ನಡೆಯಿತು. 39 ವಾರ್ಡ್ ಗಳ ಪೈಕಿ, … Continued

ಮೋಟಾರು ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ

ಬೆಂಗಳೂರು: ವಾಹನ ತೆರಿಗೆ ಪಾವತಿಸುವವರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ನಿರಾಳವಾಗುವ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಉಲ್ಬಣಗೊಂಡು ಕರ್ಫ್ಯೂ ಜಾರಿ ಆಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಕರ್ನಾಟಕ ರಾಜ್ಯದ ಎಲ್ಲ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿ … Continued

ರಾಜ್ಯಪಾಲ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿಯೊಬ್ಬರಿಂದ ಲಂಚ:ಇದು ದುರದೃಷ್ಟಕರ ಎಂದು ಹೈಕೋರ್ಟ್

ಬೆಂಗಳೂರು: ರಾಜ್ಯಪಾಲ ಹುದ್ದೆ ಪಡೆಯಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರು ಲಂಚ ನೀಡಿರುವ ಕುರಿತು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ನಿವೃತ್ತ ನ್ಯಾಯಮೂರ್ತಿಯೊಬ್ಬರು ಅನೇಕ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಯುವರಾಜ್‌ ಸ್ವಾಮಿಗೆ ಲಂಚ ನೀಡಿದ್ದಾರೆಂಬ ವಿಷಯವು ನಿಜಕ್ಕೂ ದುರದೃಷ್ಟಕರ ಎಂದು ಹೇಳಿದೆ. ಉದ್ಯಮಿ ಸುರೇಂದ್ರ ರೆಡ್ಡಿ ಎಂಬುವವರಿಗೆ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನ ಕೊಡಿಸುವ ಆಮಿಷವೊಡ್ಡಿಒಂದು ಕೋಟಿ … Continued

ವರ್ಗಾವಣೆ ಅಪೇಕ್ಷಿತ ಶಿಕ್ಷಕರಿಗೆ ಸಿಹಿ ಸುದ್ದಿ.. ವರ್ಗಾವಣೆ ಪ್ರಕ್ರಿಯೆ ಶೀಘ್ರವೇ‌ ಪ್ರಾರಂಭ ಎಂದ ಶಿಕ್ಷಣ ಸಚಿವರು

ಬೆಂಗಳೂರು: ಕೊರೊನಾ ಸಮಯದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶುಕುಮಾರ್ ಈ ಕುರಿತು ಪ್ರಕಟಣೆ ನೀಡಿದ್ದು, ಶೀಘ್ರವೇ ವರ್ಗಾವಣೆ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ‌ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ‌ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರುವ ಸಚಿವ ಸಂಪುಟದ ನಿರ್ಣಯವನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ, ಅಧ್ಯಾದೇಶವನ್ನು … Continued

ಮಹತ್ವದ ಸುದ್ದಿ… ಕರ್ನಾಟಕದಲ್ಲಿ 18-45 ವರ್ಷದವರಿಗೆ ಲಸಿಕೆ ನಾಳೆ ಆರಂಭವಿಲ್ಲ, ಸರ್ಕಾರ ಈ ಬಗ್ಗೆ ತಿಳಿಸಲಿದೆ ಎಂದ ಆರೋಗ್ಯ ಸಚಿವರು

ಬೆಂಗಳೂರು: ಈ ಹಿಂದೆ ಘೋಷಿಸಿದಂತೆ 18-45 ವಯಸ್ಸಿನ ಕೋವಿಡ್‌-19 ವ್ಯಾಕ್ಸಿನೇಷನ್ ಮೇ 1ರಿಂದ ಬೆಂಗಳೂರು ಮತ್ತು ಕರ್ನಾಟಕದ ಉಳಿದ ಭಾಗಗಳಲ್ಲಿ ಪ್ರಾರಂಭವಾಗುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ದೃಢಪಡಿಸಿದ್ದಾರೆ. ಹಾಗೂ 18 ರಿಂದ 45 ವರ್ಷದೊಳಗಿನವರು ಸರ್ಕಾರವು ತಿಳಿಸುವ ವರೆಗೂ ಆಸ್ಪತ್ರೆಗೆ ಹೋಗುವುದು ಬೇಡ ಎಂದು ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ. 1 … Continued

ಮಸ್ಕಿ ಕೇತ್ರದ ಚುನಾವಣೋತ್ತರ ಸಮೀಕ್ಷೆ: ಯಾರೇ ಗೆದ್ದರೂ ಕಡಿಮೆ ಅಂತರ..!

ರಾಯಚೂರು: ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆಯಿಂದ ಎದುರಾದ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಕುತೂಹಲ ಕಾರಣವಾಗಿದೆ. ಏಪ್ರಿಲ್ 17ರಂದು ಚುನಾವಣೆ ನಡೆದಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. ಮಸ್ಕಿಯಲ್ಲಿ ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ, ಕಾಂಗ್ರೆಸ್‌ನಿಂದ ಬಸನಗೌಡ ತುರ್ವಿಹಾಳ ಅಭ್ಯರ್ಥಿಗಳು. ಈ ಇಬ್ಬರೂ ನಾಯಕರು 2018ರ ಚುನಾವಣೆಯಲ್ಲಿಯೂ ಎದುರಾಳಿಗಳಾಗಿದ್ದರು. ಆದರೆ … Continued

ಚುನಾವಣೋತ್ತರ ಸಮೀಕ್ಷೆ; ಬಸವಕಲ್ಯಾಣದ ತೀವ್ರ ಹಣಾಹಣಿಯಲ್ಲಿ ಜಯದ ಮಾಲೆ ಯಾರಿಗೆ..?

ಬೀದರ್: ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅಕಾಲಿಕ ನಿಧನದಿಂದ ನಡೆದಿದೆ. ಮೇ 2ರಂದು ಮತದಾನದ ಫಲಿತಾಂಶ ಪ್ರಕಟವಾಗಲಿದೆ. ಕ್ಷೇತ್ರದಲ್ಲಿ ಬಿಜೆಪಿಯಿಂದ ಶರಣು ಸಲಗರ್, ಕಾಂಗ್ರೆಸ್‌ನಿಂದ ದಿ. ಬಿ. ನಾರಾಯಣರಾವ್ ಪತ್ನಿ ಮಾಲಾ, ಜೆಡಿಎಸ್‌ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಹಾಗೂ ಮಲ್ಲಿಕಾರ್ಜುನ ಖೂಬಾ ಬಿಜೆಪಿ ಬಂಡಾಯ … Continued

ಚುನಾವಣೋತ್ತರ ಸಮೀಕ್ಷೆ; ಬೆಳಗಾವಿಯಲ್ಲಿ ಯಾರಿಗೆ ಜಯ..?

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಚುನಾವಣೋತ್ತರ ಫಲಿತಾಂಶ ಪ್ರಕಟವಾಗಿದೆ. ಏಪ್ರಿಲ್ 17ರಂದು ಮತದಾನ ನಡೆದಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರು ಕೋವಿಡ್‌ಗೆ ಬಲಿಯಾದ ಕಾರಣ ಉಪ ಚುನಾವಣೆ ನಡೆದಿದೆ. ಗುರುವಾರ ಟಿವಿ 9 ವಾಹಿನಿ ನಡೆಸಿದ ಚುನಾವಣೋತ್ತರ ಸಮೀಕ್ಷೆಗಳ ವರದಿ ಹೊರಬಂದಿದ್ದು, ಬಿಜೆಪಿ ದಿ. … Continued

ಕರ್ನಾಟಕದಲ್ಲಿ 35 ಸಾವಿರಕ್ಕೂ ಹೆಚ್ಚು ದೈನಂದಿನ ಸೋಂಕು, 270 ಸಾವು

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 35,024 ಜನರಿಗೆ ಕೊರೊನಾ ದೃಢವಾಗಿದ್ದು, ಇದೇ ವೇಳೆ 270 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ. ರಾಜ್ಯದಲ್ಲಿ ಗುರುವಾರ 14,142 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 11,10,025 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,49,496 ಕ್ಕೆ … Continued

ಸೇವಾ ಭಾರತಿ-ನೆರವು ಸಹಯೋಗದಲ್ಲಿ ಕಿಮ್ಸ್‌ನಲ್ಲಿ ಕೊರೊನಾ ಮಾಹಿತಿ ಕೇಂದ್ರ ಉದ್ಘಾಟನೆ

ಹುಬ್ಬಳ್ಳಿ: ಪರಸ್ಪರ ಸಹಕಾರದಿಂದ ಮಾತ್ರ ಕೊರೊನಾ ಎರಡನೇ ಅಲೆ ಎದುರಿಸಲು ಸಾಧ್ಯ ಎಂದು ಆರ್ ಎಸ್ ಎಸ್ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ ಹೇಳಿದರು. ಸೇವಾ ಭಾರತಿ ಟ್ರಸ್ಟ್ ಹಾಗೂ ನೆರವು ಸಹಯೋಗದಲ್ಲಿ ಇಲ್ಲಿನ ಕಿಮ್ಸ್ ಎದುರು ಸ್ಥಾಪಿಸಲಾದ ಕೊರೊನಾ ಮಾಹಿತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಕೊರೊನಾ ವಿಚಾರದಲ್ಲಿ ಭಾರತವನ್ನು … Continued