ಸಿಡಿ ಪ್ರಕರಣ: ವಿಚಾರಣೆಗೆ ರಮೇಶ ಜಾರಕಿಹೊಳಿ ಹಾಜರು
ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಸ್ಐಟಿ ವಿಚಾರಣೆಗೆ ಸೋಮವಾರ ಹಾಜರಾಗಿದ್ದಾರೆ. ವಿಚಾರಣೆ ಆರಂಭವಾಗಬೇಕಿದೆ. ಈ ಸಿಡಿ ಪ್ರಕರಣ ಎಸ್ಐಟಿಗೆ ವರ್ಗಾವಣೆಯಾಗಬೇಕಿದ್ದು, ಕಬ್ಬನ್ಪಾರ್ಕ್ ಠಾಣೆಯಲ್ಲೇ ಪ್ರಕರಣವಿರುವ ಕಾರಣ, ಟೆಕ್ನಿಕಲ್ ವಿಂಗ್ಗೆ ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ಮಾರುತಿ ವಿಚಾರಣೆ ನಡೆಸಲಿದ್ದಾರೆ. ಕೇಂದ್ರ ವಲಯ ಡಿಸಿಪಿ ಅನುಚಿತ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ಅಶ್ಲೀಲ … Continued