ಕೊರೊನಾ ಸೋಂಕಿನ ಲಕ್ಷಣಗಳಿದ್ದರೂ ಕೆಲವರಿಗೆ ಆರ್‌ಟಿ ಪಿಸಿಆರ್‌ ವರದಿ ನೆಗೆಟಿವ್..ಕಾರಣವೇನು.?

ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ರೋಗಿಗಳಿಗೆ ಚಿಕಿತ್ಸೆ ನೀಡುವುದು ಸಹ ವೈದ್ಯರಿಗೆ ಈಗ ದೊಡ್ಡ ಸವಾಲಾಗಿದೆ. ಈ ನಡುವೆ ಕೆಲವರಿಗೆ ಆರ್‌ಟಿ ಪಿಸಿಆರ್‌ ವರದಿ ನೆಗೆಟಿವ್‌ ಇದ್ದರೂ ಕೊರೊನಾದ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವುದು ಮತ್ತೊಂದು ಆತಂಕಕ್ಕೆ ಕಾರಣವಾಗಿದೆ. ಕೆಲವರಿಗೆ ವರದಿಯಲ್ಲಿ ನೆಗೆಟಿವ್‌ ಆದರೆ ಕೊರೊನಾ ಲಕ್ಷಣಗಳಿವೆ ಎಂದು ವರದಿಯಾಗಿದೆ. ಕೊರೊನಾ ಎರಡನೇ ಅಲೆ … Continued

‘ಮದುವೆಗೆ ಲೇಟಾಯ್ತು, ನಾನೇ ಮದ್ಮಗ ಬಿಟ್ಬಿಡಿ ಸಾರ್’ ಎಂದು ಪೊಲೀಸರೆದುರು ಅಂಗಲಾಚಿದ ಬೈಕ್‌ ಸವಾರ..!

ಬೆಂಗಳೂರು: ನಾನೆ ಮಧುಮಗ ಮೂಹೂರ್ತಕ್ಕೆ ಲೇಟಾಯ್ತು ಬಿಟ್ಟು ಬಿಡಿ ಸಾರ್ ಎಂದು ಮದುವೆ ಗಂಡು ಪೊಲೀಸರ ಬಳಿ ಕಳಕಳಿಯಿಂದ ಬೇಡಿಕೊಂಡ ಪ್ರಸಂಗ ನಗರದ ಮಾಗಡಿ ರಸ್ತೆಯಲ್ಲಿ ಭಾನುವಾರ ನಡೆದಿದೆ. ಕೊರೊನಾ ನಿಯಂತ್ರಣಕ್ಕಾಗಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆ ಎಲ್ಲಾ ಸೇವೆಗಳನ್ನು ಬಂದ್ ಮಾಡಿ ನಗರದಾದ್ಯಂತ ಬೀಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಈ … Continued

ಮಹತ್ವದ ಆದೇಶ.. ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಈಗ ಐದು ಜನರಿಗೆ ಮಾತ್ರ ಅವಕಾಶ

ಬೆಂಗಳೂರು : ಕರ್ನಾಟದಕಲ್ಲಿ ಕೊರೊನಾ ಉಲ್ಬಣದ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ ಇದೀಗ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಐದು ಮಂದಿಗೆ ಮಾತ್ರ ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ. ಈ ಮೊದಲು ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಸಂದರ್ಭದಲ್ಲಿ 20 ಜನರಿಗೆ ಭಾಗವಹಿಸಲು ಅವಕಾಶ ನೀಡಿತ್ತು. ಸದ್ಯ, ಇದನ್ನು ಮತ್ತಷ್ಟು ಕಡಿಮೆ ಮಾಡಿ … Continued

 ಕೊರೊನಾ ಉಲ್ಬಣ: ಕರ್ನಾಟಕದಲ್ಲಿ ಲಾಕ್‌ಡೌನ್ ತರಹದ ನಿರ್ಬಂಧ ಜಾರಿ, ನಾಳಿನ ಕ್ಯಾಬಿನೆಟ್‌ ಸಭೆಯಲ್ಲಿ ನಿರ್ಧಾರ..?

ರಘುಪತಿ ಯಾಜಿ ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಾಖಲೆಯ ಮಟ್ಟ ತಲುಪುತ್ತಿರುವುದರಿಂದ, ಕರ್ನಾಟಕ ಸರ್ಕಾರ  ವೈರಸ್ ಹರಡುವುದನ್ನು ತಡೆಗಟ್ಟಲು ವಾರ ಪೂರ್ತಿ “ಲಾಕ್ ಡೌನ್ ತರಹದ” ನಿರ್ಬಂಧಗಳನ್ನು ನಿರ್ಧರಿಸಬಹುದು.  ರಾಜ್ಯ ಸಚಿವ ಸಂಪುಟ ಸೋಮವಾರ ಬೆಳಿಗ್ಗೆ 11 ಗಂಟೆಗೆ ಸಭೆ ಸೇರಲಿದ್ದು, ಹೀಗಾಗಿ ಈಗ ಎಲ್ಲರ ಚಿತ್ತ ರಾಜ್ಯ ಸಚಿವ ಸಂಪುಟದ ಸಭೆಯ … Continued

ಕರ್ನಾಟಕದಲ್ಲಿ 35 ಸಾವಿರದ ಸಮೀಪ ದೈನಂದಿನ ಪ್ರಕರಣ ದಾಖಲು… ಬೆಂಗಳೂರಲ್ಲೇ 20 ಸಾವಿರ ದಾಟಿದ ಸೋಂಕು..!

ಬೆಂಗಳೂರು:ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 34,804 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಭಾನುವಾರ 143 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 77 ಸೋಂಕಿತರು ಸೇರಿದಂತೆ, ರಾಜ್ಯಾದ್ಯಂತ 143 ಸೋಂಕಿತರು ಚಿಕಿತ್ಸೆ ಮೃತಪಟ್ಟಿದ್ದಾರೆ. ಮೃತಪಟ್ಟವರ ಸಂಖ್ಯೆ 14,426 ಕ್ಕೆ ಏರಿಕೆಯಾಗಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತಂತೆ … Continued

ಪ್ರತಿ ಜಿಲ್ಲೆಗೆ 1 ಸಾವಿರ, ನಗರ ವ್ಯಾಪ್ತಿಯಲ್ಲಿ 5 ಸಾವಿರ ಪೋರ್ಟೇಬಲ್‌ ವೆಂಟಿಲೇಟರ್ ವ್ಯವಸ್ಥೆ

ಬೆಂಗಳೂರು : ಮನೆಯಲ್ಲಿ ಇರುವವರಿಗೆ ಹೆಲ್ಪ್ ಡೆಸ್ಕ್ ಮಾಡಿ, ಅಲ್ಲಿಯೇ ಇದ್ದುಕೊಂಡು ಚಿಕಿತ್ಸೆ ಪಡೆಯುವ ವಿಧಾನದ ಬಗ್ಗೆ ಟೆಲಿ ಕಾಲಿಂಗ್ ವ್ಯವಸ್ಥೆ ಮಾಡುವ ನಿರ್ಧಾರ ಮಾಡಲಾಗಿದ್ದು ಶೀಘ್ರದಲ್ಲಿ ಇದು ಅನುಷ್ಠಾನಕ್ಕೆ ಬರಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸಚಿವ ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಸ್ರೇಲ್ ನಿಂದ ಪೋರ್ಟೆಬಲ್ ಆಕ್ಸಿಜನ್ … Continued

ಮಹತ್ವದ ಆದೇಶ…ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಮುಂದಕ್ಕೆ

ಬೆಂಗಳೂರು : ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಏಪ್ರಿಲ್ 28ರಿಂದ ಪ್ರಾರಂಭವಾಗಬೇಕಿದ್ದಂತ … Continued

ಬೈಕ್‌ ಸವಾರ ತೋರಿಸಿದ ದಾಖಲೆಗೆ ಪೊಲೀಸರದ್ದೇ ಬೆವರಿಳಿಯಿತು ಯಾಕೆಂದರೆ…!

ಶಿವಮೊಗ್ಗ : ಕೊರೊನಾ ನಿಯಂತ್ರಣಕ್ಕಾಗಿ ವೀಕೆಂಡ್‌ ಕರ್ಫ್ಯೂನಿಯಮ ಮೀರಿ ರಸ್ತೆಗೆ ಇಳಿದಿದ್ದ ವಾಹನ ಸವಾರರನ್ನು ತಪಾಸಣೆ ನಡೆಸುತ್ತಿದ್ದ ಪೊಲೀಸರೇ ಬಯಕ್‌ ನಿಲ್ಲಿಸಿದ ಸಂದರ್ಭದಲ್ಲಿ ಹೌಹಾರಿದ್ದಾರೆ…! ಬೈಕ್ ತಡೆದು ಆ ವಯ್ಕತಿಯ ಬಳಿ ದಾಖಲೆ ಕೇಳಿದ ತಪ್ಪಿಗೆ ಪೊಲೀಸರಿಗೇ ಆ ವ್ಯಕ್ತಿ ತೋರಿಸಿದ ದಾಖಲೆ ನೋಡಿ ಮೈಯಿಂದ ಬೆವರಲ್ಲ, ನೀರೇ ಹರಿದಿದೆ…!! ಇದು ಶಿವಮೊಗ್ಗ ಜಿಲ್ಲೆಯಲ್ಲಿ ವೀಕ್ … Continued

ಮೂಗಿಗೆ ನಿಂಬೆ ರಸ ಹಾಕಿದರೆ ಉಸಿರಾಟದ ಸಮಸ್ಯೆ ಶಮನ: ವಿಜಯ ಸಂಕೇಶ್ವರ

ಹುಬ್ಬಳ್ಳಿ:ನಿಂಬೆ ಹಣ್ಣಿನ ರಸವನ್ನು ಮೂಗಿಗೆ ಹಾಕಿಕೊಳ್ಳುವುದಿಂದ ಅರ್ಧ ಗಂಟೆಯಲ್ಲಿ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಫ ಹೊರ ಬಂದು ಉಸಿರಾಟದ ಸಮಸ್ಯೆ ಸರಿಯಾಗುತ್ತದೆ ಎಂದು ವಿಆರ್‌ಎಲ್‌ ಲಾಜಿಸ್ಟಿಕ್ಸ್‌ ಚೇರ್ಮನ್‌ ವಿಜಯ ಸಂಕೇಶ್ವರ ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದನ್ನು ನಾನು, ನನ್ನ ಕುಟುಂಬ ವರ್ಗ ಹಾಗೂ ಸುಮಾರು 200 ಜನರಿಗೆ ಸೂಚಿಸಿದ್ದೆ, ಇದರಿಂದ ಪರಿಣಾಮಕಾರಿ ಫಲಿತಾಂಶ ಬಂದಿದೆ … Continued

ಬೆಂಗಳೂರು: ಅಂತ್ಯ ಸಂಸ್ಕಾರಕ್ಕೆ ಇನ್ಮೇಲೆ ಪ್ರಿ-ಬುಕಿಂಗ್, ಚಿತಾಗಾರದ ಎದುರು ಸರದಿ ತಪ್ಪಿಸಲು ಈ ವ್ಯವಸ್ಥೆ ಜಾರಿ

ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಭೀಕರತೆ ವಿಪರೀತ ಎನ್ನುವಷ್ಟಿದೆ. ಪ್ರತಿದಿನ ಹಾಸಿಗೆ, ವೆಂಟಿಲೇಟರ್, ಐಸಿಯುಗಳಿಗಾಗಿ ಜನ ಬೇಡುತ್ತಿದ್ದಾರೆ. ಈ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೂ ಪರದಾಡಬೇಕಾದ ಸ್ಥಿತಿಯಿದೆ. ಗಂಟೆಗಟ್ಟಲೆ ಚಿತಾಗಾರದ ಎದುರು ಕಾಯುವುದು, ಆಂಬ್ಯುಲೆನ್ಸ್ ಮತ್ತು ಚಿತಾಗಾರದ ಸಿಬ್ಬಂದಿಯಿಂದ ಹಣ ವಸೂಲಿ ಸೇರಿದಂತೆ ನಾನಾ ದೂರುಗಳು ಪ್ರತಿದಿನ ಬಿಬಿಎಂಪಿತಲುಪುತ್ತಿದೆ. ಇದಕ್ಕೆ ಪರಿಹಾರ ನೀಡಲು ಮುಂದಾಗಿರುವ ಬೆಂಗಳೂರು ಬೃಹನ್‌ … Continued