ವಿಧಾನ ಪರಿಷತ್ತಿಗೆ ಮುನಿರಾಜು ಗೌಡ ಅವಿರೋಧ ಆಯ್ಕೆ
ಬೆಂಗಳೂರು : ನಿರೀಕ್ಷಿಸಿದ್ದಂತೆಯೇ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಮುನಿರಾಜು ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈಗ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಕರ್ನಾಟಕ ವಿಧಾನ ಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆ ನಿಗದಿಯಾಗಿತ್ತು. ಚುನಾವಣಾ ಕಣದಲ್ಲಿ ಅಂತಿಮವಾಗಿ ಮುನಿರಾಜು ಗೌಡ ಪಿ. ಎಂ. ಅವರು ಮಾತ್ರ ಇದ್ದುದರಿಂದ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ ಎಂದು … Continued