ಯತ್ನಾಳ ಪ್ರಖರ ಹಿಂದುತ್ವವಾದಿ: ಸಚಿವ ಈಶ್ವರಪ್ಪ
ಕಾಂಗ್ರೆಸ್ ಹಾಗೂ ಮುಸ್ಲಿಂ ಲೀಗ್ ಹೊರತುಪಡಿಸಿ ಯಾವುದೇ ಪಕ್ಷಗಳೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಬಿಜೆಪಿಯಲ್ಲಿ ಮಡಿವಂತಿಕೆ ಎಂಬುದಿಲ್ಲ, ಆದರೆ ಕಾಂಗ್ರೆಸ್ ದೇಶವನ್ನು ದಿವಾಳಿ ಮಾಡಿದ ಪಕ್ಷವಾಗಿದ್ದರೆ, ಮುಸ್ಲಿಂ ಲೀಗ್ ಪಕ್ಷ ದೇಶ ವಿರೋಧಿ ಪಕ್ಷವಾಗಿದೆ ಎಂದು ಅಭಿಪ್ರಾಯಪಟ್ಟರು. ಮೈಸೂರಿನಲ್ಲಿ ಜೆಡಿಎಸ್ ಬಿಜೆಪಿಗೆ ಕೈಕೊಟ್ಟಿದೆ. ಜೆಡಿಎಸ್ ಕೈಕೊಡುವುದರಲ್ಲಿ … Continued