ರಾಜ್ಯದಲ್ಲಿ ಕೊರೊನಾ ರೂಪಾಂತರ ಸೋಂಕು ಕಾಣಿಸಿಕೊಂಡಿಲ್ಲ: ಡಾ. ರವಿ ಸ್ಪಷ್ಟನೆ
ರಾಜ್ಯದಲ್ಲಿ ಈವರೆಗೆ ರೂಪಾಂತರಗೊಂಡ ಕೊರೊನಾ ಸೋಂಕು ಕಾಣಿಸಿಕೊಂಡಿಲ್ಲ ಎಂದು ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ. ವಿ. ರವಿ ಸ್ಪಷ್ಟಪಡಿಸಿದ್ದಾರೆ. ಈವರೆಗೆ ಯಾರಲ್ಲೂ ಬ್ರಿಟನ್, ಬ್ರೆಜಿಲ್, ದಕ್ಷಿಣ ಆಫ್ರಿಕಾ ಮಾದರಿ ಕೊರೊನಾ ಸೋಂಕು ಕಾಣಿಸಿಕೊಂಡಿಲ್ಲ. ಯಾವುದೇ ಕ್ಲಸ್ಟರ್ಗಳಲ್ಲಿ ಸೋಂಕಿತರಲ್ಲಿಯೂ ಸಿ.ಟಿ. ಮೌಲ್ಯ ೨೦ಕ್ಕಿಂತ ಕಡಿಮೆ ಇಲ್ಲ, ಆದ್ದರಿಂದ ಹೆಚ್ಚಿನ ಪರೀಕ್ಷೆಗೆ ಕಳಿಸುವ ಅವಶ್ಯಕತೆಯಿಲ್ಲ. ಕೊವಿಡ್-೧೯ … Continued