ರಮೇಶ ಜಾರಕಿಹೊಳಿ ಪ್ರಕರಣ: ಬುಕ್ ಆಫ್ ಲಾ ಪ್ರಕಾರ ತನಿಖೆ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಬುಕ್ ಆಫ್ ಲಾ ಪ್ರಕಾರ ತನಿಖೆ ನಡೆಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರು … Continued

ನರ ಹಂತಕ ಹುಲಿ ಹಿಡಿಯಲು ೧೫೦ ಅರಣ್ಯ ಸಿಬ್ಬಂದಿ: ಆದರೂ ಕಾಣಿಸದ ಹುಲಿ

ಮಡಿಕೇರಿ: ನರ ಹಂತಕ ವ್ಯಾಘ್ರನ ಸೆರೆ ವಿಳಂಬವಾಗುತ್ತಿದ್ದು, ಗ್ರಾಮಸ್ಥರ ಆಕ್ರೋಶವೂ ಹೆಚ್ಚಾಗುತ್ತಿದೆ. ಈಗಾಗಲೇ ಮೂರು ಜೀವಗಳನ್ನು ಬಲಿ ಪಡೆದಿರುವ ಗಂಡು ಹುಲಿ ಯಾರ ಕಣ್ಣಿಗೂ ಬೀಳುತ್ತಿಲ್ಲ. ಅರಣ್ಯ ಇಲಾಖೆಯ 150ಕ್ಕೂ ಅಧಿಕ ಸಿಬ್ಬಂದಿ ಹುಲಿ ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಅರಣ್ಯ ಸಚಿವರಾದ ಅರವಿಂದ ಲಿಂಬಾವಳಿ ಸೋಮವಾರ ಬೆಂಗಳೂರಿನಲ್ಲಿ ಶಾಸಕರಾದ ಕೆ. ಜಿ. ಬೋಪಯ್ಯ, ವನ್ಯಜೀವಿ ವಿಭಾಗದ … Continued

ಇದು ನೂರಕ್ಕೆ ನೂರು ನಕಲಿ ಸಿಡಿ, ಯುವತಿಗೆ ೫ ಕೋಟಿ, ವಿದೇಶದಲ್ಲಿ ಎರಡು ಫ್ಲ್ಯಾಟ್ ‌ಆಮಿಷ: ರಮೇಶ ಜಾರಕಿಹೊಳಿ

ಬೆಂಗಳೂರು: ಇದು ನೂರಕ್ಕೆ ನೂರರಷ್ಟು ನಕಲಿ ಸಿಡಿ. ಸಿಡಿ ವಿದ್ಯಮಾನದಲ್ಲಿ ನಾನು ನಿರಪರಾಧಿ, ನಾನು ಯಾವುದೇ ತಪ್ಪು ಮಾಡಿಲ್ಲ. ಇದು ನನ್ನ ತೇಜೋವಧೆ ಮಾಡಲು ರೂಪಿಸಿದ ಷಡ್ಯಂತ್ರ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿದ್ದಾರೆ. ಮಂಗಳವಾರ (ಮಾ.೯) ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾತನಾಡುತ್ತ ಕೆಲಕಾಲ ತೀವ್ರವಾಗಿ ಗದ್ಗದಿತರಾದರು. ರಮೇಶ್ ಜಾರಕಿಹೊಳಿಯವರು ಯುವತಿಗೆ ಕೆಲಸದ ಆಮಿಷವೊಡ್ಡಿ … Continued

ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಸ್ಫೋಟಕ ತುಂಬಿದ್ದ ಎರಡು ವಾಹನಗಳು ಪತ್ತೆ

ಶಿವಮೊಗ್ಗ: ಶಿವಮೊಗ್ಗದ ವಿಮಾನ ನಿಲ್ದಾಣದ ಬಳಿ ಭಾರಿ ಪ್ರಮಾಣದ ಸ್ಫೋಟಕ ತುಂಬಿದ್ದ ಎರಡು ವಾಹನಗಳು ಪತ್ತೆಯಾಗಿವೆ. ಇವುಗಳಲ್ಲಿ 904 ಕೆ.ಜಿ. ಜಿಲೆಟಿನ್ ಕಡ್ಡಿ, 3,267 ಡಿಟೊನೇಟರ್‌ಗಳು ಸೇರಿದಂತೆ ಹಲವಾರು ಇತರ ವಸ್ತುಗಳು ಪತ್ತೆಯಾಗಿವೆ. ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಟಾಟಾ 407 ವಾಹನದಲ್ಲಿ 36 ಬಾಕ್ಸ್ ಜಿಲೆಟಿನ್ ಕಡ್ಡಿಗಳು, ಪಿಕ್ ಅಪ್ ವಾಹನದಲ್ಲಿ 3,267 ಎಲೆಕ್ಟ್ರಾನಿಕ್ … Continued

ಶೀಘ್ರದಲ್ಲೇ ರಾಜ್ಯ ಖನಿಜ ನೀತಿ  ಜಾರಿ: ಬಜೆಟ್‍ನಲ್ಲಿ ಘೋಷಣೆ 

ಬೆಂಗಳೂರು” ಗಣಿಗಾರಿಕೆ ಕ್ಷೇತ್ರದಲ್ಲಿ ಇನ್ನಷ್ಟು ಸುಧಾರಣೆ ತರುವ ನಿಟ್ಟಿನಲ್ಲಿ  ರಾಷ್ಟ್ರೀಯ ಖನಿಜ ನೀತಿಗೆ ಅನುಗುಣವಾಗಿ  ರಾಜ್ಯ ಸರ್ಕಾರವು 2021-26ನೇ ಸಾಲಿನ  ರಾಜ್ಯ ಖನಿಜ ನೀತಿ ಜಾರಿ ಮಾಡಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು, ನಮ್ಮ ಸರ್ಕಾರವು 2008ರಲ್ಲಿಯೇ ಖನಿಜ ನೀತಿ ಜಾರಿಗೆ ತಂದಿತ್ತು. ಇದೀಗ ಈ … Continued

ವಿಧಾನ ಪರಿಷತ್ತಿಗೆ ಮುನಿರಾಜು ಗೌಡ ಅವಿರೋಧ ಆಯ್ಕೆ

ಬೆಂಗಳೂರು : ನಿರೀಕ್ಷಿಸಿದ್ದಂತೆಯೇ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಮುನಿರಾಜು ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈಗ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಕರ್ನಾಟಕ ವಿಧಾನ ಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆ ನಿಗದಿಯಾಗಿತ್ತು. ಚುನಾವಣಾ ಕಣದಲ್ಲಿ ಅಂತಿಮವಾಗಿ ಮುನಿರಾಜು ಗೌಡ ಪಿ. ಎಂ. ಅವರು ಮಾತ್ರ ಇದ್ದುದರಿಂದ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ ಎಂದು … Continued

ಯಲ್ಲಾಪುರ: ಗುಡ್ಡ ಕುಸಿದು ನಾಲ್ವರು ಕಾರ್ಮಿಕರ ಸಾವು

ಕಾರವಾರ: ತೋಟದ ಮಣ್ಣಿನ ಕೆಲಸ ಮಾಡುವಾಗ ಆಕಸ್ಮಾತ್‌ ಗುಡ್ಡ ಕುಸಿದು ನಾಲ್ವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ  ಯಲ್ಲಾಪುರ ತಾಲೂಕಿನ ಇಡಗುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ಇಡಗುಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂತೇಬೈಲ್‌ ಮಂಜುನಾಥ ಭಟ್‌ ಅವರ ಮಾಲೀಕತ್ವದ ತೋಟಕ್ಕೆ ಮಣ್ಣು ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ತೋಟಕ್ಕೆಂದು ಮಣ್ಣು ತೆಗೆಯಲು ಒಟ್ಟು … Continued

ಮುಂದಿನ ಬಾರಿಯೂ ಸಿದ್ದರಾಮಯ್ಯನವರನ್ನು ಪ್ರತಿಪಕ್ಷದಲ್ಲಿಯೇ ಕೂಡ್ರಿಸುತ್ತೇನೆ:ಬಿಎಸ್‌ವೈ ಸವಾಲು

ಬೆಂಗಳೂರು: ಕೊವಿಡ್‌ ಸಂಕಷ್ಟದ ಸನ್ನಿವೇಶದಲ್ಲಿ ಬಜೆಟ್ ಮಂಡನೆ ಮಾಡಿದ್ದೇನೆ, ಪ್ರತಿಕೂಲ ಪರಿಸ್ಥಿತಿಯಲ್ಲೂ ಸರ್ವರಿಗೂ ಒಳ್ಳೆಯದನ್ನು ನೀಡುವ ಬಜೆಟ್ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ ಬಜೆಟ್ ಮಂಡನೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯಾರಿಗೂ ಒಂದು ರೂಪಾಯಿ ತೆರಿಗೆ ಹಾಕಿಲ್ಲ, ಯಾರಿಗೂ ಹೊರೆಯಾಗದ ಬಜೆಟ್ ಮಂಡಿಸಿದ್ದೇನೆ,ಇಂತ ಸಂಕಷ್ಟದ ಪರಿಸ್ಥಿತಿಯಲ್ಲಿ ಯಾರಿಗೂ ತೆರಿಗೆ ಹಾಕದೆ … Continued

ರಾಜ್ಯ ಬಜೆಟ್‌: ವಿವಿಧ ಧರ್ಮ, ಜಾತಿ ಅಭಿವೃದ್ಧಿ ಮಂಡಳಿಗಳಿಗೆ ೧೫೦೦ ಕೋಟಿ ರೂ.

  ಬೆಂಗಳೂರು: ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದಾರೆ, ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಗಳಿಗಾಗಿ 1,500 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕ್ರೈಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ ಮೀಸಲಿಡಲಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ 500 ಕೋಟಿ ರೂ ಅನುದಾನ ಘೋಷಿಸಲಾಗಿದೆ. … Continued

ರಾಜ್ಯ ಬಜೆಟ್‌: ಅಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ೧೦ ಕೋಟಿ ರೂ.

ಬೆಂಗಳೂರು: ರಾಜ್ಯ ಸರ್ಕಾರವು ಅಯೋಧ್ಯೆಯಲ್ಲಿ  ಯಾತ್ರಿ ನಿವಾಸ ನಿರ್ಮಾಣ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 2021-22ರ ಸಾಲಿನ ಬಜೆಟ್‌ ಸೋಮವಾರ ಮಂಡಿಸಿದಾಗ ಈ ಘೋಷಣೆ ಮಾಡಿದರು. ‘ಅಯೋಧ್ಯೆಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣಕ್ಕೆ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ,’ ಎಂದು … Continued