ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಲ್ಲ, ನಮ್ಮ ಬಳಿ ಹಣವಿಲ್ಲ
ರಾಯಚೂರು: ರಾಜ್ಯದ ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ, ಮಸ್ಕಿ, ಸಿಂಧಗಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಮ್ಮ ಬಳಿ ಹಣವಿಲ್ಲ ಎಂದರು. 2023ರ ವಿಧಾನಸಭೆ … Continued