ಯತ್ನಾಳ ದಿಢೀರ್ ದೆಹಲಿ ಭೇಟಿ ಕಾರಣ ಬಹಿರಂಗ
ಶಾಸಕ ಬಸನಗೌಡ ಪಾಟೀಲ ಯತ್ನಾಳ ದೆಹಲಿಗೆ ಭೇಟಿ ನೀಡಿದ ಕಾರಣ ಬಹಿರಂಗಗೊಂಡಿದೆ. ವಿಜಯಪುರದ ಶ್ರೀ ಸಿದ್ದೆಶ್ವರ ಸಂಸ್ಥೆಯ ಅಡಿಯಲ್ಲಿ ನಿರ್ಮಿಸಲಾದ ಭಾರತ ರತ್ಬ ಅಟಲ್ ಬಿಹಾರಿ ವಾಜಪೇಯಿ ಶಿಶು ನಿಕೇತನ ಶಾಲೆಯ ಸಿಬಿಎಸ್ಇ ನೋಂದಣಿ ಕಾರ್ಯಕ್ಕಾಗಿ ಯತ್ನಾಳ ದೆಹಲಿಗೆ ಹೋಗಿದ್ದಾರೆ. ಪಕ್ಷದ ಹೈಕಮಾಂಡ್ನಿಂದ ಯಾವುದೇ ಬುಲಾವ್ ಬಂದಿಲ್ಲ. ಯಾವುದೇ ಮುಖಂಡರನ್ನು ಭೇಟಿ ಮಾಡಲು ಹೋಗಿಲ್ಲ ಎಂದು ಯತ್ನಾಳ … Continued