ಕರ್ನಾಟಕದಲ್ಲಿ ಜೂನ್ 23ರವರೆಗೂ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು : ರಾಜ್ಯದಾದ್ಯಂತ ಜೂನ್ 23ರ ವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬೀ ಸಮುದ್ರದ ಕೊಂಕಣ ಕರಾವಳಿಯಲ್ಲಿ ಹರಿವು ಇರುವುದರಿಂದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 20 ರವರೆಗೂ ಭಾರೀ ಮಳೆಯಾಗಲಿದೆ. ಅಲ್ಲದೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ … Continued