ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ
ಬೆಂಗಳೂರು : ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಶುಕ್ರವಾರ (ಜೂನ್ ೧೪)ರಂದು ಬಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. … Continued