ವಾಟ್ಸಾಪ್​ನಲ್ಲಿ ಮದುವೆ ಆಮಂತ್ರಣ ಕಾರ್ಡ್‌ ಬಂದ್ರೆ ಕ್ಲಿಕ್ ಮಾಡುವ ಮುನ್ನ ಎಚ್ಚರ ; ಕ್ಲಿಕ್ ಮಾಡಿ 10 ಲಕ್ಷ ರೂ. ಕಳೆದುಕೊಂಡ ಅಧಿಕಾರಿ !

ಬೆಂಗಳೂರು : ನಗದಲ್ಲಿ ಆಘಾತಕಾರಿ ಸೈಬರ್ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವಾಟ್ಸಾಪ್‌ನಲ್ಲಿ ಬಂದ ಮದುವೆ ಆಮಂತ್ರಣ ಪತ್ರಿಕೆಯ ರೂಪದಲ್ಲಿದ್ದ ಮಾಲ್‌ವೇರ್ (APK) ಫೈಲ್ ಡೌನ್‌ಲೋಡ್ ಮಾಡಿದ ಉಪ ವಲಯ ಅರಣ್ಯಾಧಿಕಾರಿಯೊಬ್ಬರು ಬರೋಬ್ಬರಿ 10 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಅಧಿಕಾರಿಗೆ ವಾಟ್ಸಾಪ್‌ನಲ್ಲಿ ಬಂದಿದ್ದ ಮದುವೆ ಆಹ್ವಾನ ಪತ್ರಿಕೆಯು ನಿಜವಾದದ್ದೇ ಎಂದು ನಂಬಿ, ಅವರು ಆ ಫೈಲ್ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು: ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಕೆಲವೆಡೆ ಗುಡುಗು ಸಹಿತ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಗಾಳಿಯ ವೇಗವು ಗಂಟೆಗೆ 30ರಿಂದ … Continued

ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

ಹಾಸನ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಗ್ರಾಮದ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಪಕ್ಷಾತೀತವಾಗಿ ಹಿರಿಯ ನಾಯಕರು ಅಂತಿಮ ನಮನ ಸಲ್ಲಿಸಲು ಮಾವಿನಕೆರೆಯಲ್ಲಿ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಚೆನ್ನಮ್ಮ ಅವರ ಕಿರಿಯ ಪುತ್ರ ಎಚ್‌.ಡಿ.ರಮೇಶ್‌ ಅಂತಿಮ … Continued

ಮೂರು ತಿಂಗಳ ಬಳಿಕ ಸಮಾಧಿ ಅಗೆದು ತಾಯಿಯ ಶವವನ್ನು ಬೈಕ್​ನಲ್ಲಿ ತಂದ ಮಕ್ಕಳು…!

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಆಡಾಪುರ ಗ್ರಾಮದ ಮಹಿಳೆಯ ಸಾವಿನ ಪ್ರಕರಣದಲ್ಲಿ ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಾಯಿಯ ಸಾವಿನ ತನಿಖೆಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಹಾಕಲಾಗಿದೆ ಹಾಗೂ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿರುವ ಇಬ್ಬರು ಪುತ್ರರು, ಸಮಾಧಿ ಮಾಡಿದ ಸುಮಾರು ಮೂರು ತಿಂಗಳ ಬಳಿಕ ತಾಯಿಯ ಶವವನ್ನು ಹೊರತೆಗೆದು ಬಟ್ಟೆಯಲ್ಲಿ ಸುತ್ತಿಕೊಂಡು ರಾತ್ರೋರಾತ್ರಿ ಜಿಲ್ಲಾ ಆಸ್ಪತ್ರೆಗೆ … Continued

ವಿಡಿಯೊ | ದಾಂಡೇಲಿಯ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ದುರಂತ: 40 ಅಡಿ ಎತ್ತರದಿಂದ ಬಿದ್ದು ಯುವಕನಿಗೆ ಗಂಭೀರ ಗಾಯ

ಕಾರವಾರ : ಮನರಂಜನೆ ಮತ್ತು ಸಾಹಸ ಅನುಭವಕ್ಕಾಗಿ ತೆರಳಿದ್ದ ವ್ಯಕ್ತಿಯೊಬ್ಬರಿಗೆ ಜಿಪ್‌ಲೈನ್ ಸವಾರಿ ದುಸ್ವಪ್ನವಾಗಿ ಪರಿಣಮಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ರೆಸಾರ್ಟ್‌ ಒಂದರಲ್ಲಿ ನಡೆದಿದೆ. ಜಿಪ್‌ಲೈನ್ ಸವಾರಿಯ ವೇಳೆ ಸುರಕ್ಷತಾ ವ್ಯವಸ್ಥೆ (ಸೇಫ್ಟಿ ಲಾಕ್) ಕೈಕೊಟ್ಟ ಪರಿಣಾಮ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದು ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. … Continued

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರು ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಿಧನರಾಗಿದ್ದಾರೆ.  ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ನಾಲ್ಕು ದಿನಗಳಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ, ಆದರೆ ಇಂದು, ಶನಿವಾರ ಸಂಜೆ 4:30ರ ಸುಮಾರಿಗೆ … Continued

ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

 ಹುಬ್ಬಳ್ಳಿ: ನಗರದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು, ಅತ್ಯಾಚಾರದಿಂದ ಜನಿಸಿದ ನವಜಾತ ಶಿಶುವನ್ನು ಬಾಲಕಿಯ ಪೋಷಕರು ಮತ್ತೊಂದು ಕುಟುಂಬಕ್ಕೆ ಮಾರಾಟ ಮಾಡಿರುವ ಆರೋಪ ಕೇಳಿಬಂದಿದೆ. ಇದರ ನಡುವೆಯೇ ಬಾಲಕಿ ಇದೀಗ ಮತ್ತೊಮ್ಮೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಅತ್ಯಾಚಾರದ ಆರೋಪಿ, ಬಾಲಕಿಯ ಪೋಷಕರು ಹಾಗೂ ಇಬ್ಬರು ಖಾಸಗಿ … Continued

ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

ಕಾರವಾರ : ಗುರುವಾರ ಸಂಜೆಯಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ–ತದಡಿ ರಸ್ತೆಯ ಬದಿಯ ಗುಡ್ಡ ಕುಸಿದಿದ್ದು, ರಸ್ತೆ ಸಂಚಾ ಸದ್ಯಕ್ಕೆ ಸ್ಥಗಿತಗೊಂಡಿದೆ. ಗುಡ್ಡ ಕುಸಿತದಿಂದ ರಸ್ತೆಯ ಮೇಲೆ ಅಪಾರ ಪ್ರಮಾಣದ ಮಣ್ಣು ಹಾಗೂ ಬೃಹತ್ ಕಲ್ಲುಗಳು ಬಿದ್ದಿದ್ದರಿಂದ ಸುರಕ್ಷತಾ ಕ್ರಮವಾಗಿ ಈ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ … Continued

ಕುಮಟಾ : ಶಾಲೆಯ ಪಕ್ಕವೇ ಭೂ ಕುಸಿತ ; ಕಟ್ಟಡಕ್ಕೆ ಬಂದು ಅಪ್ಪಳಿಸಿದ ಬೃಹತ್‌ ಬಂಡೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ನೆಲ್ಲೇರಿಯ ಕರ್ನಾಟಕ ಸರ್ಕಾರಿ ಶಾಲೆಯ ಪಕ್ಕದಲ್ಲಿ ಶುಕ್ರವಾರ ಸಂಭವಿಸಿದ ಭೂಕುಸಿತದಿಂದಾಗಿ ಬೃಹತ್ ಬಂಡೆಯೊಂದು ಉರುಳಿ ಶಾಲಾ ಕಟ್ಟಡದಕ್ಕೆ ಬಂದು ಅಪ್ಪಳಿಸಿದ ಘಟನೆ ವರದಿಯಾಗಿದೆ. ಆದರೆ, ಶಾಲಾ ಆಡಳಿತ ಮಂಡಳಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳನ್ನು ಅಪಾಯದ ಪ್ರದೇಶದಲ್ಲಿದ್ದ ತರಗತಿ ಕೊಠಡಿಗಳಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರಿಂದ ಯಾವುದೇ ವಿದ್ಯಾರ್ಥಿ … Continued

ಮತ್ತೆ ಮಳೆ ಚುರುಕು ; ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜುಲೈ 21ರ ವರೆಗೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ಮಳೆ ಗುರುವಾರ(ಜುಲೈ 16)ದಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಮತ್ತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ (ಜುಲೈ 17 ಹಾಗೂ 18) ಕರಾವಳಿಯ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಜುಲೈ 21ರ ವರೆಗೂ ಮುಂದುವರಿಯುವ ಸಾಧ್ಯತೆಯಿದೆ. ಜುಲೈ 18, ಶನಿವಾರ … Continued