ಮೇಕೆದಾಟು : ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಸಾವು

ರಾಮನಗರ : ಸೋಮವಾರ ರಾಮನಗರ ಜಿಲ್ಲೆಯ ಮೇಕೆದಾಟು ಬಳಿಯ ಕಾವೇರಿ ನದಿಯ ಸಂಗಮದಲ್ಲಿ ಮೂವರು ಯುವತಿಯರು ಸೇರಿದಂತೆ ಐವರು ವಿದ್ಯಾರ್ಥಿಗಳು ಮುಳುಗಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತ ವಿದ್ಯಾರ್ಥಿಗಳನ್ನು ಹರ್ಷಿತಾ (20), ಅಭಿಷೇಕ (20), ತೇಜಸ್ (21), ವರ್ಷ (20) ಮತ್ತು ಸ್ನೇಹಾ (19) ಎಂದು ಗುರುತಿಸಲಾಗಿದೆ. ಈಜುತ್ತಿದ್ದ ವೇಳೆ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾರೆ. … Continued

6 ವರ್ಷ ನರೇಂದ್ರ ಮೋದಿ ಅನರ್ಹತೆ : ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಧರ್ಮ ದೇವತೆಗಳು ಮತ್ತು ಆರಾಧನಾ ಸ್ಥಳದ ಹೆಸರಿನಲ್ಲಿ ಬಿಜೆಪಿ ಪರವಾಗಿ ಮತಯಾಚನೆ ಮಾಡಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷ ಚುನಾವಣೆಯಿಂದ ಅನರ್ಹಗೊಳಿಸಬೇಕು ಎಂದು … Continued

ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾದ ಶಿವಮೂರ್ತಿ ಮುರುಘಾ ಶರಣರು

ಚಿತ್ರದುರ್ಗ : ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಸೋಮವಾರ ಚಿತ್ರದುರ್ಗದ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಸೋಮವಾರ ಅಪರಾಹ್ನದ ವೇಳೆಗೆ ಪೋಕ್ಸೊ ವಿಶೇಷ ನ್ಯಾಯಾಲಯದ ಉಸ್ತುವಾರಿಯಾಗಿರುವ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಮುರುಘಾ ಶರಣರು ಹಾಜರಾದರು. ಈ ವಿಚಾರವನ್ನು ದಾಖಲಿಸಿಕೊಂಡ ನ್ಯಾಯಾಧೀಶರು ಆರೋಪಿ ಸ್ವಾಮೀಜಿಯನ್ನು … Continued

ಆರೋಗ್ಯದಲ್ಲಿ ಏರುಪೇರು; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (91) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ (Manipal Hospital) ಎಸ್‌.ಎಂ.ಕೃಷ್ಣ ಅವರನ್ನು ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಉಸಿರಾಟದ … Continued

ಅಶ್ಲೀಲ ವಿಡಿಯೋ ಪ್ರಕರಣ : ಜೆಡಿಎಸ್‌ ನಿಂದ ಪ್ರಜ್ವಲ್‌ ರೇವಣ್ಣ ಅಮಾನತಿಗೆ ನಿರ್ಧಾರ

ಬೆಂಗಳೂರು/ ಶಿವಮೊಗ್ಗ : ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ  ಅಮಾನತು ಮಾಡಲಾಗಿದೆ. ದೇವೇಗೌಡ ಅವರ ಸೂಚನೆಯ ಮೇರೆ   ಲೆ ಜಾತ್ಯತೀತ ಜನತಾದಳವು ಈ ಕ್ರಮ ಕೈಗೊಂಡಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ … Continued

ಕೇಂದ್ರ ಮಾಜಿ ಸಚಿವ ಸಂಸದ ವಿ.ಶ್ರೀನಿವಾಸ ಪ್ರಸಾದ ನಿಧನ

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ (77) ನಿಧನರಾಗಿದ್ದಾರೆ. ಮಧ್ಯರಾತ್ರಿ 1:20ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ ನಾಲ್ಕು ದಿನಗಳ ಹಿಂದೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. … Continued

ಲೈಂಗಿಕ ದೌರ್ಜನ್ಯದ ಆರೋಪ: ಎಚ್‌ಡಿ ರೇವಣ್ಣ , ಮಗ ಪ್ರಜ್ವಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎಂದು ಆರೋಪಿಸಲಾದ ಆಕ್ಷೇಪಾರ್ಹ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಎಚ್‌ಡಿ ರೇವಣ್ಣ ವಿರುದ್ಧವೂ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಸಂತ್ರಸ್ತೆಯ ದೂರು ಆಧರಿಸಿ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಭಾನುವಾರ ಎಫ್‌ಐಆರ್‌ ದಾಖಲಿಸಲಾಗಿದೆ. … Continued

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ತಂದೆ- ಮಗಳು ಸಾವು

ಕೋಲಾರ : ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಮಜರಗೊಲ್ಲಹಳ್ಳಿಗೆ ಮದುವೆಗೆಂದು ಬಂದಿದ್ದ ತಂದೆ-ಮಗಳು, ಭಾನುವಾರ ಸಂಜೆ ಕಾಮಸಮುದ್ರದ ವೃಷಭಾವತಿ ಕೆರೆ ದಡದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಸಯ್ಯದ್‌ ಅಯೂಬ್‌ (35) ಹಾಗೂ ಫಾತಿಮಾ (10) ಎಂದು ಗುರುತಿಸಲಾಗಿದೆ.ಮಜರಗೊಲ್ಲಹಳ್ಳಿಯ ಇಮ್ತಿಯಾಜ್‌ ಎಂಬವರ ಮನೆಯಲ್ಲಿ ನಡೆದಿದ್ದ ಮದುವೆ ಸಮಾರಂಭಕ್ಕೆ … Continued

ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

ಶಿರಸಿ : ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ರಾಜ್ಯಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಸಮಾಜಘಾತುಕ ಶಕ್ತಿಗಳು ಹಾಗೂ ದೇಶದ್ರೋಹಿ ಚಟುವಟಿಕೆಗಳ ಮನಸ್ಥಿತಿಗೆ ಕಾಂಗ್ರೆಸ್‌ ಸರ್ಕಾರದ ನೀತಿಗಳು ಪುಷ್ಟಿ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ಶಿರಸಿ ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿಯ ಬೃಹತ್‌ ಚುನಾವಣಾ ಸಮಾವೇಶದಲ್ಲಿ ಮಾತನಾಡಿದರ … Continued

ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಭಾನುವಾರ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಎಸ್ ಐಟಿ ತಂಡ ರಚಿಚಿಸಿದೆ. ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ ಎಂದು ಗೃಹ ಸಚಿವ ಡಾ … Continued