ರಾಜ್ಯಸಭಾ ಚುನಾವಣೆ : ಮತದಾನಕ್ಕೆ ಗೈರಾದ ಬಿಜೆಪಿ ಶಾಸಕ ಹೆಬ್ಬಾರ..!

ಬೆಂಗಳೂರು : ಕರ್ನಾಟಕದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಇಂದು (ಫೆಬ್ರವರಿ 27) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ವಿಧಾನಸೌಧದಲ್ಲಿ ನಡೆದಿದ್ದ ಮತದಾನ ಅಂತ್ಯವಾಗಿದೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಯಿಂದ ಅಖಾಡಕ್ಕೆ ಇಳಿದಿದ್ದ ಓರ್ವ ಅಭ್ಯರ್ಥಿಗೆ ಗೆಲುವಾಗಿದೆ. ಒಟ್ಟು … Continued

2500 ಬಿಎಂಟಿಸಿ ಕಂಡಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಮಿಕ್ಕುಳಿದ ವೃಂದದಲ್ಲಿ 2286 ನಿರ್ವಾಹಕ ಹುದ್ದೆಗಳು, ಸ್ಥಳೀಯ ವೃಂದದಲ್ಲಿ 214 ( ಹಿಂಬಾಕಿ 15 ಹುದ್ದೆ ಸೇರಿ) ಹುದ್ದೆಗಳು ಇವೆ. ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. … Continued

ಪಾವಗಡ: ಶಸ್ತ್ರಚಿಕಿತ್ಸೆ ಬಳಿಕ 3 ಮಹಿಳೆಯರ ಸಾವು; ಮೂವರು ಸಿಬ್ಬಂದಿ ವಜಾ

ತುಮಕೂರು: ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣದಲ್ಲಿ ಸ್ತ್ರೀರೋಗ ತಜ್ಞೆ ಹಾಗೂ ಇಬ್ಬರು ಸಿಬ್ಬಂದಿಯನ್ನು ಮಂಗಳವಾರ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ. ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರಾದ ಡಾ. ಪೂಜಾ, ಶುಶ್ರೂಷಣಾಧಿಕಾರಿ ಜಿ.ಪದ್ಮಾವತಿ ಹಾಗೂ ಶಸ್ತ್ರ … Continued

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ…!

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಐದನೇ ಅಭ್ಯರ್ಥಿಗೆ ಬಿಜೆಪಿ ಶಾಸಕ ಎಸ್‌. ಟಿ. ಸೋಮಶೇಖರ ಕಾಂಗ್ರೆಸ್‌ ಅಡ್ಡ ಮತದಾನ ಮಾಡುವ ಮೂಲಕ ಶಾಕ್‌ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ ಎಂಬುದನ್ನು ಬಿಜೆಪಿ ಚುನಾವಣಾ ಏಜೆಂಟ್‌ರೊಬ್ಬರು ಖಚಿತಪಡಿಸಿದ್ದಾರೆ. ಮತದಾನ ಮಾಡಿದ ನಂತರ ಮಾಧ್ಯಮಗಳ … Continued

ವೀಡಿಯೊ…| ಪಾಲಕರೊಂದಿಗೆ ಬೆಂಗಳೂರು ರಸ್ತೆ ಬದಿಯ ಸ್ಟಾಲ್‌ನಲ್ಲಿ ಪುಸ್ತಕ ಪರಿಶೀಲಿಸಿದ ಬ್ರಿಟನ್‌ ಪ್ರಧಾನಿ ಪತ್ನಿ…!

ಬ್ರಿಟನ್‌ನ ಪ್ರಥಮ ಮಹಿಳೆ ಮತ್ತು ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಬೆಂಗಳೂರಿನ ರಾಘವೇಂದ್ರ ಮಠದ ರಸ್ತೆ ಬದಿಯ ಬುಕ್‌ಸ್ಟಾಲ್‌ನಲ್ಲಿ ಪುಸ್ತಕಗಳನ್ನು ಪರಿಶೀಲಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಹರಿದಾಡುತ್ತಿದೆ. ಆಕೆಯ ತಂದೆ-ತಾಯಿಗಳಾದ ಎನ್‌ಆರ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಮತ್ತು ಅವರ ಪುತ್ರಿಯರಾದ ಅನೌಷ್ಕಾ ಮತ್ತು ಕೃಷ್ಣಾ ಅವರ ಜೊತೆಗಿದ್ದರು. ಸಾಮಾಜಿಕ ಮಾಧ್ಯಮದಲ್ಲಿ … Continued

384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಕೆಪಿಎಸ್‌ಸಿಯಿಂದ ಅಧಿಸೂಚನೆ

ಬೆಂಗಳೂರು : 2023–24 ನೇ ಸಾಲಿನ 384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಕೆಪಿಎಸ್‌ಸಿ ಪ್ರಭಾರಿ ಕಾರ್ಯದರ್ಶಿ ಡಾ. ರಾಕೇಶಕುಮಾರ ಕೆ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ (ಹೈದರ್‌ಬಾದ್‌ ಕರ್ನಾಟಕ) ಸೇರಿದಂತೆ ಒಟ್ಟಾರೆ 384 ಹುದ್ದೆಗಳಲ್ಲಿ ‘ಗ್ರೂಪ್ –ಎ’ 159, ‘ಗ್ರೂಪ್ –ಬಿ’ … Continued

‘ಸಂಪಾದಿತಲೇ ಪರಾಕ್…’: ಶ್ರೀಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿದ ಗೊರವಯ್ಯ; ಇದರ ಅರ್ಥವೇನು..?

ವಿಜಯನಗರ: ಜಿಲ್ಲೆಯ ಪ್ರಸಿದ್ಧ ಸುಕ್ಷೇತ್ರ ಶ್ರೀಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಹೊರಬಿದ್ದಿದೆ. ಸೋಮವಾರ ಹೂವಿನಹಡಗಲಿಯಲ್ಲಿನ ಸುಕ್ಷೇತ್ರ ಶ್ರೀ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ನಡೆಯಿತು. ಕಾರ್ಣಿಕೋತ್ಸವದಲ್ಲಿ “ಸಂಪಾದಿತಲೇ ಪರಾಕ್” ಎಂಬುದಾಗಿ ಗೊರವಯ್ಯ ರಾಮಣ್ಣ ಕಾರ್ಣಿಕ ನುಡಿದ್ದಾರೆ. ಗೊರವಯ್ಯನ ಕಾರ್ಣಿಕ ನುಡಿಯಾದ ಸಂಪಾದಿತಲೇ ಪರಾಕ್ ಎಂಬುದನ್ನು ವಿಶ್ಲೇಷಿಸಿರುವ ಕೆಲವರು ಈ ಸಲ ಮಳೆ, ಬೆಳೆ ಚೆನ್ನಾಗಿ ಆಗಿ, ರೈತರ ಬಾಳು … Continued

ಮಂಗನ ಕಾಯಿಲೆಗೆ ಉತ್ತರ ಕನ್ನಡದಲ್ಲಿ ಮತ್ತೊಬ್ಬ ಮಹಿಳೆ ಸಾವು

ಕಾರವಾರ : ಮಂಗನ ಕಾಯಿಲೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡನೇ ಸಾವು ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಮಂಗನ ಕಾಯಿಲೆಯಿಂದ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. 20 ದಿನಗಳಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಗೆ ಜ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಜ್ವರ ತೀವ್ರವಾದ ಕಾರಣ ಮೂರು ದಿನಗಳ … Continued

ಸಿಎಂ ನಿಂದನೆ : ಅನಂತಕುಮಾರ​ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

ಕಾರವಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮುಂಡಗೋಡ ತಾಲೂಕಿನ ಪಾಳಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ ಹೆಗಡೆ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು … Continued

ಶಿರಸಿ : ಸುಗಾವಿ ಶಾಲೆ ʼಶತಮಾನೋತ್ಸವ ಸಂಭ್ರಮʼ ಉದ್ಘಾಟನೆ-ವಿದ್ಯಾರ್ಥಿಗಳಿದ್ದರೆ ಶಾಲೆಯಲ್ಲಿ ಇಂಗ್ಲಿಷ್‌ ಮೀಡಿಯಂಗೆ ಅನುಮತಿ ನೀಡಲು ಸಿದ್ಧ ಎಂದ ಡಿಡಿಪಿಐ

ಶಿರಸಿ : 114 ವರ್ಷಗಳ ಹಿಂದೆ ಸ್ಥಾಪನೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸುಗಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನ ಸಂಭ್ರಮ ಕಾರ್ಯಕ್ರಮಕ್ಕೆ ಭಾನುವಾರ ಫೆ.25 ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಶಾಲೆಯ ನೂತನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ಶಿರಸಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಬಸವರಾಜ ಪಿ. ಅವರು ಉದ್ಘಾಟಿಸಿದರು. ನಂತರ ಮಾತನಾಡಿದ … Continued