ಕನ್ನಡದ ಹಿರಿಯ ನಟಿ ಲೀಲಾವತಿ ಇನ್ನಿಲ್ಲ..
ಬೆಂಗಳೂರು : ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ (86) ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಆದರೆ ಇಂದು ಗುರುವಾರ (ಡಿಸೆಂಬರ್ 8) ಮಧ್ಯಾಹ್ನ ಅನಾರೋಗ್ಯ ಸಮಸ್ಯೆಯಾಗಿದ್ದರಿಂದ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ … Continued