ಒಕ್ಕಲಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ : ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಭಗವಾನಗೆ ಕೊಕ್…!

ಮೈಸೂರು: ಒಕ್ಕಲಿಗರು ಸಂಸ್ಕೃತಿ ಹೀನರು ಎಂದು ಹೇಳುವ ಮೂಲಕ ಒಕ್ಕಲಿಗರ ಆಕ್ರೋಶಕ್ಕೆ ಗುರಿಯಾಗಿರುವ ಪ್ರೊಫೆಸರ್ ಕೆ.ಎಸ್ ಭಗವಾನ್ ಅವರಿಗೆ ಈಗ ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಕೊಕ್ ಕೊಡಲಾಗಿದೆ. ಭಗವಾನ್ ಹೇಳಿಕೆಗೆ ಒಕ್ಕಲಿಗ ಸಮುದಾಯದ ಆಕ್ರೋಶ ಭುಗಿಲೆದ್ದಿದ್ದು, ಅವರನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದೆ. ರಾಜ್ಯ ಒಕ್ಕಲಿಗರ ಪಡೆಯ ಪ್ರತಿಭಟನೆ ಎಚ್ಚರಿಕೆಗೆ ಮಣಿದಿರುವ ದಸರಾ ಸಮಿತಿ ಯುವ … Continued

ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ವಿಧಿವಶ

ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ಭಾನುವಾರ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಆಹಾರ ಆರೋಗ್ಯದ ವಿಚಾರದಲ್ಲಿ ಅತ್ಯದ್ಭುತ ಜ್ಞಾನ ಹೊಂದಿದ್ದರು, ಆದರೆ ರಘು ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ‘ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನನ್ನ ಪತಿ ಕೆ.ಸಿ.ರಘು ಅವರು ಭಾನುವಾರ ಬೆಳಿಗ್ಗೆ 7:30 ಕ್ಕೆ ನಿಧನರಾಗಿದ್ದಾರೆ. ಎಂದು ಅವರ ಪತ್ನಿ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಅಕ್ಟೋಬರ್‌ 16 ರಿಂದ ನಾಲ್ಕೈದು ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್‌ 16 ರಿಂದ ನಾಲ್ಕೈದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಅಕ್ಟೋಬರ್‌ 16 ರಿಂದ 19ರವರೆಗೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ತುಮಕೂರು, … Continued

ಸುಳ್ಳು ಪೋಸ್ಟ್‌ ಮಾಡಿದ ಆರೋಪ : ಬಿಜೆಪಿ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲು

ತುಮಕೂರು : ಬೆಂಗಳೂರಿನ ಲುಲು ಶಾಪಿಂಗ್‌ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಲಾಗಿದೆ ಎಂದು ಸುಳ್ಳು ಪೋಸ್ಟ್‌ ಹಂಚಿಕೊಂಡಿದ್ದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ವಿರುದ್ಧ ಪೊಲೀಸರು ಗುರುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಕುಂತಲಾ ನಟರಾಜ ಅವರು, ಎಕ್ಸ್‌ ಖಾತೆಯಲ್ಲಿ ಹಾಕಿದ ಪೋಸ್ಟ್‌ನಲ್ಲಿ ಬೆಂಗಳೂರಿನ ಲುಲು ಶಾಪಿಂಗ್‌ ಮಾಲ್‌ನಲ್ಲಿ … Continued

ಒಕ್ಕಲಿಗರ ಬಗ್ಗೆ ಪ್ರೊ. ಭಗವಾನ್ ವಿವಾದಾತ್ಮಕ ಹೇಳಿಕೆ : ಭುಗಿಲೆದ್ದ ಪ್ರತಿಭಟನೆ

ಮೈಸೂರು: ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗುವ ಪ್ರೊ. ಕೆ.ಎಸ್. ಭಗವಾನ್ ಈಗ ಒಕ್ಕಲಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ತೀವ್ರ ಪ್ರತಿಭಟನೆ ಎದುರಿಸುತ್ತಿದ್ದಾರೆ. ಮೈಸೂರಿನ ಟೌನ್ ಹಾಲ್ ನಲ್ಲಿ ಶುಕ್ರವಾರ (ಅಕ್ಟೋಬರ್‌ 13) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಒಕ್ಕಲಿಗರು ಸಂಸ್ಕೃತಿ ಹೀನರು ಅಥವಾ ಅವರು ಹೀನ ಸಂಸ್ಕೃತಿಯವರು ಎಂದು ಹೇಳಿರುವುದು ಈಗ ಭಾರೀ … Continued

ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ಬಸ್‌ ಕಾರ್ಯಾಚರಣೆ

ಬೆಂಗಳೂರು : ದಸರಾ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ(ಕೆಎಸ್‌ಆರ್‌ಟಿಸಿ) 2000 ಹೆಚ್ಚುವರಿ ಬಸ್‌‌ಗಳನ್ನು ನಿಯೋಜನೆ ಮಾಡಲಾಗಿದೆ. ಹಾಗೂ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗಾಗಿ (Mysore Dasara) ಮೈಸೂರಿಗೆ ತೆರಳುವ ಪ್ರವಾಸಿಗರಿಗಾಗಿ 600 ದಸರಾ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗಿದೆ. ಸಾಲು ಸಾಲಾಗಿ ಹಬ್ಬಗಳು ಬರುತ್ತಿರುವ … Continued

ಚಿತ್ರದುರ್ಗ ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣ: ಮೂರನೇ ಆರೋಪಿ ಪರಮಶಿವಯ್ಯಗೆ ಹೈಕೋರ್ಟ್‌ನಿಂದ ಜಾಮೀನು

ಬೆಂಗಳೂರು : ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಪರಮಶಿವಯ್ಯ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ. ಅರ್ಜಿದಾರರು ಎರಡು ಲಕ್ಷ … Continued

ಮಾಜಿ ಕಾರ್ಪೊರೇಟರ್ ಸಂಬಂಧಿ ಮನೆ ಮೇಲೆ ಐಟಿ ದಾಳಿ: 40 ಕೋಟಿ ರೂ. ಗಳಿಗೂ ಅಧಿಕ ಹಣ ಪತ್ತೆ

ಬೆಂಗಳೂರು : ಆರ್​ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಆತ್ಮಾನಂದ ಕಾಲೋನಿಯ ಮನೆಯೊಂದರ ಕೊಠಡಿಯಲ್ಲಿ ಮಂಚದಡಿ ಬಚ್ಚಿಟ್ಟಿದ್ದ ಕೋಟ್ಯಂತರ ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಆರ್​​.ಟಿ.ನಗರದ ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಅವರ ಬಾಮೈದ ಪ್ರದೀಪ​​ ಅವರ ಫ್ಯ್ಲಾಟ್​​​​​​ ಮೇಲೆ ದಾಳಿ ಮಾಡಿದ ಐಟಿ … Continued

ಕಾರವಾರ: ಚಕ್ರವರ್ತಿ ಸೂಲೆಬೆಲೆ ವಿರುದ್ಧ ದೂರು ದಾಖಲು

ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಷಯಕ್ಕೆ ಸಂಬಂಧಿಸಿ ಯುವ ಬ್ರೀಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾರವಾರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಕೆಲವು ದಿನಗಳ ಹಿಂದೆ ಕಾರವಾರಕ್ಕೆ ಆಗಮಿಸಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಾರವಾರ ಗ್ರಾಮೀಣ ಪೊಲೀಸರು ಸುಮೊಟೋ ಪ್ರಕರಣ … Continued

ಖ್ಯಾತ ಪತ್ರಕರ್ತ ಸಚ್ಚಿದಾನಂದ ಮೂರ್ತಿ ನಿಧನ

ಬೆಂಗಳೂರು : ಖ್ಯಾತ ಹಿರಿಯ ಪತ್ರಕರ್ತ ದಿ ವೀಕ್ ನಿವೃತ್ತ ಸ್ಥಾನಿಕ ಸಂಪಾದಕ ಸಚ್ಚಿದಾನಂದ ಮೂರ್ತಿ (68) ಇಂದು, (ಅ.13) ಶುಕ್ರವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಶ್ವಾಸಕೋಶ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸಚ್ಚಿದಾನಂದ ಮೂರ್ತಿ ಅವರು ನಗರದ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸಚ್ಚಿದಾನಂದಮೂರ್ತಿಯವರು ಶ್ವಾಸಕೋಶದ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಯಶಸ್ವಿ ಶಸ್ತ್ರಚಿಕಿತ್ಸೆಯ ಹೊರತಾಗಿಯೂ, ಶಸ್ತ್ರಚಿಕಿತ್ಸೆಯ ನಂತರದ … Continued