ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ
ಬೆಂಗಳೂರು : ನೈಋತ್ಯ ಮುಂಗಾರು (Monsoon 2026) ಕರ್ನಾಟಕದಾದ್ಯಂತ ಚುರುಕುಗೊಂಡಿದ್ದು, ಜೂ.15ರವರೆಗೆ ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ … Continued