ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ : ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು : ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಕ್ಟೋಬರ್ ಎರಡರವರೆಗೂ ಮಳೆಯಾಗಲಿದೆ. ಅಷ್ಟೇ ಅಲ್ಲದೆ ಬೆಳಗಾವಿ, ಬೀದರ, ಧಾರವಾಡ, ವಿಜಯಪುರ, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಕೂಡ … Continued