ಕರ್ನಾಟಕ ವಿಧಾನಸಭೆ ಚುನಾವಣೆ 2023 : ಬಿಜೆಪಿ-ಕಾಂಗ್ರೆಸ್‌ಗೆ ಅಗ್ನಿಪರೀಕ್ಷೆ, ಕಿಂಗ್‌ ಮೇಕರ್‌ ಆಗುವ ನಿರೀಕ್ಷೆಯಲ್ಲಿ ಜೆಡಿಎಸ್‌

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯ ಸಮಯ ಸನ್ನಿಹಿತವಾಗುತ್ತಿದ್ದಂತೆಯೇ ರಾಜ್ಯದ ಪ್ರಮುಖ ಪಕ್ಷಗಳು ಭರ್ಜರಿ ತಯಾರಿಯಲ್ಲಿ ತೊಡಗಿವೆ. ಇದೇವೇಳೆ ಪಕ್ಷ ಬಿಡುವುದು, ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗುವುದು, ಈ ಪಕ್ಷದಿಂದ ಆ ಪಕ್ಷಕ್ಕೆ ಹಾರುವುದು ಸಾಮಾನ್ಯ ಎಂಬಂತೆ ನಡೆಯುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ರಾಜಕೀಯದಾಟದಲ್ಲಿ ಸದ್ಯಕ್ಕೆ ಪ್ರಮುಖವಾಗಿ ಕಂಡುಬರುತ್ತಿವೆ. ಆಮ್‌ ಆದ್ಮಿ ಪಕ್ಷದ ವರಿಷ್ಠ … Continued

ಹುಬ್ಬಳ್ಳಿ ರೈಲ್ವೆ ಪ್ಲಾಟ್‌ಫಾರ್ಮ್, ಧಾರವಾಡದ ಐಐಟಿ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ: ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ

ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಇಂದು ಭಾನುವಾರ ಕಾಂಗ್ರೆಸ್‌ನ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಭಾರತದಲ್ಲಿ ಪ್ರಜಾಪ್ರಭುತ್ವದ ಕುರಿತು ಅವರ ಹೇಳಿಕೆಗಳು ಕರ್ನಾಟಕ, ಭಾರತದ ದಾಳಿಯಾಗಿದೆ ಎಂದು ಹೇಳಿದ್ದಾರೆ. “ಲಂಡನ್ ನೆಲದಲ್ಲಿ ನಿಂತು ಭಾರತದ ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನಿಸುವುದು ದುರದೃಷ್ಟಕರ” ಎಂದು ಪ್ರಧಾನಿ ಮೋದಿ ಹೇಳಿದರು. ಧಾರವಾಡದಲ್ಲಿ ಐಐಟಿ (IIT) ಗ್ರೀನ್ ಕ್ಯಾಂಪಸ್ (Green … Continued

5, 8ನೇ ತರಗತಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿಗಳ ವಿದ್ಯಾರ್ಥಿಗಳಿಗೆ ಮಾರ್ಚ್‌ 13ರಿಂದ 18ರವರೆಗೆ ನಡೆಸಲು ಉದ್ದೇಶಿಸಿದ್ದ ಏಕರೂಪದ ಪರೀಕ್ಷೆಯನ್ನು (ಮೌಲ್ಯಾಂಕನ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದೂಡಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದ್ದು, ಹೈಕೋರ್ಟ್ ಆದೇಶದಂತೆ 5 ಮತ್ತು 8ನೇ ತರಗತಿ … Continued

ಬಹಳ ಅಪರೂಪದ ವಿದ್ಯಮಾನದಲ್ಲಿ ಚಿರತೆ-ಕಪ್ಪು ಪ್ಯಾಂಥರ್ ಒಟ್ಟಿಗೆ ಪಯಣ | ವೀಕ್ಷಿಸಿ

ಪ್ರಕೃತಿಯು ತನ್ನ ಮಡಿಲಲ್ಲಿ ಬಹಳಷ್ಟು ರಹಸ್ಯಗಳನ್ನು ಹುದುಗಿಕೊಂಡಿದೆ ಎಂದು ನಮಗೆಲ್ಲರಿಗೂ ತಿಳಿದಿದೆ ಮತ್ತು ನಾವು ಹೆಚ್ಚು ಹೆಚ್ಚು ಇಂತಹ ರಹಸ್ಯಗಳನ್ನು ಬಿಡಿಸಿದಷ್ಟು ನಮಗೆ ಆಶ್ಚರ್ಯವಾಗುತ್ತದೆ. ಇಲ್ಲಿಯವರೆಗೆ, ಪರಿಸರ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿರುವ ಜೀವಿಗಳ ಬಗ್ಗೆ ನಮಗೆ ತಿಳಿದಿದ್ದರೂ, ಅಧ್ಯಯನ ಪುಸ್ತಕಗಳಲ್ಲಿ ಇಲ್ಲಿಯವರೆಗೆ ದಾಖಲಿಸಲಾದ ವಿವಿಧ ಪಕ್ಷಿಗಳು ಮತ್ತು ಪ್ರಾಣಿಗಳ ಗುಣಲಕ್ಷಣಗಳು, ಕೌಶಲ್ಯಗಳು ಮತ್ತು ಸಾಮರ್ಥ್ಯಗಳಿಗೆ ಅನುಗುಣವಾಗಿ … Continued

ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜೀನಾಮೆ

ಬೆಂಗಳೂರು: ಇನ್ಫೋಸಿಸ್ ಅಧ್ಯಕ್ಷ ಮೋಹಿತ್ ಜೋಶಿ ಅವರುಕಂಪನಿಗೆ ರಾಜೀನಾಮೆ ನೀಡಿದ್ದಾರೆ. ಹಾಗೂ ಅವರು ಟೆಕ್ ಮಹೀಂದ್ರಾ ಕಂಪನಿಗೆ ಸೇರಲು ಮುಂದಾಗಿದ್ದಾರೆ. ಈ ಬಗ್ಗೆ ಎರಡು ಸಂಸ್ಥೆಗಳು ಷೇರು ವಿನಿಮಯ ಕೇಂದ್ರಕ್ಕೆ ಮಾಹಿತಿ ನೀಡಿವೆ. 2000ದಿಂದ ಇನ್ಫೋಸಿಸ್‌ನ ಭಾಗವಾಗಿದ್ದ ಮೋಹಿತ್ ಜೋಶಿ ಅವರನ್ನು ಟೆಕ್ ಮಹೀಂದ್ರಾದಲ್ಲಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಲಾಗಿದೆ. ಬಾಂಬೆ … Continued

ಉಡುಪಿ ಕೃಷ್ಣ ಮಠ : ಸಾರ್ವಜನಿಕ ವೇದಿಕೆಯಲ್ಲಿ ಅಸಂಬದ್ಧ ಮಾತನಾಡುವುದು ಯಾಕೆ?; ಕಾಂಗ್ರೆಸ್‌ ಮುಖಂಡನ ಹೇಳಿಕೆಗೆ ನಟ ರಕ್ಷಿತ್ ಶೆಟ್ಟಿ ಟ್ವೀಟ್‌

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠಕ್ಕೆ ಜಮೀನು ದಾನ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡ ಮಿಥುನ್ ರೈ ನೀಡಿದ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಉಡುಪಿ ಮಠಕ್ಕ ಜಾಗ ಕೊಟ್ಟಿದ್ದು ಮುಸ್ಲಿಂ ರಾಜ ಎಂದು ಹೇಳಿ ವಿವಾದ ಉಂಟು ಮಾಡಿದ್ದ ಕಾಂಗ್ರೆಸ್‌ ಯುವ ಮುಖಂಡ ಮಿಥುನ್ ರೈ ಹೇಳಿಕೆಗೆ ಉಡುಪಿ ಮಠದ … Continued

ವಿಧಾನಸಭೆ ಚುನಾವಣೆಯಲ್ಲಿ ಕೇವಲ ಒಂದೇ ಮತದಿಂದ ಗೆದ್ದ ಭಾರತದ ದಾಖಲೆ ನಿರ್ಮಿಸಿದ್ದ ಧ್ರುವನಾರಾಯಣ

ಬೆಂಗಳೂರು: ಹೃದಯಾಘಾತದಿಂದ ಇಂದು ಶನಿವಾರ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಅವರು 2004ರ ವಿಧಾನಸಭೆ ಚುನಾವಣೆಯಲ್ಲಿ ಕೇವಲ ಒಂದೇ ಒಂದು ಮತದಿಂದ ಗೆದ್ದು ಇತಿಹಾಸ ನಿರ್ಮಿಸಿದ್ದರು. ಭಾರತದ ಇತಿಹಾಸದಲ್ಲೇವಿಧಾನಸಭೆ ಹಾಗೂ ಲೋಕಸಭೆ ಚುನಾವಣೆವರೆಗೂ ಒಂದೇ ಮತದಿಂದ ಗೆದ್ದು ಇತಿಹಾಸ ಬರೆದಿರುವ ದಾಖಲೆ ಅವರ ಹೆಸರಿನಲ್ಲೇ ಇದೆ. ಚಾಮರಾಜನಗರ ಜಿಲ್ಲೆ ಸಂತೆಮಾರನಹಳ್ಳಿ ಮೀಸಲು … Continued

ಇಂದು ಪ್ರಧಾನಿ ಮೋದಿಯಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣವಾದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್, ಧಾರವಾಡ ಐಐಟಿ ಉದ್ಘಾಟನೆ

ಹುಬ್ಬಳ್ಳಿ: ಪ್ರಧಾನಿ ಮೋದಿ ನಾಳೆ ಮಾರ್ಚ್‌ 12ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ನಾಳೆ ಭಾನುವಾರ ಮಧ್ಯಾಹ್ನ 12ಕ್ಕೆ ಮಂಡ್ಯದಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಅನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ ಮಧ್ಯಾಹ್ನ 3:15ಕ್ಕೆ ಧಾರವಾಡ ಐಐಟಿ ಹಾಗೂ ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಭಾನುವಾರ ಮಧ್ಯಾಹ್ನ ಮಧ್ಯಾಹ್ನ 3:15ಕ್ಕೆ … Continued

ಅಂತರ್ಜಾತಿ ವಿವಾಹವಾದ ದಂಪತಿಗೆ ಸಾಮಾಜಿಕ ಬಹಿಷ್ಕಾರ: 12 ಮಂದಿ ಬಂಧನ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಅಂತರ್ಜಾತಿ ದಂಪತಿಗೆ ಬಹಿಷ್ಕಾರ ಹಾಕಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ 12 ಜನರನ್ನು ಬಂಧಿಸಿದ್ದಾರೆ. ಅಂತರ್ಜಾತಿ ದಂಪತಿಯನ್ನು ಗೋವಿಂದರಾಜು (ಉಪ್ಪಾರ ಸೆಟ್ಟಿ ಸಮುದಾಯ) ಮತ್ತು ಶ್ವೇತಾ (ದಲಿತ) ಎಂದು ಗುರುತಿಸಲಾಗಿದೆ. ಆರೋಪಿಗಳ ಮೇಲೆ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. … Continued

ಮದುವೆಯಾದ ನಟ ನರೇಶ-ಪವಿತ್ರ ಲೋಕೇಶ:‌ ವೀಡಿಯೊ ವೈರಲ್

ಹೈದರಾಬಾದ್: ವರ್ಷದ ಆರಂಭದಲ್ಲಿ ಶೀಘ್ರದಲ್ಲೇ ಹೊಸ ಜೀವನ ಆರಂಭಿಸುತ್ತೇವೆ ಎಂದು ಹೇಳಿದ್ದ ತೆಲುಗು ನಟ ನರೇಶ – ಪವಿತ್ರ ಲೋಕೇಶ ಈಗ ಮದುವೆಯಾಗಿದ್ದಾರೆ. ನರೇಶ್‌ ಅವರಿಗೆ ಇದು 4ನೇ ಮದುವೆ, ಪವಿತ್ರ ಲೋಕೇಶ ಅವರಿಗೆ ಇದು 3ನೇ ಮದುವೆಯಾಗಿದೆ. ಶುಕ್ರವಾರ, ಆತ್ಮೀಯ ಸಮಾರಂಭದಲ್ಲಿ ಇವರಿಬ್ಬರು ವಿವಾಹವಾದರು ಹಾಗೂ ನರೇಶ ಅವರು ತಮ್ಮ ವಿವಾದ ವೀಡಿಯೊವನ್ನು ಟ್ವಿಟರಿನಲ್ಲಿ … Continued