ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೋಗಿದ್ದು, ಹೋರರೀಗಿಯಾಗಿಯೇ ಆಸ್ಪತ್ರೆಗೆ ಹೋಗಿದ್ದಾರೆ ಎಂದು ಹೇಳಲಾಗಿದೆ. ಅವರಿಗೆ ಪೈಲ್ಸ್ ಇರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ. ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದು, ಇಂದು … Continued