ಟಿಪ್ಪು ಸುಲ್ತಾನ್‌ 100 ಅಡಿ ಪ್ರತಿಮೆ ಮಾಡಿಯೇ ಮಾಡ್ತೇವೆ: ತನ್ವೀರ್ ಸೇಠ್

ಮೈಸೂರು: ಟಿಪ್ಪು ಸುಲ್ತಾನನ ಆಳ್ವಿಕೆಯ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಅವರ 100 ಅಡಿ ಎತ್ತರದ ಬೃಹತ್ ಪ್ರತಿಮೆಯನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಎಷ್ಟೇ ವಿರೋಧ ಬಂದರೂ ಈ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ತನ್ವೀರ್ ಸೇಠ್ ಹೇಳಿದ್ದಾರೆ. ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ ಪ್ರತಿಮೆ ಪ್ರತಿಷ್ಠಾಪಿಸುವುದು ಖಚಿತ. ಅದನ್ನು … Continued

ನವೆಂಬರ್‌ 20ರಂದು ಧಾರವಾಡ ಜೆಎಸ್ಎಸ್‌ನಲ್ಲಿ ಬೃಹತ್ ಉದ್ಯೋಗಮೇಳ

ಧಾರವಾಡ: ಜನತಾ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ ಹಾಗೂ ಕ್ಲಿಕ್ ನೌಕರಿ ಡಾಟ್‌ಕಾಮ್ ಸಹಯೋಗದಲ್ಲಿ ರವಿವಾರ, ದಿನಾಂಕ 20.11.2022 ರಂದು ಬೃಹತ್ ಉದ್ಯೋಗ ಮೇಳವನ್ನು ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಆವರಣದಲ್ಲಿ ಆಯೋಜಿಸಲಾಗಿದೆ. 35 ಕಂಪನಿಗಳು ಈ ಮೇಳದಲ್ಲಿ ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೋಮಾ, … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ನವೆಂಬರ್‌14ರ ವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಕರ್ನಾಟಕದ ಒಟ್ಟು … Continued

ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ದೇವೇಗೌಡರಿಗೆ ಆಹ್ವಾನ ಹೋಗಿತ್ತು : ಸಿಎಂ ಪತ್ರ ಟ್ವೀಟ್‌ ಮಾಡಿದ ಬಿಜೆಪಿ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ ಅನಾವರಣಗೊಳಿಸಿದ್ದ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ನಾಯಕರು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್‌ ನಾಯಕರ ಆರೋಪಕ್ಕೆ ಕರ್ನಾಟಕ ಬಿಜೆಪಿ ತನ್ನ ಟ್ವಿಟರ್‌ ಖಾತೆಯಿಂದ ಪ್ರತಿಕ್ರಿಯೆ … Continued

ಪೊಲೀಸ್ ನೇಮಕಾತಿ ಹಗರಣದ : ಬಂಧಿತ ಕರ್ನಾಟಕದ ಟಾಪ್ ಪೋಲೀಸ್ ಮನೆಗೆ ಮೇಲೆ ಇ.ಡಿ. ದಾಳಿ

ಬೆಂಗಳೂರು: ಕರ್ನಾಟಕದ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಬೆಂಗಳೂರು ಮತ್ತು ಪಟಿಯಾಲದ 11 ಸ್ಥಳಗಳಲ್ಲಿ ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿತು. ಈ ಪ್ರಕರಣದಲ್ಲಿ ಮೊದಲು ಬಂಧಿತರಾಗಿದ್ದ ಕರ್ನಾಟಕದ ಮಾಜಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಮೃತ್ ಪಾಲ್ … Continued

ಹುಬ್ಬಳ್ಳಿ: ಗೋಮೂತ್ರದಿಂದ ಈದ್ಗಾ ಮೈದಾನ ಶುಚಿಗೊಳಿಸಿ ಕನಕ ಜಯಂತಿ ಆಚರಣೆ

ಹುಬ್ಬಳ್ಳಿ: ಗೋಮೂತ್ರದಿಂದ ಈದ್ಗಾ ಮೈದಾನ ಶುಚಿಗೊಳಿಸಿದ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ಕಾರ್ಯಕರ್ತರು ಕನಕದಾಸ ಜಯಂತಿ ಆಚರಣೆ ಮಾಡಿದರು. ನಿನ್ನೆ, ಗುರುವಾರ ಇದೇ ಮೈದಾನದಲ್ಲಿ ಎಐಎಂಐಎಂ ಕಾರ್ಯಕರ್ತರು ಟಿಪ್ಪು ಜಯಂತಿ ಆಚರಿಸಿದ್ದರ ಕಾರಣಕ್ಕೆ ಗೋ ಮೂತ್ರ ಸಿಂಪಡಿಸುವ ಮೂಲಕ ಈದ್ಗಾ ಮೈದಾನ ಶುಚಿಗೊಳಿಸಲಾಯಿತು. ಟಿಪ್ಪು ಜಯಂತಿ ಆಚರಣೆ ಮಾಡಿದ ಹಿನ್ನಲೆ ಮೈದಾನ … Continued

ಬೆಂಗಳೂರು ನಿಲ್ದಾಣದಲ್ಲಿರುವ ಟರ್ಮಿನಲ್-2 ಲೋಕಾರ್ಪಣೆ, 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಮೊದಲು ಕನಕದಾಸ, ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಪ್ರಧಾನಿ ಮೋದಿ ವಂದೇಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ನಂತರ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ನೀಡಿದ ಪ್ರಧಾನಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಮಾನ ನಿಲ್ದಾಣದಲ್ಲಿರುವ ಟರ್ಮಿನಲ್-2 … Continued

ಮರಾಠಾ ಐಕಾನ್ ಸಂಭಾಜಿ ಮಹಾರಾಜರನ್ನು ಅವಮಾನಿಸಿದ ಸತೀಶ ಜಾರಕಿಹೊಳಿ: ಮಹಾರಾಷ್ಟ್ರ ಡಿಸಿಎಂ ಫಡ್ನವೀಸ್ ಆರೋಪ, ನೀವಿದನ್ನು ಒಪ್ಪುತ್ತೀರಾ ಎಂದು ರಾಹುಲ್‌ ಗಾಂಧಿಗೆ ಪ್ರಶ್ನಿಸಿ ವೀಡಿಯೊ ಟ್ವೀಟ್‌

ಬೆಳಗಾವಿ: ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಮತ್ತೊಂದು ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದ್ದು, ಧರ್ಮವೀರ ಸಂಭಾಜಿ ಮಹಾರಾಜರ ಕುರಿತು ಸತೀಶ ಜಾರಕಿಹೊಳಿ ಮಾಡಿದ ಭಾಷಣವನ್ನು ಖಂಡಿಸಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಟ್ವೀಟ್‌ ಮಾಡಿದ್ದಾರೆ. ಅಲ್ಲದೆ ಅವರು ಸತೀಶ ಜಾರಕಿಹೊಳಿ ಭಾಷಣದ ವೀಡಿಯೊ ಕ್ಲಿಪ್‌ … Continued

ಬೆಂಗಳೂರಿನಲ್ಲಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಸ್ವದೇಶಿ ನಿರ್ಮಿತ ಅತಿ ವೇಗದ ರೈಲು ಮೈಸೂರು- ಬೆಂಗಳೂರು- ಚೆನ್ನೈ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದರು. ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ಮೋದಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಸ್ವದೇಶಿ … Continued

ಕಬ್ಬು ಕಟಾವು ದರ, ಎಫ್‌ಆರ್‌ಪಿ ಹೆಚ್ಚಳಕ್ಕೆ ಸಮಿತಿ ರಚನೆ

ಬೆಂಗಳೂರು: ಕಬ್ಬು ಬೆಳೆಗಾರರ ದರದ ಹೆಚ್ಚಳ ಬೇಡಿಕೆ ಬಗ್ಗೆ ಗುರುವಾರ ವಿಕಾಸ ಸೌಧದಲ್ಲಿ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಭೆ ನಡೆಸಿ, ಕಬ್ಬು ಕಟಾವು ದರ, ಎಫ್‌ಆರ್‌ಪಿ ಹೆಚ್ಚಳ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಸಕ್ಕರೆ ನಿಯಂತ್ರಣ ಮಂಡಳಿ, ರೈತ ಹೋರಾಟಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರನ್ನು (ಸರ್ಕಾರಿ ಹಾಗೂ ಖಾಸಗಿ) … Continued