ಪುನೀತ್ ʼಅಂತಿಮ ದರ್ಶನʼಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಅವಕಾಶ

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಿದ್ಧತೆ ನಡೆಸಲಾಗಿದೆ. ಇಂದು (ಶುಕ್ರವಾರ)  ಸಂಜೆ 5 ಗಂಟೆಗೆ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಇಂದು ಸಂಜೆಯಿಂದ ನಾಳೆ ವರೆಗೂ ಅಭಿಮಾನಿಗಳಿಗೆ, ಸಾರ್ವಜನಿಕರಿಗೆ, ಪುನೀತ್ ಅಂತಿಮ ದರ್ಶನಕ್ಕೆ … Continued

ಅಪ್ಪ ಡಾ.ರಾಜ್‌ ಹಾದಿಯಲ್ಲಿ ಸಾಗಿದ ಮಗ, ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್

ಬೆಂಗಳೂರು : ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟರೊಬ್ಬರಲ್ಲಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರು ತಮ್ಮ ತಂದೆ ವರನಟ ಡಾ.ರಾಜಕುಮಾರ ಅವರ ಹಾದಿ ಅನುಸರಿಸಿದ್ದು, , ತಂದೆಯಂತೆ  ನೇತ್ರದಾನ ಮಾಡಿದ್ದಾರೆ. 46 ರ ಹರೆಯದ ಅಭಿಮಾನಿಗಳ ಪ್ರೀತಿಯ ಅಪ್ಪು ಶುಕ್ರವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ವಿಕ್ರಂ ಆಸ್ಪತ್ರೆಯಲ್ಲಿ … Continued

ಕನ್ನಡದ ಪವರ್‌ ಸ್ಟಾರ್‌ ಪುನೀತ ರಾಜಕುಮಾರ ಇನ್ನಿಲ್ಲ..ತೀವ್ರ ಹೃದಯಾಘಾತದಿಂದ ನಿಧನ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‌ಕುಮಾರ್‌  (46) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಮಧ್ಯಾಹ್ನ11:30ಕ್ಕೆ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ಅವರಿಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲಾಗಿತ್ತಿದ್ದು, ಅವರನ್ನು ಉಳಿಸಿಕೊಳ್ಳಲು ಮಾಡಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು … Continued

ಹೃದಯಾಘಾತದಿಂದ ನಟ ಪುನೀತ್​ ರಾಜ್​ಕುಮಾರ ನಿಧನ

ಬೆಂಗಳೂರು: ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‌ಕುಮಾರ್‌  (46) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಮಧ್ಯಾಹ್ನ11:30ಕ್ಕೆ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ಅವರಿಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲಾಗಿತ್ತಿದ್ದು, ಅವರನ್ನು ಉಳಿಸಿಕೊಳ್ಳಲು ಮಾಡಲಾಗುತ್ತಿದೆ ಎಂದು ಆಸ್ಪತ್ರೆ … Continued

ದೇಶದಲ್ಲಿ ದಾಖಲೆ ಏರಿಕೆ ಕಂಡ ಪೆಟ್ರೋಲ್-ಡೀಸೆಲ್ ದರ

ಬೆಂಗಳೂರು: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರಿಗೆ ಮತ್ತೆ 35 ಪೈಸೆ ಏರಿಕೆಯಾಗಿದ್ದು, ಇದು ಪ್ರತಿ ಲೀಟರಿಗೆ ಈವರೆಗಿನ ದಾಖಲೆ ಪ್ರಮಾಣದ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರಿಗೆ 112.39 ರೂ.ಗಳಿಗೆ ಏರಿಕೆಯಾಗಿದ್ದರೆ ಡೀಸೆಲ್ ಪ್ರತಿ ಲೀಟರಿಗೆ 103.31ರೂ.ಗಳಿಗೆ ಏರಿದೆ. ದೆಹಲಿಯಲ್ಲಿ ಪೆಟ್ರೋಲ್ … Continued

ಕುಮಟಾ: ಉಪ್ಪಿನಪಟ್ಟಣದ ಕೆರೆ ಹೂಳಿನಲ್ಲಿ ಸಿಲುಕಿಕೊಂಡಿದ್ದ ಕಡವೆ ರಕ್ಷಣೆ, ವೀಕ್ಷಿಸಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಉಪ್ಪಿನಪಟ್ಟಣದ ಕೆರೆಯ ಕೆಸರಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಕಡವೆಯೊಂದನ್ನು ಅರಣ್ಯ ‌ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಸುಮಾರು ನಾಲ್ಕು ವರ್ಷದ ಕಡವೆ ಇದಾಗಿದ್ದು ಕಾಡಿನಿಂದ ತೋಟಕ್ಕೆ ಬಂದು ನೀರಿನ ದಾಹ ತೀರಿಸಿಕೊಳ್ಳಲು ಕೆರೆಗೆ ಇಳಿದಿತ್ತು .ಆದರೆ ಕೆರೆಯಲ್ಲಿ ಹೂಳು ತುಂಬಿದ್ದರಿಂದ ಕೆಸರಲ್ಲಿ … Continued

ಕರ್ನಾಟಕದ ಕರಾವಳಿ ಸೇರಿ 14 ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಮಳೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಅಂದರೆ ನವೆಂಬರ್‌ 1ರ ವರೆಗೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ನವೆಂಬರ್ 1ರವರೆಗೂ ಕರ್ನಾಟಕದಲ್ಲಿ ಮಳೆ ಬೀಳಲಿದೆ. ಅಕ್ಟೋಬರ್ … Continued

ಪ್ರೊ. ಭಗವಾನ್‌ ವಿರುದ್ಧ ಕ್ರಮಕೈಗೊಳ್ಳಲು ಅನುಮತಿ ವಿಳಂಬ: ಸರ್ಕಾರದ ವಿರುದ್ಧ ಹೈಕೋರ್ಟ್‌ ಅಸಮಾಧಾನ

ಬೆಂಗಳೂರು: ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಸಾಹಿತಿ ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಗುರುವಾರ ಅಸಮಾಧಾನ ವ್ಯಕ್ತಪಡಿಸಿದೆ. ಸಾಗರ ತಾಲ್ಲೂಕಿನ ಇಕ್ಕೇರಿಯ ಮಹಾಬಲೇಶ್ವರ ಮಾಪು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ … Continued

ಕುಡಿದ ಅಮಲಿನಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಮೇಲೆ ಸ್ನೇಹಿತನಿಂದ ಅತ್ಯಾಚಾರ : ಆರೋಪಿ ಬಂಧನ

ಉಡುಪಿ : ಕುಡಿದ ಮತ್ತಲ್ಲಿ ತನ್ನ ಸ್ನೇಹಿತೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಉಡುಪಿ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ದೆಹಲಿ ಮೂಲದ ಆರ್ಯನ್‌ ಚಂದಾವನಿ ಎಂಬಾತನೇ ಗೆಳೆತಿಯ ಮೇಲೆ ಅತ್ಯಾಚಾರವನ್ನು ಎಸಗಿದವನು ಎಂದು ಆರೋಪಿಸಲಾಗಿದೆ. ಇಂಜಿನಿಯರಿಂಗ್‌ ವಿದ್ಯಾರ್ಥಿನಿಯಾಗಿರುವ ಸ್ನೇಹಿತಯ ಮೇಲೆ ಉಡುಪಿಯ ಇಂದ್ರಾಳಿಯಲ್ಲಿರುವ … Continued

ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಂತದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ

ದಾವಣಗೆರೆ: ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಂತದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ ತಿಳಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಂತದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸುವ ಸಂಬಂಧಿಸಿದಂತೆ ಮದನಗೋಪಾಲ್ … Continued