ಪ್ರಯಾಣಿಕರ ಗಮನಕ್ಕೆ…ದೀಪಾವಳಿ ಹಬ್ಬಕ್ಕೆ ಕೆಎಸ್ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್ ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್‌ಟಿಸಿಯಿಂದ 1500 ಹೆಚ್ಚುವರಿ ವಿಶೇಷ ಸಾರಿಗೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಕ್ಟೋಬರ್‌ 24ರಂದು ನರಕ ಚತುರ್ದಶಿ ಹಾಗೂ 26 ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕೆಎಸ್ಆರ್‌ಟಿಸಿಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್‌ 21ರಿಂದ … Continued

ಅಪ್ಪ ವರುಣದಿಂದ ಚುನಾವಣೆಗೆ ಸ್ಪರ್ಧಿಸಿದರೆ ನಾನು ಅವರ ಪರವಾಗಿ ಕೆಲಸ ಮಾಡ್ತೇನೆ ಎಂದ ಡಾ.ಯತೀಂದ್ರ : ಸಿದ್ದರಾಮಯ್ಯ ಚಿತ್ತ ಯಾವ ಕ್ಷೇತ್ರದತ್ತ.?

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲದ ಮಧ್ಯೆಯೇ ಅವರ ಪುತ್ರ ಹಾಗೂ ವರುಣ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇಂದು ಸೋಮವಾರ ಹೇಳಿಕೆ ನೀಡಿರುವುದು ಸಿದ್ದರಾಮಯ್ಯ ವರುಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವ ಸಾಧ್ಯತೆ ನಿಚ್ಚಳವಾದಂತೆ ತೋರುತ್ತಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮ … Continued

ಬೆಸ್ಕಾಂನಲ್ಲಿ 400 ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ) ಅಪ್ರೆಂಟಿಸ್‌ಶಿಪ್‌ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. 400 ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಜುಯೇಟ್‌ ಅಪ್ರೆಂಟಿಸ್‌ಶಿಪ್‌ 325 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಜುಯೇಟ್‌ ಅಪ್ರೆಂಟಿಸ್‌ಶಿಪ್‌ 325 ಇದರಲ್ಲಿ ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌- 143,ಎಲೆಕ್ಟ್ರಾನಿಕ್ಸ್‌ & ಕಮ್ಯುನಿಕೇಷನ್‌ ಎಂಜಿನಿಯರಿಂಗ್‌- 116 ಕಂಪ್ಯೂಟರ್‌ ಸೈನ್ಸ್‌ … Continued

ಕೆರೆ ಕಟ್ಟೆಗಳ ನಿರ್ಮಾಣದ ಸರದಾರ, ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ ನಿಧನ

ಮಂಡ್ಯ: 16 ಕೆರೆಗಳನ್ನು ನಿರ್ಮಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ (83) ಸೋಮವಾರ ಮುಂಜಾನೆ ನಿಧನರಾದರು. ಮೃತರು ಪತ್ನಿ ಇಬ್ಬರು ಗಂಡು ಮಕ್ಕಳು. ಪುತ್ರಿ ಹಾಗೂ ಅಪಾರ ಬಂಧುಬಳಗ-ಅಭಿಮಾನಿಗಳನ್ನು ಅಗಲಿದ್ದಾರೆ. ಕುಂದೂರು ಬೆಟ್ಟದಲ್ಲಿ ಅಂತರ್ಜಲ ವೃದ್ಧಿಗಾಗಿ ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ … Continued

ಕೆಪಿಎಸ್‌ಸಿಯಿಂದ 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕೆಪಿಎಸ್‌ಸಿ (KPSC) ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಎಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿ ಒಟ್ಟು 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜಲಸಂಪನ್ಮೂಲ ಇಲಾಖೆಯ ಒಟ್ಟು 166 (ಸಿವಿಲ್) ಹಾಗೂ 03 (ಮೆಕ್ಯಾನಿಕಲ್) ಕಿರಿಯ ಎಂಜಿನಿಯರ್‌ಗಳ ಹುದ್ದೆಗಳಿಗೆ … Continued

ಬೆಂಗಳೂರಿನಲ್ಲಿ ಡಿಸೆಂಬರಿನಲ್ಲಿ ನಡೆಯಲಿದೆ ಐಪಿಎಲ್ 2023ರ ಕಿರು ಹರಾಜು : ವರದಿ

ಮುಂಬೈ: 2023ರ ಐಪಿಎಲ್ (IPL) ಹರಾಜಿಗೆ  ಬೆಂಗಳೂರಿನಲ್ಲಿ ಡಿಸೆಂಬರ್ 16 ರಂದು  ಪ್ರಕ್ರಿಯೆ ನಡೆಸಲು ಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಹರಾಜು ಪ್ರಕ್ರಿಯೆ ಒಂದು ದಿನ ನಡೆಯಲಿದ್ದು, ಈ ಬಾರಿ ಪ್ರತಿ ತಂಡಕ್ಕೆ ಗರಿಷ್ಠ 95 ಕೋಟಿ ರೂ.ಗಳ ವರೆಗೂ ಖರ್ಚು ಮಾಡುವ ಅವಕಾಶವಿದೆ. ಈ ಮೊತ್ತ ಹೆಚ್ಚಾಗುವ ಅಥವಾ ಕಡಿಮೆಯಾಗುವ ಸಾಧ್ಯತೆಯೂ ಇದೆ. ಕೆಲ … Continued

ಚಿತ್ರದುರ್ಗ ಮುರುಘಾಮಠಕ್ಕೆ ಉಸ್ತುವಾರಿ ಪೀಠಾಧ್ಯಕ್ಷರ ನೇಮಕ: ಕೋರ್ಟ್​ ಅನುಮತಿ ಪಡೆದು ಪ್ರಕಟ

ಚಿತ್ರದುರ್ಗ:  ಚಿತ್ರದುರ್ಗದ ಮುರುಘಾ ಮಠಕ್ಕೆ ಪ್ರಭಾರ ಉಸ್ತುವಾರಿ ಪೀಠಾಧ್ಯಕ್ಷರನ್ನು  ನೇಮಕ ಮಾಡಲಾಗಿದೆ. ಕಾನೂನು ಪ್ರಕ್ರಿಯೆ ಮೂಲಕ ಅಧಿಕೃತವಾಗಿ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಹೈಕೋರ್ಟ್ ಅನುಮತಿ ಪಡೆದು ಮುರುಘಾ ಮಠದ ಪೂಜಾ ಕೈಂಕರ್ಯ ಹಾಗೂ ಮಠದ ದೈನಂದಿನ ಚಟುವಟಿಕೆಯ ಉಸ್ತುವಾರಿಗೆ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು … Continued

ಬೈಲಹೊಂಗಲ: ಹೊಸೂರಲ್ಲಿ ಮೊಸಳೆ ಪ್ರತ್ಯಕ್ಷ, ಆಹಾರವಾಯ್ತು ನಾಯಿ

ಬೈಲಹೊಂಗಲ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದ ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಎರಡು-ಮೂರು ದಿನಗಳ ಹಿಂದೆ ಭಾರೀ ಮಳೆಯಿಂದಾಗಿ ಗ್ರಾಮದ ಸೇತುವೆ ಮೇಲೆ ಮಲಪ್ರಭಾ ನದಿ ನೀರು ಹರಿದಿತ್ತು. ನದಿ ನೀರು ಉಕ್ಕಿದ ಪರಿಣಾಮ ನದಿಯಲ್ಲಿದ್ದ ಮೊಸಳೆ ರೈತರ ಜಮೀನಿಗೆ ಬಂದಿದೆ. ಬೆಳಗಿನ ಜಾವ ರೈತನ ಹೊಲದಲ್ಲಿ ಕಟ್ಟಿದ್ದ ನಾಯಿಯೊಂದು ಜೋರಾಗಿ … Continued

ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆ ಹೆಚ್ಚಳ; ಬೆಂಗಳೂರಿ ಸೇರಿ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಭಾರೀ ಮಳೆಯಾಗಲಿದೆ ಎಂದು ಹೇಳಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅಕ್ಟೋಬರ್‌ 18ರ ವರೆಗೆ ಮಳೆ ಬೀಳಲಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ … Continued

ಬಳ್ಳಾರಿ: ಭಾರತ್ ಜೋಡೋ ಯಾತ್ರೆ ವೇಳೆ 4 ಮಂದಿಗೆ ವಿದ್ಯುತ್ ಸ್ಪರ್ಶ, ಆಸ್ಪತ್ರೆಗೆ ದಾಖಲು

ಬಳ್ಳಾರಿ: ಭಾನುವಾರ ಬಳ್ಳಾರಿ ಬಳಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ವೇಳೆ ವಿದ್ಯುತ್ ಸ್ಪರ್ಶದಿಂದ ನಾಲ್ವರು ಗಾಯಗೊಂಡ ಘಟನೆ ವರದಿಯಾಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದವರೊಬ್ಬರು ಕಾಂಗ್ರೆಸ್ ಬಾವುಟವಿರುವ ಕಬ್ಬಿಣದ ರಾಡ್ ಹಿಡಿದಿದ್ದರು. ಮೋಕಾ ಗ್ರಾಮದ ಸಮೀಪ ಅದು ವಿದ್ಯುತ್‌ ತಂತಿಗೆ ತಗುಲಿ ವಿದ್ಯುತ್‌ ಪ್ರವಹಿಸಿದೆ. ಅವರು ಇತರ ಮೂವರನ್ನು ಸ್ಪರ್ಶಿಸಿದ್ದರಿಂದ ಅವರಲ್ಲಿಯೂ ವಿದ್ಯುತ್‌ ಪ್ರವಹಿಸಿದೆ. … Continued