ವಿಶ್ವಾಸ ಕೊಟ್ಟು ವಿಶ್ವಾಸ ಗಳಿಸಿದವರು ಡಾ.ನ.ವಜ್ರಕುಮಾರ: ಧಾರವಾಡದ ನುಡಿ-ನಮನ ಕಾರ್ಯಕ್ರಮದಲ್ಲಿ ಡಾ.ವೀರೇಂದ್ರ ಹೆಗ್ಗಡೆ

ಧಾರವಾಡ: ಜನತಾ ಶಿಕ್ಷಣ ಸಂಸ್ಥೆಯನ್ನು ಕಟ್ಟುವಲ್ಲಿ ಡಾ. ನ.ವಜ್ರಕುಮಾರ ಅವರ ಕಾರ್ಯ ಅದ್ಭುತವಾದದ್ದು ಮತ್ತು ಪ್ರಮುಖವಾದದ್ದು. ಇವತ್ತು ಅವರ ದೇಹ ನಮ್ಮ ಜೊತೆಗೆ ಇರದಿದ್ದರೂ, ಅವರ ಅಸ್ತಿತ್ವ, ವ್ಯಕ್ತಿತ್ವವನ್ನು ಈ ಸಂಸ್ಥೆಯ ಮೂಲಕ ಉಳಿಸಿ ಹೋಗಿದ್ದಾರೆ. ಅವರು ತಮ್ಮ ಕಾರ್ಯದಿಂದ ಜನಮನದಲ್ಲಿ ಅಜರಾಮರರಾಗಿದ್ದಾ ಎಂದು ಧಾರವಾಡದ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಹೇಳಿದರು. ಇಲ್ಲಿಯ ಜನತಾ … Continued

ಉಮೇಶ ಕತ್ತಿ ನಿಧನ ಹಿನ್ನೆಲೆ: ರಾಜ್ಯದಲ್ಲಿ 3 ದಿನ ಶೋಕಾಚರಣೆ, ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ

ಬೆಳಗಾವಿ: ದೊಡ್ಡಬಳ್ಳಾಪುರದಲ್ಲಿ ನಾಳೆ, ಸೆಪ್ಟೆಂಬರ್‌ 8ರಂದು (ಗುರುವಾರ) ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್‌ 11ಕ್ಕೆ ‌ಮುಂದೂಡಲಾಗಿದೆ. ಸಚಿವ ಉಮೇಶ್​ ಕತ್ತಿ ಅವರ ನಿಧನದ ಹಿನ್ನೆಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಇರಲಿದ್ದು, ಈ ವೇಳೆ ಯಾವುದೇ ಸರ್ಕಾರಿ ಕಾರ್ಯಕ್ರಮ‌ಗಳು ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ … Continued

ಯಡಿಯೂರಪ್ಪ, ಕುಟುಂಬದ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಮರುಪರಿಗಣಿಸಲು ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣದ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ. ಮುಖ್ಯಮಂತ್ರಿಯಾಗಿದ್ದ ವೇಳೆ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್‌ ಕಂಪೆನಿಯಿಂದ ಲಂಚ … Continued

ಬೆಂಗಳೂರಲ್ಲಿ ಮಳೆ ಅನಾಹುತ: ಇಂದು ಸಂಜೆ 5 ಗಂಟೆಗೆ ಐಟಿ-ಬಿಟಿ ಕಂಪನಿಗಳ ಜೊತೆ ಸಚಿವ ಅಶ್ವತ್ಥ ನಾರಾಯಣ ಸಭೆ

ಬೆಂಗಳೂರು: ಮಳೆಗೆ ಬೆಂಗಳೂರಿನಲ್ಲಿ ಜನಜೀವನ ತಲ್ಲಣಗೊಂಡಿದೆ. ನಗರದ ಅನೇಕ ಪ್ರದೇಶಗಳಲ್ಲಿ ಜನರನ್ನು ದೋಣಿ ಮೂಲಕ ರಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಐಟಿ-ಬಿಟಿ ಕಂಪನಿಗಳ ಸಂಕಷ್ಟ ಆಲಿಸಲು ಸರ್ಕಾರ ಮುಂದಾಗಿದೆ. ಐಟಿ-ಬಿಟಿ ಕಂಪನಿಗಳು ಮಳೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು, ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಅವರು ಸಂಜೆ 5 ಗಂಟೆಗೆ ವಿವಿಧ ಸಾಫ್ಟ್‌ವೇರ್‌ ಕಂಪನಿಗಳ ಮುಖ್ಯಸ್ಥರು … Continued

ಉಮೇಶ ಕತ್ತಿ ನಿಧನಕ್ಕೆ ಪ್ರಧಾನಿ ಮೋದಿ, ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಬೆಂಗಳೂರು: ಅರಣ್ಯ ಸಚಿವ ಉಮೇಶ ಕತ್ತಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ. Shri … Continued

ಸಚಿವ ಉಮೇಶ ಕತ್ತಿ ನಿಧನ: ಇಂದು ಬೆಳಗಾವಿ ಜಿಲ್ಲೆ ಶಾಲಾ -ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ, ಸಂಜೆ 5 ಗಂಟೆಗೆ ಅಂತ್ಯಸಂಸ್ಕಾರ

ಬೆಂಗಳೂರು :ಸಚಿವ ಉಮೇಶ ಕತ್ತಿ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ- ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ರಜೆ ಘೋಷಣೆ ಮಾಡಿದ್ದಾರೆ. ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕತ್ತಿ ಉಮೇಶ್ ಕತ್ತಿ ಅವರ ಪ್ರಾರ್ಥಿವ ಶರೀರದ ದರ್ಶನ ಪಡೆದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಮೇಶ ಕತ್ತಿ ಅವರ … Continued

ಸಚಿವ ಉಮೇಶ ಕತ್ತಿ ಇನ್ನಿಲ್ಲ : ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನ

ಬೆಂಗಳೂರು: ಸಚಿವ ಉಮೇಶ  ಕತ್ತಿ (62) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು. ಮಂಗಳವಾರ ರಾತ್ರಿ ನಗರದ ಡಾಲರ್ಸ್‌ ಕಾಲೋನಿಯ ನಿವಾಸದಲ್ಲಿ ಉಮೇಶ್‌ ಕತ್ತಿ ಅವರಿಗೆ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಉಮೇಶ್‌ ಕತ್ತಿ ಮೃತಪಟ್ಟಿದ್ದಾರೆ. ಉಮೇಶ್‌ ಕತ್ತಿ ಅವರ ಅಗಲಿಕೆಯ ಸುದ್ದಿ ಕೇಳಿ ಅವರ ಕುಟುಂಬಸ್ಥರು … Continued

ಮಳೆ; ಬುಧವಾರ ಬೆಂಗಳೂರು ಪೂರ್ವ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಅದರಲ್ಲಿಯೂ ಬೆಂಗಳೂರು ಪೂರ್ವ ತಾಲೂಕಿನಲ್ಲಿ ಮಳೆ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರು ಪೂರ್ವ ತಾಲೂಕಿನ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬುಧವಾರ (ಸೆಪ್ಟೆಂಬರ್ 7ರಂದು) ರಜೆ ಘೋಷಿಸಲಾಗಿದೆ. ಬುಧವಾರ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಕ್ಷೇತ್ರ … Continued

ಮಿಮ್ಸ್‌ ಸಿಬ್ಬಂದಿ ಎಡವಟ್ಟು: ಗ್ಯಾಂಗ್ರೀನ್ ಶಸ್ತ್ರಚಿಕಿತ್ಸೆಯಲ್ಲಿ ಕತ್ತರಿಸಿದ ಕಾಲು ತಂದು ರೋಗಿಯ ಪತ್ನಿಯ ಕೈಗಿತ್ತರು ..!

ಮಂಡ್ಯ: ಗ್ಯಾಂಗ್ರೀನ್ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಕತ್ತರಿಸಿದ್ದ ರೋಗಿಯ ಕಾಲನ್ನು ಮಣ್ಣು ಮಾಡುವಂತೆ ಪತ್ನಿ ಕೈಗೆ ಕೊಟ್ಟ ಘಟನೆ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ತಾಲೂಕಿನ ಕೀಲಾರ ಗ್ರಾಮದ ಭಾಗ್ಯಮ್ಮ ಎಂಬವರ ಪತಿ ಪ್ರಕಾಶ ಅವರ ಕಾಲಿಗೆ ಗ್ಯಾಂಗ್ರೀನ್ ಆಗಿದ್ದ ಕಾರಣ ಅವರನ್ನು ಮಂಗಳವಾರ ಮಿಮ್ಸ್‌ನಲ್ಲಿ‌ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆತನ … Continued

ಬೆಂಗಳೂರಿನಲ್ಲಿ ಬುಲ್ಡೋಜರ್‌ ಮೇಲೆ ನೀರು ತುಂಬಿದ ರಸ್ತೆ ದಾಟಿದ ಜನರು: ವೀಡಿಯೋ ಹಂಚಿಕೊಂಡ ಆನಂದ್ ಮಹೀಂದ್ರಾ | ವೀಕ್ಷಿಸಿ

ಬೆಂಗಳೂರಿನಲ್ಲಿ ಭಾನುವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ನದಿಗಳಾಗಿ ಮಾರ್ಪಟ್ಟಿವೆ. ಮತ್ತೆ ಭಾರೀ ಮಳೆಯ ಮುನ್ಸೂಚನೆಯೊಂದಿಗೆ, ನಗರದ ನಿವಾಸಿಗಳು ಭಯದ ನಡುವೆಯೇ ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ ಅಥವಾ ಸುರಕ್ಷಿತ ಸ್ಥಳ ಕಂಡುಕೊಳ್ಳುತ್ತಿದ್ದಾರೆ. ಆದರೆ, ಮಳೆಯಾಗಲಿ, ಬಿಸಿಲಾಗಲಿ ಕೆಲಸವಂತೂ ನಿಲ್ಲುವುದಿಲ್ಲ. ಬೆಂಗಳೂರಿನ ಜನರು ಈ ಕಲ್ಪನೆಯನ್ನು ಸಾಬೀತುಪಡಿಸಿದ್ದಾರೆ. ಇದಕ್ಕೆ ನಿದರ್ಶನವೆಂಬಂತೆ ಕೆಲವರು ಬುಲ್ಡೋಜರ್ ಮೇಲೆ ಕುಳಿತು ನೀರು … Continued