ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
ಬೆಂಗಳೂರು: ಮುಂದಿನ ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. … Continued