ಕನ್ನಡದ ಖ್ಯಾತ ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು: ಗೋವಾದಿಂದ ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್

ಕನ್ನಡದ ಖ್ಯಾತ ದಿಗಂತ್ ಅವರ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರನ್ನು ಏರ್‌ಲಿಫ್ಟ್‌ ಮೂಲಕ ಬೆಂಗಳೂರಿಗೆ ಕರತರಲಾಗುವುದು ಎಂದು ಮೂಲಗಳು ತಿಳಿಸಿವೆ. ಗೋವಾದಲ್ಲಿ ಸೊಮರ್‌ಸಾಲ್ಟ್ (Somersault) ಮಾಡುವ ವೇಳೆ ಕುತ್ತಿಗೆಗೆ ನಟ ದಿಗಂತ್ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ದಿಗಂತ್ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಗೋವಾದ ಸಮುದ್ರ ತಟದಲ್ಲಿ … Continued

ಇಂದಿನಿಂದ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂಗಾರು ಚುರುಕು: ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ಹವಾಮಾನ ಇಲಾಖೆಯಿಂದ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಇಂದಿನಿಂದ ಜೂನ್ 24ರ ವರೆಗೆ ರಾಜ್ಯಾದ್ಯಂತ ನಿರಂತರ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ,ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, … Continued

ಬೆಳಗಾವಿ: ಗುಂಡು ಹೊಡೆದು ಬೆಳ್ಳಂಬೆಳಿಗ್ಗೆ ಕೊಲೆ ಆರೋಪಿ ಬಂಧಿಸಿದ ಪೊಲೀಸರು

ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಕಾಲಿಗೆ, ಮಂಗಳವಾರ ನಸುಕಿನಲ್ಲಿ ಪೊಲೀಸರು ಗುಂಡು ಹೊಡೆದು ಬಂಧಿಸಲಾಗಿದೆ. ರಾಜು ದೊಡ್ಡಬೊಮ್ಮನವರ ಎಂಬ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆಯ ಆರೋಪ ಹೊತ್ತಿರುವ ವಿಶಾಲ ಸಿಂಗ್ ಚವ್ಹಾಣ ಎಂಬ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಅನೇಕ ದಿಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬೆಳಗಾವಿ ವೀರಭದ್ರ … Continued

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಮೈಸೂರಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ 15 ಸಾವಿರ ಜನರಿಂದ ಯೋಗ

ಮೈಸೂರು: ‘ಮಾನವೀಯತೆಗಾಗಿ ಯೋಗ’ ಘೋಷವಾಕ್ಯದಡಿ ನಗರದ ಅರಮನೆ ಆವರಣದಲ್ಲಿ ಇಂದು, ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.ಪ್ರಧಾನಿ ನರೇಂದ್ರ ಮೋದಿ 45 ನಿಮಿಷಗಳ ಕಾಲ ವಿವಿಧ ಆಸನಗಳನ್ನು ಮಾಡಿ ಗಮನಸೆಳೆದರು. ಸರಿ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚು ಯೋಗಪಟುಗಳು ಅರಮನೆ ಆವರಣದಲ್ಲಿ ಯೋಗಾಭ್ಯಾಸ ಮಾಡಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಬೆಳಿಗ್ಗೆ … Continued

ಹಿಜಾಬ್ ನಿಷೇಧ: ಮಂಗಳೂರು ವಿವಿ ಕಾಲೇಜಿನಿಂದ ಟಿಸಿ ಪಡೆಯಲು 5 ಮುಸ್ಲಿಂ ಹುಡುಗಿಯರ ಅರ್ಜಿ

ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣ ಪತ್ರ ನೀಡುವಂತೆ ಕಾಲೇಜು ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ. ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿತ್ತು, ಇದರ ವಿರುದ್ಧ ಮುಸ್ಲಿಂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.. ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ ಎಸ್ … Continued

ಮಿಲ್ಲತ್ ಕೋ-ಆಪರೇಟಿವ್ ಬ್ಯಾಂಕ್‌ನ ಪರವಾನಗಿ ರದ್ದುಗೊಳಿಸಿದ ಆರ್‌ಬಿಐ

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (RBI) ಇತ್ತೀಚೆಗೆ ಮಹತ್ವದ ಜೂನ್ 17ರಂದು ಮಿಲ್ಲತ್ ಸಹಕಾರಿ ಬ್ಯಾಂಕ್ ಪರವಾನಗಿ ರದ್ದುಗೊಳಿಸಿದ್ದು, ಈ ನಿರ್ಧಾರ ಜೂನ್ 18ರಂದು ಜಾರಿಗೆ ಬಂದಿದೆ. ಈ ಬ್ಯಾಂಕ್ ಕರ್ನಾಟಕದ ದಾವಣಗೆರೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಬ್ಯಾಂಕ್ʼನಲ್ಲಿ ಬಂಡವಾಳ ಮತ್ತು ಗಳಿಕೆಯ ನಿರೀಕ್ಷೆಗಳಿಲ್ಲದ ಕಾರಣ ರಿಸರ್ವ್ ಬ್ಯಾಂಕ್ ಬ್ಯಾಂಕಿನ ಪರವಾನಗಿ ರದ್ದುಗೊಳಿಸಲಾಗಿದೆ ಎಂದು … Continued

ಕರ್ನಾಟಕದಲ್ಲಿ ಎರಡು ಕಡೆ ಸೇರಿ ದೇಶಾದ್ಯಂತ 23 ಹೊಸ ಆಸ್ಪತ್ರೆಗಳು, 62 ಡಿಸ್ಪೆನ್ಸರಿ ತೆರೆಯಲು ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ: ಕರ್ನಾಟಕದ ತುಮಕೂರು ಮತ್ತು ಉಡುಪಿ ಸೇರಿದಂತೆ ದೇಶದ ವಿವಿಧ್ಯ ರಾಜ್ಯಗಳಲ್ಲಿ 23 ಹೊಸ ಆಸ್ಪತ್ರೆ ಸ್ಥಾಪನೆ ಮತ್ತು 63 ಡಿಸ್ಪೆನ್ಸರಿಗಳನ್ನು ತೆರೆಯಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಈ ವರ್ಷದ ಅಂತ್ಯದ ಒಳಗೆ ದೇಶಾದ್ಯಂತ ವೈದ್ಯಕೀಯ ಸೌಲಭ್ಯ ಮತ್ತು ಸೇವಾ ಪೂರೈಕೆ ವ್ಯವಸ್ಥೆಯನ್ನು ವಿಸ್ತರಿಸುವ ತೀರ್ಮಾನವನ್ನು ಇಎಸ್‌ಐಸಿಯ 188ನೇ ಸಭೆ ಭಾನುವಾರ ತೆಗೆದುಕೊಂಡಿದೆ. ಸಭೆಯಲ್ಲಿ ಈ … Continued

ಡಾ. ಅಂಬೇಡ್ಕರ್​ ಸ್ಕೂಲ್​ ಆಫ್​ ಎಕನಾಮಿಕ್ಸ್​​ ಉದ್ಘಾಟನೆ, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಮೋದಿ

ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್​ ಬಳಿ ಇರುವ ಆವರಣದಲ್ಲಿರುವ ಡಾ.ಬಿ.ಆರ್​.ಅಂಬೇಡ್ಕರ್​ ಸ್ಕೂಲ್​ ಆಫ್​ ಎಕನಾಮಿಕ್ಸ್​ (ಬೇಸ್​) ವಿವಿ ಕ್ಯಾಂಪಸ್​ ಅನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು.ಈ ವೇಳೆ ಡಾ.ಅಂಬೇಡ್ಕರ ಅವರ ಪುತ್ಥಳಿಯನ್ನೂ ಪ್ರಧಾನಿ ಅನಾವರಣ ಮಾಡಿದರು. 201 ಕೋಟಿ ರೂ. ವೆಚ್ಚದಲ್ಲಿ ಬೇಸ್​ ವಿವಿಯ ನೂತನ ಕ್ಯಾಂಪಸ್​ ಅನ್ನು ನಿರ್ಮಿಸಲಾಗಿದೆ. ಮೇಲ್ದರ್ಜೆಗೇರಿಸಿದ 150 ಐಟಿಐ ಹಬ್​ಗಳನ್ನೂ … Continued

ಉಕ್ರೇನ್‌ನಲ್ಲಿ ಮೃತಪಟ್ಟಿದ್ದ ನವೀನ್ ಗ್ಯಾನ ಗೌಡರ್ ಕುಟುಂಬದವರನ್ನು ಭೇಟಿಯಾದ ಪ್ರಧಾನಿ ಮೋದಿ

ಬೆಂಗಳೂರು : ಕೊಮ್ಮಘಟ್ಟದಲ್ಲಿ ನಡೆದ ಸಮಾವೇಶದ ವೇದಿಕೆಯ ಹಿಂಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉಕ್ರೇನ್ ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನ ಗೌಡರ್ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು. ನವೀನ್ ಅವರ ತಂದೆ ಶೇಖರ ಗೌಡ, ತಾಯಿ, ಸಹೋದರ ಅವರನ್ನು ಪ್ರಧಾನಿ ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವೇಳೆ ಹಾಜರಿದ್ದರು. … Continued

ಬೆಂಗಳೂರು ಐಐಎಸ್‌ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬ್ರೇನ್​ ರಿಸರ್ಚ್ ಸೆಂಟರ್​ ಉದ್ಘಾಟಿದರು. ಅಲ್ಲದೆ ಬಾಗ್ಚಿ ಪಾರ್ಥಸಾರಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು. ಮೆದುಳು ಸಂಶೋಧನಾ ಕೇಂದ್ರ ದೇಶದ ಅತಿದೊಡ್ಡ ಸಂಶೋಧನಾ ಕೇಂದ್ರವಾಗಿದ್ದು, ವಯಸ್ಸಿಗೆ ಸಂಬಂಧಿಸಿ … Continued