ಟಿಪ್ಪು ಮತಾಂತರ ಮಾಡಿರುವ ಸತ್ಯವನ್ನೂ ಪಠ್ಯದಲ್ಲಿ ಅಳವಡಿಸಿದ್ದೇವೆ: ಸಚಿವ ಬಿ.ಸಿ. ನಾಗೇಶ

ಬೆಂಗಳೂರು: ಭಗತ್ ಸಿಂಗ್ ಅವರ ಬಗ್ಗೆ ಇರುವ ಪಾಠವನ್ನು ಪಠ್ಯದಿಂದ ತೆಗೆದು ಹಾಕಿಲ್ಲ. ಆದರೆ ಹೆಗಡೇವಾರ್ ಅವರ ಕುರಿತ ವಿಚಾರವನ್ನು ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟ ಪಡಿಸಿದ್ದಾರೆ. ಇಂದು, ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದಿನ ಸಮಿತಿಯವರು ಪಠ್ಯದಲ್ಲಿದ್ದ ಡಾ.ಬಿ.ಆರ್.‌ ಅಂಬೇಡ್ಕರ ಮತ್ತು … Continued

ಮೇಕೆದಾಟು ಪಾದಯಾತ್ರೆ : ಸಿದ್ದರಾಮಯ್ಯ, ಡಿಕೆಶಿ ಸೇರಿ 29 ನಾಯಕರಿಗೆ ಕೋರ್ಟ್​ ಸಮನ್ಸ್

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ದಾಖಲಾದ ದೂರಿಗೆ ಸಂಬಂಧಿಸಿದಂತೆ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೇರಿದಂತೆ ಕಾಂಗ್ರೆಸ್ ನಾಯಕರು ಖುದ್ದು ಹಾಜರಾಗುವಂತೆ ಕೋರ್ಟ್‌ ಸಮನ್ಸ್ ನೀಡಿದೆ. . ಕಾಂಗ್ರೆಸ್ ಪ್ರಮುಖ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ.ಸುರೇಶ್ … Continued

ಜನ ಕಲ್ಯಾಣೋತ್ಸವ ರಾಜ್ಯ ಮಟ್ಟದ ಕಥಾ ಸ್ಪರ್ಧೆ

ಬೆಳಗಾವಿ: ಹಸಿರು ಕ್ರಾಂತಿಯ ಹರಿಕಾರರಾಗಿ ಹೋರಾಟದ ಹಾದಿಯಲ್ಲಿ ಮುಂಚೂಣಿಯಲ್ಲಿದ್ದ  ಪತ್ರಕರ್ತ ದಿ. ಕಲ್ಯಾಣರಾವ್ ಮುಚಳಂಬಿಯವರ ನೆನಪಿನಂಗಳದ ಕಾರ್ಯಕ್ರಮ ಜನ ಕಲ್ಯಾಣೋತ್ಸವ ನಿಮಿತ್ತ ರಾಜ್ಯ ಮಟ್ಟದ ಕಥಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೂರು ಅತ್ಯುತ್ತಮ ಕಥೆಗಳಿಗೆ ಕ್ರಮವಾಗಿ ಪ್ರಥಮ 5,000 ರೂ; ದ್ವಿತೀಯ 3,000 ರೂ ಮತ್ತು ತೃತೀಯ 2,000 ರೂ.ಗಳ ನಗದು ಬಹುಮಾನದೊಂದಿಗೆ ಕಾರ್ಯಕ್ರಮದಲ್ಲಿ … Continued

ಹುಚ್ಚು ಸಾಹಸ…ಶ್ರೀನಿವಾಸ ಸಾಗರ ಅಣೆಕಟ್ಟಿನ ಗೋಡೆ ಹತ್ತುವಾಗ 30 ಅಡಿ ಎತ್ತರದಿಂದ ಬಿದ್ದ ಯುವಕ | ದೃಶ್ಯ ವೀಡಿಯೊದಲ್ಲಿ ಸೆರೆ

ಬೆಂಗಳೂರು: ದುರದೃಷ್ಟಕರ ಘಟನೆಯೊಂದರಲ್ಲಿ, ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ಶ್ರೀನಿವಾಸ ಸಾಗರ ಅಣೆಕಟ್ಟಿನ ಗೋಡೆಯನ್ನು ಏರಲು ಪ್ರಯತ್ನಿಸುತ್ತಿದ್ದ ಯುವಕನೊಬ್ಬ 30 ಅಡಿ ಎತ್ತರದಿಂದ ನೇರವಾಗಿ ನೆಲಕ್ಕೆ ಬಿದ್ದು ಗಾಯಗೊಂಡಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಸುತ್ತಮುತ್ತಲಿನ ಜನರು ಅವನನ್ನು ಕೆಳಗೆ ಬರುವಂತೆ ಮನವೊಲಿಸಲು ಪ್ರಯತ್ನಿಸುತ್ತಿರುವಾಗ ಆ ವ್ಯಕ್ತಿ ಅಣೆಕಟ್ಟಿನ ಗೋಡೆಯನ್ನು ಏರುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಸುಮಾರು … Continued

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

ಬೆಂಗಳೂರು: ಕರ್ನಾಟಕವು ಈಗಾಗಲೇ ಮಾನ್ಸೂನ್‌ ಪೂರ್ವ ಮಳೆಯಿಂದ ತತ್ತರಿಸಿದ್ದು, ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮೀನುಗಾರರನ್ನು ಸಮುದ್ರಕ್ಕೆ ಎಚ್ಚರಿಕೆ ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವರುಣನ ಆರ್ಭಟ ಕೊಂಚ … Continued

ಮಳೆ ಅನಾಹುತ: ಸಚಿವರ ನೇತೃತ್ವದಲ್ಲಿ 8 ಕಾರ್ಯಪಡೆ ರಚನೆ

ಬೆಂಗಳೂರು: ಬೆಂಗಳೂರಿನಲ್ಲಿ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ. ದಾವೋಸ್ ಪ್ರವಾಸಕ್ಕೂ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಎಂಟು ವಲಯಗಳ ಜವಾಬ್ದಾರಿಯನ್ನು ಸಚಿವರಿಗೆ ಹಂಚಿಕೆ ಮಾಡಿದ್ದಾರೆ. ಭಾನುವಾರ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆ ಬಳಿಕ ಈ ಕಾರ್ಯಪಡೆ ರಚಿಸಲಾಗಿದೆ. ಇದರಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು … Continued

ಇನ್ಫೋಸಿಸ್ ಮುಖ್ಯಸ್ಥರಾಗಿ ಮುಂದಿನ 5 ವರ್ಷಗಳ ವರೆಗೆ ಸಲೀಲ್ ಪರೇಖ್ ಮರುನೇಮಕ

ಬೆಂಗಳೂರು: ಭಾರತದ ಎರಡನೇ ಅತಿದೊಡ್ಡ ಐಟಿ ಸೇವಾ ಕಂಪನಿ ಇನ್ಫೋಸಿಸ್ ಕಂಪನಿಯ ಮಾರ್ಚ್ 2027 ಕ್ಕೆ ಕೊನೆಗೊಳ್ಳುವ ಐದು ವರ್ಷಗಳ ಅವಧಿಗೆ ಸಲೀಲ್ ಪರೇಖ್ ಅವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮತ್ತು ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಗಿ ಮರುನೇಮಕಗೊಳಿಸಲಾಗಿದೆ ಎಂದು ಕಂಪನಿ ಭಾನುವಾರ ತಿಳಿಸಿದೆ. ಮೇ 21, 2022 ರಂದು ನಡೆದ ಕಂಪನಿಯ ನಿರ್ದೇಶಕರ … Continued

ಪರಿಷತ್ ಚುನಾವಣೆ‌ : ಮೂರೂ ಪಕ್ಷಗಳಿಂದ ನಾಳೆ ಅಭ್ಯರ್ಥಿಗಳ ಪಟ್ಟಿ ಪ್ರಕಟ ಸಾಧ್ಯತೆ, ಅಚ್ಚರಿ ಅಭ್ಯರ್ಥಿಯೋ? ಹೈಕಮಾಂಡ್‌ಗೆ ಕಳುಹಿಸಿದ ಪಟ್ಟಿಗೆ ಮಾನ್ಯತೆಯೋ..?

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‍ನ ಏಳು ಸ್ಥಾನಗಳಿಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇದೇ 24 ಕೊನೆಯ ದಿನವಾಗಿದ್ದರೂ, ಯಾವುದೇ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಇದುವರೆಗೆ ಪ್ರಕಟಿಸಿಲ್ಲ. ಮೇ 17ರಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದರೂ ಈತನಕ ಯಾವೊಬ್ಬ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸಿಲ್ಲ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು … Continued

ತಾಳಿ ಕಟ್ಟುವ ವೇಳೆ ಮದುವೆ ಬೇಡವೆಂದು ಹೈಡ್ರಾಮಾ ಮಾಡಿದ ವಧು…!

ಮೈಸೂರು: ಮದುವೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡು ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಾಗ ವಧು ತನಗೆ ಮದುವೆ ಬೇಡ ಎಂದು ಹೈಡ್ರಾಮಾ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಇಲ್ಲಿನ ವಿದ್ಯಾಭಾರತಿ ಕಲ್ಯಾಣ ಮಂಟಪದಲ್ಲಿ ವಧು ತಾಳಿ ಕಟ್ಟುವ ಸಮಯದಲ್ಲಿ ತಲೆ ಸುತ್ತಿ ಬಿದ್ದು ಹೈಡ್ರಾಮಾ ನಡೆಸಿದ್ದಾಳೆ. ಮೈಸೂರಿನ ಸುಣ್ಣದಕೇರಿ ಯುವತಿಯ ಮದುವೆ, ಎಚ್.ಡಿ … Continued

ಇಂಧನ ತೆರಿಗೆ ಮತ್ತಷ್ಟು ಕಡಿತಗೊಳಿಸುವುದನ್ನು ನಾವು ಪರಿಗಣಿಸ್ತೇವೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವ ಕೇಂದ್ರದ ನಿರ್ಧಾರದ ನಂತರ ಇಂಧನ ತೆರಿಗೆಯನ್ನು ಮತ್ತಷ್ಟು ಕಡಿತಗೊಳಿಸುವುದನ್ನು ತಮ್ಮ ಸರ್ಕಾರವು ಪರಿಗಣಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ. ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಲು ಸ್ವಿಸ್ ಸ್ಕೀ ರೆಸಾರ್ಟ್ ಪಟ್ಟಣವಾದ ದಾವೋಸ್‌ಗೆ ಭೇಟಿ ನೀಡುವ ಮುನ್ನ ಮಾಧ್ಯಮದವರ ಜೊತೆ … Continued