ಮಧ್ಯರಾತ್ರಿಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್ ಮಂಡನೆ..!

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಯಾವುದೇ ಮಾಹಿತಿ ನೀಡದೆ ಮಧ್ಯರಾತ್ರಿಯಲ್ಲಿ ೧೦,೪೮೦.೯೩ ಕೋಟಿ ರೂ. ಗಾತ್ರದ ವಾರ್ಷಿಕ ಬಜೆಟ್ ಮಂಡಿಸಲಾಗಿದೆ. ಇದು ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಗಿದೆ. ಆರ್ಥಿಕ ವರ್ಷದ ಅಂತ್ಯಕ್ಕೆ ಕೆಲವೇ ತಾಸುಗಳ ಮೊದಲು ೨೦೨೨-೨೩ನೇ ಸಾಲಿನ ಆಯವ್ಯಯವನ್ನು ತರಾತುರಿಯಲ್ಲಿ ಮಂಡಿಸಿ, ಆಡಳಿತಾಧಿಕಾರಿಗಳ ಅನುಮೋದನೆ ಪಡೆದು ಬಳಿಕ ಬಜೆಟ್ ಪ್ರತಿಯನ್ನು … Continued

ಕರ್ನಾಟಕದ ಚುನಾವಣೆಯಲ್ಲಿ ಪಕ್ಷ 150ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲೇಬೇಕು. ಒಗ್ಗಟ್ಟಾಗಿ ಕೆಲಸ ಮಾಡಿ-ಕಾಂಗ್ರೆಸ್‌ ನಾಯಕರಿಗೆ ರಾಹುಲ್ ಗಾಂಧಿ ತಾಕೀತು

ಬೆಂಗಳೂರು: ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ತಲುಪಬೇಕು ಎಂದು ಎಐಸಿಸಿ ನಿಕಟ ಪೂರ್ವ ಅಧ್ಯಕ್ಷ ರಾಹುಲ್‍ ಗಾಂಧಿ ಕಾಂಗ್ರೆಸ್‌ ನಾಯಕರಿಗೆ ಕರೆ ನೀಡಿದ್ದಾರೆ. ಕೆಪಿಸಿಸಿ ನೂತನ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಮೊದಲಿನಿಂದಲೂ ಕಾಂಗ್ರೆಸ್ ರಾಜ್ಯವಾಗಿದೆ. ಈಗ ಇಲ್ಲಿ … Continued

ಏ.1 ದಾಸೋಹ ದಿನ, ಕರ್ನಾಟಕದ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸಿದ್ದಗಂಗಾ ಶ್ರೀಗಳ ಹೆಸರು: ಸಿಎಂ ಬೊಮ್ಮಾಯಿ ಘೋಷಣೆ

ತುಮಕೂರು: ಎಲ್ಲಾ ಸಮುದಾಯದವರನ್ನು ಸೇರಿಸಿ ತ್ರಿವಿಧ ದಾಸೋಹ ಮಾಡಿದ ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಏಪ್ರಿಲ್‌ 1ರ ದಿನವನ್ನು ದಾಸೋಹ ದಿನವೆಂದು ಘೋಷಿಸಲಾಗುತ್ತದೆ ಹಾಗೂ ಸರ್ಕಾರಿ ಶಾಲೆಗಳಲ್ಲಿ ಜಾರಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಬಿಸಿಯೂಟ ಯೋಜನೆ ಎಂದು ಹೆಸರಿಡಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ … Continued

ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ 115ನೇ ಜಯಂತಿ: ಟ್ವೀಟ್‌ ಮೂಲಕ ಗೌರವ ನಮನ ಸಲ್ಲಿಸಿದ ಮೋದಿ

ಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಅವರು, ‘ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಅವರ ಅಪ್ರತಿಮ ಸಮುದಾಯ ಸೇವೆ ಮತ್ತು ಆರೋಗ್ಯ ಮತ್ತು … Continued

ಕರ್ನಾಟಕದಲ್ಲಿ ರಸ್ತೆ ನಿರ್ಮಾಣಕ್ಕಾಗಿ 4 ವರ್ಷಗಳಲ್ಲಿ 1 ಲಕ್ಷ ಮರಗಳ ಕಡಿತ

ಬೆಂಗಳೂರು: ಕರ್ನಾಟಕ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಪ್ರಕಾರ, ರಸ್ತೆಗಳು ಮತ್ತು ಹೆದ್ದಾರಿಗಳನ್ನು ನಿರ್ಮಿಸಲು 2018 ರಿಂದ 2021 ರ ವರೆಗೆ ರಾಜ್ಯಾದ್ಯಂತ 1 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗಿದೆ. ಈ ಹಸಿರು ಹೊದಿಕೆಯ ಬಹುಪಾಲು ಮರಗಳನ್ನು ಅಂದರೆ 56,629 ಮರಗಳು – ಬೆಂಗಳೂರು-ಮೈಸೂರು ಹೆದ್ದಾರಿಯ ಭಾಗವಾದ ಬೆಂಗಳೂರು-ನಿಡಘಟ್ಟ ಯೋಜನೆಗಾಗಿ 2018-19 ರಲ್ಲಿ 11,078 ರಷ್ಟು ದೊಡ್ಡ … Continued

ಕರ್ನಾಟಕದಲ್ಲಿ 6000 ಕೋಟಿ ರೂ.ಗಳ ಹೂಡಿಕೆಗೆ ಮುಂದಾದ ಎಕ್ಸೈಡ್

ಬೆಂಗಳೂರು: ಲಿಥಿಯಂ-ಐಯಾನ್ ಸೆಲ್ ಉತ್ಪಾದನಾಗಾಗಿ ರಾಜ್ಯದಲ್ಲಿ 6 ಸಾವಿರ ಕೋಟಿ ರೂ.ಗಳ ಬಂಡವಾಳ ಹೂಡಿಕೆ ಮಾಡಲು ‌ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ. ಗುರುವಾರ ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ ನಿರಾಣಿ ಅವರನ್ನು ಭೇಟಿ … Continued

ಕರ್ನಾಟಕ ಸಾಹಿತ್ಯ ಅಕಾಡೆಮಿ ವಿವಿಧ ಪ್ರಶಸ್ತಿಗಳು ಪ್ರಕಟ: ಜಿನದತ್ತ ದೇಸಾಯಿ, ನಾ.ಮೊಗಸಾಲೆ ಸೇರಿ ಐವರಿಗೆ 2021ನೇ ಸಾಲಿನ ಗೌರವ ಪ್ರಶಸ್ತಿ, ಸಂಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ 2021ನೇ ಸಾಲಿನ ವರ್ಷದ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಹಾಗೂ 2020ನೇ ಸಾಲಿನ ಪುಸ್ತಕ ಬಹುಮಾನ ಮತ್ತು ವಿವಿಧ ದತ್ತಿ ಬಹುಮಾನ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದೆ. ವರ್ಷದ ಗೌರವ ಪ್ರಶಸ್ತಿಗೆ ಧಾರಾವಾಡದ ಹಿರಿಯ ಸಾಹಿತಿ ಜಿನದತ್ತ ದೇಸಾಯಿ, ಕಾಸರಗೋಡಿನ ಡಾ. ನಾ.ಮೊಗಸಾಲೆ, ವಿಜಯಪುರದ ಡಾ. ಸರಸ್ವತಿ ಚಿಮ್ಮಲಗಿ, ಬೆಳಗಾವಿಯ ಪ್ರೊ. … Continued

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಸಮಸ್ಯೆ ಬಗೆಹರಿಸಲು ಆಯೋಗ ರಚನೆ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡುವ ಸಂಬಂಧ ಉಂಟಾಗಿರುವ ಗೊಂದಲವನ್ನು ಸರಿಪಡಿಸಲು ರಾಜ್ಯ ಸರ್ಕಾರ ಆಯೋಗ ರಚಿಸುವ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಹಿಂದುಳಿದ ವರ್ಗದವರಿಗೆ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ … Continued

ಹೀಗೊಂದು ಘಟನೆ.. ನಕಲು ಮಾಡುತ್ತಿದ್ದ ವಿದ್ಯಾರ್ಥಿಯ ಕೈ ಕಚ್ಚಿದ ಪರೀಕ್ಷಾ ಮೇಲ್ವಿಚಾರಕ…!

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ವಿಚಿತ್ರ ಘಟನೆಯೊಂದು ನಡೆದಿದೆ. ಪರೀಕ್ಷಾ ಮೇಲ್ವಿಚಾರಕ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಯ ಕೈ ಕಚ್ಚಿರುವ ಘಟನೆ ಹೊಸನಗರದಲ್ಲಿ ನಡೆದಿದೆ. ಈ ಟಿವಿ ಭಾರತ ಕನ್ನಡ.ಕಾಮ್‌ ವರದಿ ಪ್ರಕಾರ, ಹೊಸನಗರದ ಕೊಡಚಾದ್ರಿ ಪದವಿ ಕಾಲೇಜಿನಲ್ಲಿ ನಿನ್ನೆ ಪರೀಕ್ಷೆ ಬರೆಯುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ವಿದ್ಯಾರ್ಥಿಯು ನಕಲು ಮಾಡುತ್ತಿದ್ದನಂತೆ. ಇದನ್ನು ಪರೀಕ್ಷಾ … Continued

ತ್ರಿವಿಧ ದಾಸೋಹಿ, ನಡೆದಾಡಿದ ದೇವರು ಸಿದ್ಧಗಂಗಾ ಮಠದ ಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮಿಗಳು

(೦೧.೦೧.೨೦೨೨ ಬೆಳಿಗ್ಗೆ ೧೦.೦೦ ಗಂಟೆಗೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಸ್ವಾಮಿಗಳ ೧೧೫ ನೇ ಜಯಂತ್ಯುತ್ಸವ ನಡೆಯಲಿದೆ. ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ನೇತೃತ್ವ ವಹಿಸಲಿದ್ದು, ಕೇಂದ್ರ ಗೃಹ ಸಚಿವರಾದ ಅಮಿತ ಶಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೈಸೂರಿನ ಸುತ್ತೂರ ವೀರಸಿಂಹಾಸನ ಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ … Continued