ಪತಿಯ ಜಾತಿ ಪತ್ನಿಗೆ ವರ್ಗಾವಣೆಯಾಗದು; ಗ್ರಾಪಂ ಸದಸ್ಯೆ ಆಯ್ಕೆ ಅಸಿಂಧು ತೀರ್ಪು ಎತ್ತಿ ಹಿಡಿದ ಹೈಕೋರ್ಟ್
ಬೆಂಗಳೂರು: ಮದುವೆಯ ನಂತರ ಪತಿಯ ಜಾತಿ ಪತ್ನಿಗೆ ವರ್ಗಾವಣೆಯಾಗುವುದಿಲ್ಲ ಎಂದು ಈಚೆಗೆ ಆದೇಶಿಸಿರುವ ಕರ್ನಾಟಕ ಹೈಕೋರ್ಟ್, ತಂದೆ ಜಾತಿಯನ್ನು ಜನ್ಮದ ಆಧಾರ ಮೇಲೆ ಮಕ್ಕಳು ಪಡೆಯುತ್ತಾರೆ ಎಂದು ಸ್ಪಷ್ಟಪಡಿಸಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಯನ್ನು ಮದುವೆಯಾದ ಆಧಾರದ ಮೇಲೆ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದ ಸ್ಥಾನದಿಂದ ಸ್ಪರ್ಧಿಸಿ ಜಯಗಳಿಸಿದ್ದ ಶಿವಮೊಗ್ಗದ ಬಾಳೆಕೊಪ್ಪ ನಿವಾಸಿ … Continued