ಶಾಸಕ ಜಮೀರ್ ಅಹ್ಮದ್ ವಿರುದ್ಧ ವಂಚನೆ, ಬೆದರಿಕೆ ಆರೋಪದ ಮೇಲೆ ಎಫ್ಐಆರ್ ದಾಖಲು
ಬೆಂಗಳೂರು: ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ. ಜಮೀರ್ ಹಾಗೂ ಜಮೀರ್ ಅಹಮದ್ ಖಾನ್, ಅವರ ಸಹೋದರ ಮತ್ತು ಇತರರ ವಿರುದ್ಧ ವಂಚನೆ, ಅತಿಕ್ರಮಣ ಮತ್ತು ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಏಳನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನಿರ್ದೇಶನದ ಮೇರೆಗೆ ಇಲ್ಲಿನ ಸಂಪಿಗೆಹಳ್ಳಿ ಠಾಣೆ ಪೊಲೀಸರು … Continued