ಧಾರವಾಡ ಜೆಎಸ್ಎಸ್ ನಲ್ಲಿ ಇಗ್ನೋ ಕೋರ್ಸುಗಳಿಗೆ ಪ್ರವೇಶ ದಿನಾಂಕ ವಿಸ್ತರಣೆ

ಧಾರವಾಡ: ಇಂಧಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ದೂರ ಶಿಕ್ಷಣದ ಕೋರ್ಸಗಳಿಗೆ ಜನೇವರಿ 2022ನೇ ಸಾಲಿಗೆ ಪ್ರವೇಶ ಪ್ರಾರಂಭವಾಗಿದೆ ಪ್ರವೇಶಕ್ಕಾಗಿ ಧಾರವಾಡ ಜೆ.ಎಸ್.ಎಸ್. ಕಾಲೇಜಿನಲ್ಲಿರುವ ಇಗ್ನೋದ ಧಾರವಾಡ ಅಧ್ಯಯನ ಕೇಂದ್ರದಿಂದ ಮಾಹಿತಿ ಪಡೆಯಬಹುದು. ಇಗ್ನೋ ಧಾರವಾಡದ ಜೆ.ಎಸ್.ಎಸ್ ಕಾಲೇಜಿನಲ್ಲಿ, ಎಂಬಿಎ, ಎಂಸಿಎ, ಎಂ.ಕಾಂ, ಎಮ್.ಎ.(ಇಂಗ್ಲೀಷ್) ಎಮ್.ಎ.(ಇತಿಹಾಸ), ಎಮ್.ಎ.(ಅರ್ಥಶಾಸ್ತ್ರ) ಮುಂತಾದ ಸ್ನಾತಕೋತ್ತರ ಕೋರ್ಸಗಳು ಬಿಎ, ಬಿ.ಕಾಂ, ಬಿ.ಎಸ್ಸಿ, … Continued

ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು: ತರಗತಿ ಪ್ರವೇಶಕ್ಕೆ ಅವಕಾಶ ನಿರಾಕರಣೆ

ಉಡುಪಿ : ಕಾಲೇಜಿಗೆ ಹಿಜಾಬ್ ಧರಿಸಿ ಬರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಸಭೆ ನಡೆಸಿ ಹಿಜಾಬ್ ಧರಿಸಿ ತರಗತಿಗಳಿಗೆ ಪ್ರವೇಶ ನಿರಾಕರಿಸಿತ್ತು. ಆದರೆ, ಇಂದು, ಮಂಗಳವಾರ ಕಾಲೇಜಿನ ಆಡಳಿತ ಮಂಡಳಿಯ ಆದೇಶ ಧಿಕ್ಕರಿಸಿ ಹಿಜಾಬ್​ ಧರಿಸಿ ಕ್ಯಾಂಪಸ್​​ಗೆ ಬಂದ ವಿದ್ಯಾರ್ಥಿನಿಯರು ತರಗತಿಗೆ ಹೋಗುವ ಬೇಡಿಕೆ ಇಟ್ಟಿದ್ದಾರೆ. ಆದರೆ ಕಾಲೇಜಿನ ಪ್ರಾಂಶುಪಾಲರು ಮಾತ್ರ ವಿದ್ಯಾರ್ಥಿನಿಯರಿಗೆ … Continued

ಹಿಜಾಬ್ ವಿವಾದ : ಕಾಲೇಜು ಆಡಳಿತ ಮಂಡಳಿಯಿಂದ ವಿದ್ಯಾರ್ಥಿನಿಯರಿಗೆ ಖಡಕ್ ಸಂದೇಶ

ಉಡುಪಿ : ಕಾಲೇಜಿಗೆ ಹಿಜಾಬ್ ಧರಿಸಿ ಬರುವ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ನಡೆದ ಸಭೆಯಲ್ಲಿ ವಿವಾದ ಬಗೆಹರಿಸಲು ನಾನಾ ಮಾರ್ಗೋಪಾಯಗಳನ್ನು ಕಂಡುಕೊಂಡರೂ, ಪಟ್ಟು ಸಡಿಲಿಸದ ವಿದ್ಯಾರ್ಥಿನಿಯರಿಗೆ ಕಾಲೇಜು ಆಡಳಿತ ಮಂಡಳಿ ಖಡಕ್‌ ಸಂದೇಶ ರವಾನಿಸಿದೆ. ನಿಯಮ ಒಪ್ಪಿ ಕಾಲೇಜಿಗೆ ಬರುವುದಾದರೆ ಬನ್ನಿ, ಇಲ್ಲವಾದರೆ ಕ್ಯಾಂಪಸ್​​ಗೆ ಬಂದು ಇತರ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅಡ್ಡಿ ಪಡಿಸಬೇಡಿ ಎಂಬ ಎಂದು … Continued

ಜೆಡಿಎಸ್‌ನಿಂದ ಎಲ್.ಆರ್ ಶಿವರಾಮೇಗೌಡ ಉಚ್ಚಾಟನೆ

ಬೆಂಗಳೂರು: ಜೆಡಿಎಸ್‌ನಿಂದ ಎಲ್.ಆರ್. ಶಿವರಾಮೇಗೌಡ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದು, ದಿ. ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾರಣಕ್ಕೆ ಎಲ್.ಆರ್. ಶಿವರಾಮೇಗೌಡ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಉಚ್ಚಾಟಿಸಿ ಆದೇಶಿಸಲಾಗಿದೆ. ಮಾಜಿ ಸಂಸದ ಶಿವರಾಮೇಗೌಡ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಎಲ್.ಆರ್ ಶಿವರಾಮೇಗೌಡ … Continued

ಕನ್ನಡದ ಹಿರಿಯ ಕವಿ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಚಿಂತಾಜನಕ

ಧಾರವಾಡ: ಕನ್ನಡದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂದು ಧಾರವಾಡದ ಎಸ್​ಡಿಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್​ ಬಿಡುಗಡೆ ಮಾಡಲಾಗಿದೆ. ಭಾನುವಾರ (ಜನವರಿ 30) ನೀಡಿರುವ ಧಾರವಾಡದ ಎಸ್​ಡಿಎಂ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ಪ್ರಕಾರ ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆದಿದೆ. … Continued

ಫೈನಾನ್ಸ್ ಸಾಲದ ಕಿರುಕುಳ: ನೊಂದು ತನ್ನ ಟ್ಯಾಕ್ಸಿಗೆ ಬೆಂಕಿ ಹಚ್ಚಿದ ಮಾಲೀಕ

ಕೊಪ್ಪಳ: ಟ್ಯಾಕ್ಸಿ ಸಾಲದ ಕಿರುಕುಳಕ್ಕೆ ಮನನೊಂದು ಟ್ಯಾಕ್ಸಿ ಮಾಲೀಕ ರಸ್ತೆ ಮಧ್ಯದಲ್ಲಿಯೇ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಗರದ ತಿಕೋಟಿಕರ್ ಪೆಟ್ರೋಲ್ ಬಂಕ್ ಬಳಿ ನಡೆದ ಬಗ್ಗೆ ವರದಿಯಾಗಿದೆ. ಬಾಗಲಕೋಟೆಯ ಸುಭಾಷಚಂದ್ರ ಎಂಬಾತ ವಾಹನಕ್ಕೆ ಬೆಂಕಿ ಹಚ್ಚಿದ ವ್ಯಕ್ತಿ. ಈತ ಬಾಗಲಕೋಟೆಯ ಖಾಸಗಿ ಫೈನಾನ್ಸ್‌ನಲ್ಲಿ ಟ್ಯಾಕ್ಸಿ ಮೇಲೆ ಸಾಲ ಪಡೆದಿದ್ದನಂತೆ. ಕಳೆದ ನಾಲ್ಕೈದು … Continued

ಅಂಗವಿಕಲ ಮಹಿಳೆಗೆ ಬೂಟುಗಾಲಿನಲ್ಲಿ ಒದ್ದ ಎಎಸ್ಐ ಅಮಾನತು

ಬೆಂಗಳೂರು: ನಡು ರಸ್ತೆಯಲ್ಲಿ ಅಂಗವಿಕಲ ಮಹಿಳೆಗೆ ಬೂಟುಗಾಲಿನಲ್ಲಿ ಮನಬಂದಂತೆ ಥಳಿಸಿದ ಎಎಸ್ಐ ನಾರಾಯಣ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ವಾಹನಗಳ ಟೋಯಿಂಗ್ ಮಾಡುತ್ತಿದ್ದ ಪೊಲೀಸಗೆ ಕಲ್ಲಿನಿಂದ ಹೊಡೆದರೆಂಬ ಕಾರಣಕ್ಕೆ, ಅಂಗವಿಕಲ‌ ಮಹಿಳೆಗೆ ಬೂಟುಗಾಲಿನಿಂದ ಒದ್ದಿದ್ದರು. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಆಧರಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತನಿಖೆಗೆ ಸೂಚನೆ … Continued

ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗೆ ಭರ್ತಿಗೆ ಕ್ರಮ ಕೈಗೊಳ್ಳಲು ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಬ್ಯಾಕ್ ಲಾಗ್ ಹುದ್ದೆಗಳ ನೇಮಕ ಮಾಡುವಂತೆ ಉಸ್ತುವಾರಿಗಾಗಿ ನೇಮಕಗೊಂಡ ಉಪಸಮಿತಿ ಗುರುವಾರ ಸಭೆ ಸೇರಿ … Continued

ಗೋಮಾಳ ಜಮೀನು ಮಂಜೂರಾತಿ ನೀತಿ ರೂಪಣೆಗೆ ಸಮಿತಿ ರಚನೆ

ಬೆಂಗಳೂರು: ಗೋಮಾಳ ಜಮೀನು ಮಂಜೂರಾತಿ ನೀತಿ ರಚನೆ ಕುರಿತು ಸಮಿತಿ ರಚನೆ ಮಾಡಲಾಗಿದೆ. ಸಚಿವ ಸಂಪುಟ ಉಪಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಸಚಿವ ಆರ್. ಅಶೋಕ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚನೆ ಮಾಡಲಾಗಿದ್ದು,. ಉಪ ಸಮಿತಿ ಸದಸ್ಯರಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾನೂನು ಸಚಿವ ಮಾಧುಸ್ವಾಮಿ, ಕೃಷಿ ಸಚಿವ ಬಿ.ಸಿ. ಪಾಟೀಲ, ನಗರಾಭಿವೃದ್ಧಿ … Continued

ವಾಹನ ಖರೀದಿಗೆ ಬಂದು ಅವಮಾನಕ್ಕೊಳಗಾದ ರೈತನ ಮನೆಗೆ ಹೊಸ ವಾಹನ ಕಳುಹಿಸಿಕೊಟ್ಟ ಮಹಿಂದ್ರ ಕಂಪನಿ..! ಶುಭ ಕೋರಿದ ಆನಂದ ಮಹಿಂದ್ರ

ತುಮಕೂರು : ಮಹೀಂದ್ರಾ ಶೋ ರೂಂನಲ್ಲಿ ರೈತನಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಹತ್ವದ ಬೆಳವಣಿಗೆ ನಡೆದಿದೆ. ನಗರದ ಮಹೀಂದ್ರಾ ಅಂಡ್ ಮಹೀಂದ್ರಾ ಎಸ್ ಯುವಿ ಶೋರೂಂನಲ್ಲಿ ಮಾರಾಟ ಸಿಬ್ಬಂದಿಯಿಂದ ರೈತರೊಬ್ಬರು ಅವಮಾನಕ್ಕೊಳಗಾಗಿದ್ದರು. ಈಗ ತುಮಕೂರು ಶುಕ್ರವಾರ ರಾಮನಪಾಳ್ಯದ ರೈತ ಕೆಂಪೇಗೌಡ ಅವರಿಗೆ ಮಹೀಂದ್ರಾ ಕಂಪನಿ ಹೊಸ ವಾಹನ ಕಳುಹಿಸಿಕೊಟ್ಟಿದೆ. ಈ ಕುರಿತು ಸ್ವತಃ … Continued