ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆ ಕೈಬಿಡಲು ಒತ್ತಾಯಿಸಿ ಡಿಸೆಂಬರ್ 20 ರಂದು ಸುವರ್ಣಸೌಧ ಚಲೋ
ಹುಬ್ಬಳ್ಳಿ: ಶಾಲೆಗಳಲ್ಲಿ ಮತ್ತು ಅಂಗನವಾಡಿಯಲ್ಲಿ ಮೊಟ್ಟೆಗೆ ಬದಲಾಗಿ ಸತ್ವಯುತ-ಸರ್ವಸಮ್ಮತ ಸಸ್ಯಾಹಾರ ಪದಾರ್ಥ ನೀಡಬೇಕು ಎಂದು ಅಖಿಲ ಭಾರತ ಸಸ್ಯಹಾರಿ ಒಕ್ಕೂಟದ ಪ್ರಧಾನ ಸಂಚಾಲಕರಾದ ದಯಾನಂದ ಸ್ವಾಮೀಜಿ ಆಗ್ರಹಿಸಿದರು. ನಗರದಲ್ಲಿ ಇಂದು, ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮತ್ತು ಅಂಗನವಾಡಿಗಳಲ್ಲಿನ ಮಕ್ಕಳಿಗೆ – ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶದ ಹೆಸರಿನಲ್ಲಿ ಸರ್ಕಾರ ಮೊಟ್ಟೆ ತಿನ್ನಿಸುತ್ತಿರುವುದನ್ನು … Continued