ವಾಯುಭಾರ ಕುಸಿತ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೆಲ ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಆಗಸ್ಟ್ 14ರಿಂದ ಒಂದು ವಾರದ ವರೆಗೆ ಭಾರಿ ಮಳೆ ಬೀಳಲಿದೆ ಎಂದು ಭಾರತೀಯ … Continued