2 ಸಾವಿರಕ್ಕೂ ಅಧಿಕ ಪ್ರಯಾಣಿಕರಿದ್ದ ಮುಂಬೈ-ಗೋವಾ ಐಷಾರಾಮಿ ಹಡಗಿನಲ್ಲಿ 66 ಮಂದಿಗೆ ಕೊರೋನಾ ಸೋಂಕು; ಪೂರ್ಣ ಹಡಗು ಐಸೋಲೇಟ್​ !

ಮುಂಬೈ: 2000ಕ್ಕೂ ಅಧಿಕ ಪ್ರಯಾಣಿಕರು ಇದ್ದ ಮುಂಬೈ-ಗೋವಾ ಐಷಾರಾಮಿ ಕ್ರೂಸ್​ ಹಡಗಿನಲ್ಲಿ ಒಬ್ಬ ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಉಳಿದ ಪ್ರಯಾಣಿಕರನ್ನು ಅಲ್ಲಿಯೇ ಐಸೋಲೇಟ್ ಮಾಡಿ, ಎಲ್ಲರಿಗೂ ಆರ್​ಟಿ-ಪಿಸಿಆರ್​ ಟೆಸ್ಟ್ ಮಾಡಲಾಗುತ್ತಿದೆ. ಅದರ ವರದಿಯೂ ಬರುತ್ತಿದ್ದು, ಸದ್ಯ ಈ ಕಾರ್ಡೆಲಿಯಾ ಕ್ರೂಸಸ್​ ಐಷಾರಾಮಿ ಹಡಗಿನಲ್ಲಿ 66 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಬ್ಬರಲ್ಲಿ ಕೊವಿಡ್ … Continued

ತೆಲಂಗಾಣ ಬಿಜೆಪಿ ಮುಖ್ಯಸ್ಥ, ಸಂಸದ ಬಂಡಿ ಸಂಜಯ್​ ಕುಮಾರಗೆ 14 ದಿನಗಳ ನ್ಯಾಯಾಂಗ ಬಂಧನ

ತೆಲಂಗಾಣ: ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯಕುಮಾರ್​ ಅವರನ್ನು ನಿನ್ನೆ (ಜ.2) ಪೊಲೀಸರು ವಶಕ್ಕೆ ಪಡೆದಿದ್ದು, ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ. ಈ ಕ್ರಮವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಲವಾಗಿ ಖಂಡಿಸಿದ್ದು, ಇದು ಅಮಾನವೀಯ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ತೆಲಂಗಾಣದಲ್ಲಿ ಪ್ರಜಾಪ್ರಭುತ್ವ ಸತ್ತುಹೋಗಿದೆ ಎಂದು ಕಿಡಿಕಾರಿದ್ದಾರೆ. … Continued

ಜನವರಿ 31ರ ವರೆಗೆ ಮುಂಬೈನ 1ರಿಂದ 9ನೇ ತರಗತಿ ವರೆಗೆ ಶಾಲೆಗಳನ್ನು ಬಂದ್‌ ಮಾಡಲು ಬಿಎಂಸಿ ಆದೇಶ

ಮುಂಬೈ:ನಗರದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಸೋಮವಾರ ಮುಂಬೈ 1ರಿಂದ 9 ನೇ ತರಗತಿಗಳ ಶಾಲೆಗಳನ್ನು ಜನವರಿ 31ರ ವರೆಗೆ ಮುಚ್ಚಲು ಆದೇಶಿಸಿದೆ. ಬಿಎಂಸಿ ತನ್ನ ಆದೇಶದಲ್ಲಿ 10 ಮತ್ತು ಪಿಯುಸಿ ತರಗತಿಗಳು ಮುಂದುವರಿಯಲಿದೆ ಎಂದು ತಿಳಿಸಿದೆ. ಮುಂಬೈ ನಾಗರಿಕರು ಭಯಭೀತರಾಗಬೇಡಿ ಮತ್ತು ವೈರಸ್ ಹರಡುವುದನ್ನು ತಡೆಯಲು ಸರ್ಕಾರ ನಿಗದಿಪಡಿಸಿದ … Continued

ಈ ಮಹಿಳೆ ಜನನ ಪ್ರಮಾಣಪತ್ರ 2-ಅಡಿ ಉದ್ದ…! ಯಾಕೆಂದರೆ ಹೆಸರಿನಲ್ಲಿದೆ 1,019 ಅಕ್ಷರಗಳು..!! ಈಗ ಗಿನ್ನಿಸ್‌ ರಿಕಾರ್ಡ್‌ಗೆ ಸೇರ್ಪಡೆ

ಅನೇಕರು ಅಧಿಕೃತ ದಾಖಲೆಗಳು ಮತ್ತು ಪ್ರಮಾಣಪತ್ರಗಳಲ್ಲಿ ತಮ್ಮ ಪೂರ್ಣ ಹೆಸರನ್ನು ಹಂಚಿಕೊಳ್ಳದಿರಲು ನಿರ್ಧರಿಸುತ್ತಾರೆ, ಅವರು ಇದು ಎಲ್ಲರಿಗೂ ಓದಲು ಸ್ವಲ್ಪ ದೀರ್ಘವಾಗಿರುತ್ತದೆ ಎಂದು ಭಾವಿಸುತ್ತಾರೆ. ಆದರೆ ಇಲ್ಲೊಬ್ಬರು ತಮ್ಮ ಮಗಳಿಗೆ ಎಲ್ಲರೂ ಅಚ್ಚರಿ ಪಡುವಂತ ಹೆಸರಿಟ್ಟಿದ್ದಾರೆ. ಆ ಹೆಸರು ಈಗ ಇಡೀ ವಿಶ್ವದಾದ್ಯಂತ ಸುದ್ದಿಯಾಗುತ್ತಿದ್ದು, ಇದು ಜಗತ್ತಿನ ಅತೀ ಉದ್ದದ ಹೆಸರು ಎಂಬ ಖ್ಯಾತಿಯನ್ನೂ ಪಡೆದುಕೊಂಡಿದೆ. … Continued

ಬಿಹಾರ ನಳಂದ ಮೆಡಿಕಲ್‌ ಕಾಲೇಜಿನ 87 ವೈದ್ಯರಿಗೆ ಕೊರೊನಾ ಸೋಂಕು..!

ಪಾಟ್ನಾ: ಬಿಹಾರದ ನಳಂದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಎನ್‌ಎಂಸಿಎಚ್) ಎಂಭತ್ತೇಳು ವೈದ್ಯರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ..! ಸೋಂಕಿಗೆ ಒಳಗಾದ ಎಲ್ಲಾ ವೈದ್ಯರು ಲಕ್ಷಣರಹಿತರಾಗಿದ್ದಾರೆ ಅಥವಾ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದಾರೆ ಮತ್ತು ಆಸ್ಪತ್ರೆಯ ಕ್ಯಾಂಪಸ್‌ನಲ್ಲಿ ಪ್ರತ್ಯೇಕವಾಗಿದ್ದಾರೆ ಎಂದು ಪಾಟ್ನಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಗಮನಾರ್ಹವಾಗಿ, ಎನ್‌ಎಂಸಿಎಚ್‌ (NMCH) ನ ಹಲವಾರು ಕಿರಿಯ ವೈದ್ಯರು ಕಳೆದ ವಾರ ಪಾಟ್ನಾದಲ್ಲಿ … Continued

ರೈಲು ಬರುತ್ತಿವಾಗಲೇ ಹಳಿ ಮೇಲೆ ಮಲಗಿದ ವ್ಯಕ್ತಿ…!.: ಅಲರ್ಟ್‌ ಚಾಲಕ ಜೀವ ಉಳಿಸಿದ | ದೃಶ್ಯ ವಿಡಿಯೊದಲ್ಲಿ ಸೆರೆ

ಜನರು ಆತ್ಮಹತ್ಯೆ ಮಾಡಿಕೊಳ್ಳುವ ಸುದ್ದಿಗಳನ್ನು ನಾವು ಆಗಾಗ್ಗೆ ನೋಡುತ್ತೇವೆ. ಇದೇ ರೀತಿಯ ಘಟನೆಯೊಂದು ಮುಂಬೈನಿಂದ ಮುನ್ನೆಲೆಗೆ ಬಂದಿದ್ದು, ವ್ಯಕ್ತಿಯೊಬ್ಬ ರೈಲ್ವೇ ಹಳಿಗಳ ಮೇಲೆ ಮಲಗಿ ಪ್ರಾಣಕಳೆದುಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ. ಆದರೆ ರೈಲು ಚಾಲಕನ ಸಮಯಪ್ರಜ್ಞೆಯಿಂದ ಅದು ತಪ್ಪಿದೆ. ಮುಂಬೈನ ಶಿವಡಿ ರೈಲ್ವೇ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಹಳಿಗಳ … Continued

ಭಾರತದಲ್ಲಿ 33,750 ಹೊಸ ಕೋವಿಡ್‌-19 ಪ್ರಕರಣಗಳು ದಾಖಲು,ಇದು ನಿನ್ನೆಗಿಂತ 22.5% ಹೆಚ್ಚು..!

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 33,750 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಇದು ನಿನ್ನೆಗಿಂತ 22.5% ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ಸೋಮವಾರ ವರದಿ ಮಾಡಿದೆ. 33,750 ಹೊಸ ಸೋಂಕುಗಳ ಏಕದಿನ ಏರಿಕೆಯು ಭಾರತದ ಪ್ರಕರಣಗಳ ಸಂಖ್ಯೆಯನ್ನು 3,49,22,882 ಕ್ಕೆ ತಳ್ಳಿದೆ. ಭಾರತದ ಕೋವಿಡ್ ಸಕ್ರಿಯ ಪ್ರಕರಣಗಳ … Continued

ಅಪಘಾತ ಪ್ರಕರಣ: 22 ಜನರ ಸಾವಿಗೆ ಕಾರಣನಾದ ಬಸ್‌ ಚಾಲಕನಿಗೆ 190 ವರ್ಷ ಜೈಲು ಶಿಕ್ಷೆ ವಿಧಿಸಿದ ಮಧ್ಯಪ್ರದೇಶದ ಕೋರ್ಟ್‌..!

ಭೋಪಾಲ್‌: ಅತಿ ವೇಗದ ಬಸ್‌ ಚಾಲನೆಯ ಕಾರಣದಿಂದ 22 ಜನರ ಸಾವಿಗೆ ಕಾರಣವಾಗಿದ್ದ ಚಾಲಕ ಶಂಸುದ್ದೀನ್‌ ಎಂಬಾತನಿಗೆ ಮಧ್ಯಪ್ರದೇಶದ ಸ್ಥಳೀಯ ವಿಶೇಷ ನ್ಯಾಯಾಲಯವೊಂದು, 190 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 19 ಪ್ರತ್ಯೇಕ ಪ್ರಕರಣಗಳಲ್ಲಿ ತಲಾ 10 ವರ್ಷದಂತೆ ಒಟ್ಟು 190 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಅಲ್ಲದೆ, ಎಲ್ಲ ಶಿಕ್ಷೆಗಳನ್ನೂ ಪ್ರತ್ಯೇಕವಾಗಿ ಅನುಭವಿಸಬೇಕು … Continued

ದೆಹಲಿಯಲ್ಲಿ ಹೊಸದಾಗಿ 3,000ಕ್ಕೂ ಹೆಚ್ಚು ಕೋವಿಡ್-19 ಪ್ರಕರಣಗಳು ದಾಖಲು, ಧನಾತ್ಮಕ ದರ 4.59%ಕ್ಕೆ ಏರಿಕೆ

ನವದೆಹಲಿ: ದೆಹಲಿ ಆರೋಗ್ಯ ಬುಲೆಟಿನ್ ಪ್ರಕಾರ, ಭಾರೀ ಉಲ್ಬಣದಲ್ಲಿ, ದಿಲ್ಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 3,000 ಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳು ಭಾನುವಾರ ದಾಖಲಾಗಿವೆ. ಇದು ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ಪಾಸಿಟಿವಿಟಿ ದರವನ್ನು ಶೇಕಡಾ 4.59ಕ್ಕೆ ಒಯ್ದಿದೆ. ದೆಹಲಿಯಲ್ಲಿ 3,194 ತಾಜಾ ಸೋಂಕುಗಳು ವರದಿಯಾಗಿವೆ, ಇದು ಮೇ 20ರಿಂದ ಅತಿ ಹೆಚ್ಚು ಏಕದಿನ ಏರಿಕೆಯಾಗಿದೆ. … Continued