ಬಿಜೆಪಿ ನಾಯಕ ಕಪಿಲ್ ಮಿಶ್ರಾಗೆ ಕೊಲೆ ಬೆದರಿಕೆಯ ಇ ಮೇಲ್

ನವದೆಹಲಿ: ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ಸೋಮವಾರ ಟ್ವಿಟರ್‌ನಲ್ಲಿ ಅಕ್ಬರ್ ಆಲಂ ಎಂಬವರಿಂದ ಕೊಲೆ ಬೆದರಿಕೆ ಇ ಮೇಲ್ ಸ್ವೀಕರಿಸಿದ್ದಾರೆ ಎಂದು ತಿಳಿಸಿದ್ದಾರೆ. ಮೇಲ್‌ನ ವಿಷಯದಲ್ಲಿ ಮಿಶ್ರಾ ಅವರು, ಕಪಿಲ್ ಮಿಶ್ರಾ, ಭಯೋತ್ಪಾದಕ, ನಾವು ನಿನ್ನನ್ನು ಬದುಕಲು ಬಿಡುವುದಿಲ್ಲ. ನಿನ್ನನ್ನು ಶೂಟ್ ಮಾಡಲು ನನ್ನ ಜನರು ಈಗಾಗಲೇ ಯೋಜಿಸಿದ್ದಾರೆ (“ಕಪಿಲ್ ಮಿಶ್ರಾ ಆತಂಕವಾದಿ ತುಮ್ … Continued

ಹೊಟೇಲ್‌-ರೆಸ್ಟೋರೆಂಟ್‌ಗಳಲ್ಲಿ ಸೇವಾ ಶುಲ್ಕ ವಿಧಿಸುವಂತಿಲ್ಲ: ಮಾರ್ಗಸೂಚಿ ಬಿಡುಗಡೆ

ನವದೆಹಲಿ : ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಸೋಮವಾರ ಹೋಟೆಲ್‌ಗಳು ಅಥವಾ ರೆಸ್ಟೋರೆಂಟ್‌ಗಳು ಆಹಾರ ಬಿಲ್‌ನಲ್ಲಿ ಸ್ವಯಂಚಾಲಿತವಾಗಿ ಅಥವಾ ಪೂರ್ವನಿಯೋಜಿತವಾಗಿ ಸೇವಾ ಶುಲ್ಕವನ್ನು ವಿಧಿಸುವುದನ್ನು ನಿಷೇಧಿಸಿದೆ. ನಿಯಮ ಉಲ್ಲಂಘಿಸಿದಲ್ಲಿ ದೂರು ಸಲ್ಲಿಸಲು ಗ್ರಾಹಕರಿಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಹೆಚ್ಚುತ್ತಿರುವ ದೂರುಗಳ ನಡುವೆ, CCPA ಅನ್ಯಾಯದ ವ್ಯಾಪಾರ ಅಭ್ಯಾಸಗಳು ಮತ್ತು ಸೇವಾ ಶುಲ್ಕಗಳನ್ನು ವಿಧಿಸುವುದಕ್ಕೆ ಸಂಬಂಧಿಸಿದಂತೆ ಗ್ರಾಹಕರ … Continued

ಆಂಧ್ರಪ್ರದೇಶದಲ್ಲಿ ಪ್ರಧಾನಿ ಮೋದಿ ಹೆಲಿಕಾಪ್ಟರ್ ಬಳಿ ಹಾರಿದ ಕಪ್ಪು ಬಲೂನ್‌ಗಳು : 4 ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಹೈದರಾಬಾದ್‌ : ಆಂಧ್ರಪ್ರದೇಶದ ಗನ್ನವರಂ ವಿಮಾನ ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಟೇಕಾಫ್ ಆದ ನಂತರ ಕಪ್ಪು ಬಲೂನ್‌ಗಳನ್ನು ಬಿಡುಗಡೆ ಮಾಡಿದ್ದಕ್ಕಾಗಿ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಧಾನಿ ಮೋದಿ ಅವರ ಆಂಧ್ರಪ್ರದೇಶ ಭೇಟಿಯ ವೇಳೆ ಗನ್ನವರಂ ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪವಾಗಿದೆ ಎಂಬ ಹೇಳಿಕೆಯನ್ನು ನಿರಾಕರಿಸಿದ ಪೊಲೀಸರು, ಪ್ರಧಾನಿ ಮೋದಿ … Continued

ಸಿಎಂ ಆಗಿ ವಿಧಾನಸಭೆಯಲ್ಲಿ ತಮ್ಮ ಮೊದಲ ಭಾಷಣದಲ್ಲಿ ಮೃತಪಟ್ಟ ತಮ್ಮ ಮಕ್ಕಳ ಸ್ಮರಿಸಿ ಕಣ್ಣೀರಿಟ್ಟ ಏಕನಾಥ ಶಿಂಧೆ

ಮುಂಬೈ: ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಇಂದು, ಸೋಮವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಭಾವನಾತ್ಮಕ ಮಾತನಾಡುತ್ತ ಕುಸಿದರು. ಸುಲಭವಾದ ವಿಶ್ವಾಸ ಮತದ ಗೆಲುವಿನ ನಂತರ ಮುಖ್ಯಮಂತ್ರಿಯಾಗಿ ಅವರು ತಮ್ಮ ಮೊದಲ ಭಾಷಣ ಮಾಡಿದರು. ಏಕನಾಥ್ ಶಿಂಧೆ ಅವರು ತಮ್ಮ ದಂಗೆಯ ಪರಿಣಾಮವಾಗಿ ತಮ್ಮ ಕುಟುಂಬಕ್ಕೆ ಬೆದರಿಕೆ ಉಂಟಾದ ಬಗ್ಗೆ ವಿವರಿಸಿದಾಗ ಉಮ್ಮಳಿಸಿದರು. ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಶಿಂಧೆ, ನಾವು … Continued

ನಾಯಿ ಬೊಗಳಿತೆಂದು ನಾಯಿ, ಅದರ ಮಾಲೀಕರು, ಇತರ ಮೂವರ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿದ ದೆಹಲಿ ವ್ಯಕ್ತಿ : ದೃಶ್ಯ ಸಿಸಿಟಿಯಲ್ಲಿ ಸೆರೆ

ನವದೆಹಲಿ: ನೆರೆಮನೆಯ ನಾಯಿ ಬೊಗಳಿತು ಎಂಬ ಕ್ಷುಲ್ಲಕ ಕಾರಣ ವ್ಯಕ್ತಿಯೊಬ್ಬ ಮೂವರ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿರುವ ಘಟನೆ ದೆಹಲಿಯ ಪಶ್ಚಿಮ್ ವಿಹಾರ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ವ್ಯಕ್ತಿ ನಾಯಿಗೂ ಹೊಡೆದು ಗಾಯಗೊಳಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಡೀ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಂಜಾನೆ ಧರ್ಮವೀರ್ … Continued

‘ಕಾಳಿ’ ಸಿಗರೇಟ್‌ ಸೇದುತ್ತಿರುವ ಸಾಕ್ಷ್ಯ ಚಿತ್ರದ ಪೋಸ್ಟರ್‌ : ಧಾರ್ಮಿಕ ಭಾವನಗೆಗಳಿಗೆ ಧಕ್ಕೆ, ಪೋಸ್ಟರ್‌ ವಿರುದ್ಧ ದೂರು ದಾಖಲು

ನವದೆಹಲಿ:  ‘ಕಾಳಿ’ ಸಾಕ್ಷ್ಯಚಿತ್ರದ ವಿವಾದಾತ್ಮಕ ಪೋಸ್ಟರ್ ಕುರಿತು ಕೋಲಾಹಲದ ನಡುವೆ, “ಅತ್ಯಂತ ಆಕ್ಷೇಪಾರ್ಹ” ಪೋಸ್ಟರ್ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ಅವರು ಜುಲೈ 2ರಂದು ಲೀನಾ ಅವರು ಹಂಚಿಕೊಂಡ ವಿವಾದಾತ್ಮಕ ಪೋಸ್ಟರ್ ಬಗ್ಗೆ ದೂರು ದಾಖಲಿಸಿದ್ದಾರೆ. … Continued

ಕ್ಯಾಮರಾ ಮುಂದೆ ಉದ್ಧವ್ ಠಾಕ್ರೆಗಾಗಿ ಕಣ್ಣೀರಿಟ್ಟ ಶಾಸಕ: ವಿಶ್ವಾಸ ಮತದ ವೇಳೆ ಸಿಎಂ ಏಕನಾಥ ಶಿಂಧೆಗೆ ಮತ | ವೀಕ್ಷಿಸಿ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಲಾಬಲ ಪರೀಕ್ಷೆಯ ಮುನ್ನಾದಿನ ರಾತ್ರಿ, ಉದ್ಧವ್‌ ಠಾಕ್ರೆ ಬಣಕ್ಕೆ ಸೇರಿದ ಮತ್ತೊಬ್ಬ ಶಿವಸೇನೆ ಶಾಸಕ ಮುಖ್ಯಮಂತ್ರಿ ಏಕನಾಥ ಶಿಂಧೆ ಬಣದೊಂದಿಗೆ ಸೇರಿಕೊಂಡರು, ಈಗಾಗಲೇ ಖಚಿತವಾದ ಬಹುಮತಕ್ಕೆ ಮತ್ತೊಬ್ಬರು ಸೇರಿದರು. ಶಾಸಕ ಸಂತೋಷ್ ಬಂಗಾರ್ ಅವರು ಒಂದು ವಾರದ ಹಿಂದೆ ಉದ್ಧವ್ ಠಾಕ್ರೆ ಅವರನ್ನು ಬೆಂಬಲಿಸಿ ಸಾರ್ವಜನಿಕವಾಗಿ ಕಣ್ಣೀರು … Continued

ಕಾಳಿ ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ ಸಾಕ್ಷ್ಯಚಿತ್ರದ ಪೋಸ್ಟರ್…!: ಹಿಂದೂ ದೇವತೆ ಅಪಮಾನಕ್ಕೆ ನಿರ್ಮಾಪಕಿ ಬಂಧನಕ್ಕೆ ಒತ್ತಾಯ

ಹಿಂದೂ ದೇವತೆ ಕಾಳಿ ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ ಸಾಕ್ಷ್ಯಚಿತ್ರದ ಪೋಸ್ಟರ್ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಚಿತ್ರ ನಿರ್ಮಾಪಕರ ಬಂಧನಕ್ಕೆ ಹಲವರು ಒತ್ತಾಯಿಸುತ್ತಿದ್ದಾರೆ. ಕಾಳಿ ಎಂಬ ಸಾಕ್ಷ್ಯಚಿತ್ರವು ವಿವಾದದ ಮಧ್ಯಭಾಗದಲ್ಲಿರುವ ಎಲ್ಲಾ ತಪ್ಪು ಕಾರಣಗಳಿಗಾಗಿ ವೈರಲ್ ಆಗುತ್ತಿದೆ. ಚಿತ್ರದ ಪೋಸ್ಟರ್ ಹಿಂದೂ ದೇವತೆಗೆ ಅವಮಾನ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ನೆಟ್ಟಿಗರು … Continued

ಡಿಎಂಕೆ ಪ್ರತ್ಯೇಕ ತಮಿಳುನಾಡು ಬೇಡಿಕೆ ಇಡುವಂತೆ ಮಾಡಬೇಡಿ: ಸಿಎಂ ಸ್ಟಾಲಿನ್ ವೇದಿಕೆಯಲ್ಲಿದ್ದಾಗಲೇ ಸ್ವಾಯತ್ತತೆ ಬೇಡಿಕೆ ಇಟ್ಟ ಎ ರಾಜಾ

ನಮಕ್ಕಲ್ (ತಮಿಳುನಾಡು): ರಾಜ್ಯ ಸ್ವಾಯತ್ತತೆಯನ್ನು ನಿರಾಕರಿಸುವ ಮೂಲಕ ಪ್ರತ್ಯೇಕ ತಮಿಳುನಾಡು ಬೇಡಿಕೆಯನ್ನು ಪುನರುಜ್ಜೀವನಗೊಳಿಸಲು ಡಿಎಂಕೆಯನ್ನು ಒತ್ತಾಯಿಸಬೇಡಿ ಎಂದು ಡಿಎಂಕೆ ಸಂಸದ ಎ ರಾಜಾ ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾನುವಾರ ನಾಮಕ್ಕಲ್‌ನಲ್ಲಿ ನಡೆದ ಡಿಎಂಕೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಮಾವೇಶದಲ್ಲಿ ಮಾತನಾಡಿದ, ಎ ರಾಜಾ, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಉಪಸ್ಥಿತಿಯಲ್ಲಿ ರಾಜ್ಯ ಸ್ವಾಯತ್ತತೆ ನೀಡುವಂತೆ … Continued

ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ

ಮುಂಬೈ: ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇಂದು, ಸೋಮವಾರ ನಡೆದ ವಿಶ್ವಾಸಮತ ಗೆದ್ದು ಸದನದಲ್ಲಿ ತನ್ನ ಬಹುಮತವನ್ನು ಸಾಬೀತುಪಡಿಸಿದೆ. ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರ 164 ಮತಗಳನ್ನು ಪಡೆಯುವ ಮೂಲಕ ಬಹುಮತ ಸಾಬೀತುಪಡಿಸಿತು. 288 ಸದಸ್ಯ ಬಲದ ಸದನದಲ್ಲಿ 164 ಶಾಸಕರು ವಿಶ್ವಾಸಮತದ ಪರ … Continued