ಬಡ ರಿಕ್ಷಾ ಚಾಲಕನಿಗೆ 3.47 ಕೋಟಿ ರೂ. ಆದಾಯ ತೆರಿಗೆ ಪಾವತಿಸುವಂತೆ ಐಟಿ ಅಧಿಕಾರಿಗಳಿಂದ ಬಂತು ನೋಟಿಸ್…!
ಮಥುರಾ: ಉತ್ತರ ಪ್ರದೇಶದ ಜಿಲ್ಲೆಯ ಮಥುರಾದಲ್ಲಿ ಬಡ ರಿಕ್ಷಾ (ಟಾಂಗಾ) ಚಾಲಕನೊಬ್ಬನಿಗೆ 3 ಕೋಟಿ ರೂ.ಗಳಿಗೂ ಹೆಚ್ಚು ಆದಾಯ ತೆರಿಗೆ ಪಾವತಿಸಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೋಟಿಸ್ ಕಳುಹಿಸಿದ್ದಾರೆ…! ಈ ನೋಟಿಸ್ ನೋಡಿ ಕಂಗಾಲಾದ ಟಾಂಗಾ ಚಾಲಕ ಈಗ ಪೊಲೀಸರಿಗೆ ವಂಚನೆ ದೂರು ನೀಡಿದ್ದಾರೆ. ಮಥುರಾದ ಬಕಲ್ಪುರ್ ಪ್ರದೇಶದ ಅಮರ್ ಕಾಲೋನಿಯ ನಿವಾಸಿ ಪ್ರತಾಪ … Continued