ಮೆಹುಲ್ ಚೋಕ್ಸಿಗೆ ವೈದ್ಯಕೀಯ ಜಾಮೀನು ನೀಡಿದ ಡೊಮಿನಿಕಾ ನ್ಯಾಯಾಲಯ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ವಂಚನೆ ಎಸಗಿ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಗೆ ಸೋಮವಾರ ವೈದ್ಯಕೀಯ ಜಾಮೀನು ಮಂಜೂರಾಗಿದೆ. ಆಂಟಿಗುವಾಗೆ ಚಿಕಿತ್ಸೆ ಕಾರಣಕ್ಕೆ ತೆರಳಲು ಆರೋಪಿ ಮೆಹುಲ್ ಚೋಕ್ಸಿಗೆ ಡೊಮಿನಿಕಾದ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2018ರಲ್ಲಿ ಚೋಕ್ಸಿ ಭಾರತ ತೊರೆದು ಆಂಟಿಗುವಾಗೆ ಪರಾರಿಯಾಗಿದ್ದರು. ಭಾರತದಲ್ಲಿ ತಮ್ಮ ವಿರುದ್ಧ ಕಾನೂನು ಕ್ರಮ ಶುರುವಾಗುತ್ತಿದ್ದಂತೆ ಅಕ್ರಮವಾಗಿ … Continued

ಮಾನ್ಸೂನ್ ಅಧಿವೇಶನದಲ್ಲಿ ಜನಸಂಖ್ಯಾ ನಿಯಂತ್ರಣ, ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆಗೆ ಬಿಜೆಪಿ ಸಂಸದರ ಸಿದ್ಧತೆ

ನವದೆಹಲಿ: ಮುಂಬರುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಬಿಜೆಪಿ ಸಂಸದರು ಜನಸಂಖ್ಯೆ ನಿಯಂತ್ರಣ ಮತ್ತು ಏಕರೂಪದ ನಾಗರಿಕ ಸಂಹಿತೆಯ ಖಾಸಗಿ ಸದಸ್ಯರ ಮಸೂದೆಗಳನ್ನು ಪರಿಚಯಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಾನ್ಸೂನ್ ಅಧಿವೇಶನದಲ್ಲಿ ಬಿಜೆಪಿ ಸಂಸದರು ಜನಸಂಖ್ಯೆ ನಿಯಂತ್ರಣ ಮತ್ತು ಏಕರೂಪದ ನಾಗರಿಕ ಸಂಹಿತೆಯ ಖಾಸಗಿ ಸದಸ್ಯರ ಮಸೂದೆಗಳನ್ನು ಪರಿಚಯಿಸಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಬಿಜೆಪಿ ಆಡಳಿತವಿರುವ … Continued

ಮೇಘಸ್ಫೋಟ: ವಿಡಿಯೊದಲ್ಲಿ ಸೆರೆಯಾದ ಹಿಮಾಚಲದ ಧರ್ಮಶಾಲಾ ಪ್ರವಾಹದ ಭಯಾನಕ ದೃಶ್ಯ..!

ಧರ್ಮಶಾಲಾ: ಧರ್ಮಶಾಲಾದಲ್ಲಿ ಮೇಘಸ್ಫೋಟದಿಂದಾಗಿ  ಭಾರಿ ಮಳೆಯಿಂದ ಪ್ರವಾಹಕ್ಕೆಉಂಟಾಗಿದ್ದು , ವಾಹನಗಳನ್ನು ಕೊಚ್ಚಿಕೊಂಡು ಹೋಗಿದೆ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದೆ. ಹಲವಾರು ವೀಡಿಯೊಗಳನ್ನು ಸ್ಥಳೀಯರು ಮತ್ತು ಅಧಿಕಾರಿಗಳು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. . ಕೆಲ ಕಟ್ಟಡಗಳು ಕುಸಿದಿದೆ. ಈ ಕುರಿತ ಭಯಾನಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿವೆ. ನಿಲುಗಡೆ ಮಾಡಿದ ವಾಹನಗಳನ್ನು ಕೊಚ್ಚಿಕೊಂಡು ಭಾರಿ … Continued

ತಮಿಳುನಾಡು ಸರ್ವಪಕ್ಷ ಸಭೆಯಲ್ಲಿ ಮೇಕೆದಾಟು ಯೋಜನೆಗೆ ವಿರೋಧ; ತಿರಸ್ಕರಿಸಲು ಕೇಂದ್ರಕ್ಕೆ ಒತ್ತಾಯಿಸಲು ನಿರ್ಧಾರ

ಚೆನ್ನೈ: ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರ ಇಂದು ಕರೆದಿದ್ದ ಸರ್ವ ಪಕ್ಷಗಳ ಸಭೆಯಲ್ಲಿ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದಲ್ಲಿ ಇಂದು (ಸೋಮವಾರ) ತಮಿಳುನಾಡು ಸರ್ವಪಕ್ಷಗಳ ಸಭೆಯಲ್ಲಿ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಯಿತು. ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್, … Continued

ನೀಟ್ ಯುಜಿ 2021 ಪರೀಕ್ಷೆ ದಿನಾಂಕ ಘೋಷಣೆ, ಅರ್ಜಿ ಪ್ರಕ್ರಿಯೆ ಜುಲೈ 13ರಿಂದ ಪ್ರಾರಂಭ

ನವದೆಹಲಿ: ಹೊಸದಾಗಿ ನೇಮಕಗೊಂಡ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ನೀಟ್-ಯುಜಿ 2021ರ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಿದ್ದಾರೆ. ಎಂಬಿಬಿಎಸ್ / ಬಿಡಿಎಸ್ ಕೋರ್ಸ್‌ಗಳಲ್ಲಿ ಪ್ರವೇಶ ಪರೀಕ್ಷೆ 2021 ರ ಸೆಪ್ಟೆಂಬರ್ 12 ರಂದು ನಡೆಯಲಿದೆ. ಎನ್‌ಟಿಎ 2021 ರ ಜುಲೈ 13 ರ ಮಂಗಳವಾರ ಸಂಜೆ 5 ಗಂಟೆಗೆ ನೀಟ್ ಯುಜಿ 2021 ಪರೀಕ್ಷೆಯ … Continued

ಜೈಪುರ ಅರಮನೆ ಗೋಪುರದಲ್ಲಿ ಸೆಲ್ಫಿ ತೆಗೆಯುವಾಗ ಸಿಡಿಲು ಬಡಿದು 11 ಜನರು ಸಾವು..!

ಜೈಪುರ: ಉತ್ತರ ಭಾರತದ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಹಲವು ದಿನಗಳಿಂದ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಜೈಪುರದ ಅರಮನೆ ಗೋಪುರದ ಮೇಲೆ ನಿಂತು ಒಟ್ಟಾಗಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಸಿಡಿಲು ಬಡಿದು 11 ಜನರು  ಸಾವಿಗೀಡಾಗಿದ್ದಾರೆ. ರಾಜಸ್ಥಾನದ ಜೈಪುರ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್ ಬಳಿಯ ವಾಚ್ ಟವರ್ ನಲ್ಲಿ ಈ ಘಟನೆ ಸಂಭವಿಸಿದ್ದು, ಸಿಡಿಲು … Continued

ಮಾನಸಿಕ ಅಸ್ವಸ್ಥೆ ಯಾಮಾರಿಸಿ 1.7 ಕೋಟಿ ಚಿನ್ನಾಭರಣ ದೋಚಿದ ಸಾಧು ಬಂಧನ

ರಿಷಿಕೇಶ್: ಸಾಧುವೇಷದಲ್ಲಿದ್ದ ವ್ಯಕ್ತಿಯೊಬ್ಬ ಚಿನ್ನಾಭರಣಗಳ ಅಂಗಡಿ ಮಾಲೀಕನ ಪತ್ನಿಯನ್ನು ಯಾಮಾರಿಸಿ ಸುಮಾರು 1.75 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ತೆಗೆದುಕೊಂಡು ಮೋದ ಮಾಡಿದ ಘಟನೆ ರಿಷಿಕೇಶದಲ್ಲಿ ವರದಿಯಾಗಿದೆ. ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಮಹೇಂದ್ರ ರೊಡೆ ಅಲಿಯಾಸ್ ಯೋಗಿ ಪ್ರಿಯಾರ್ವತ್ ಅನಿಮೇಶ್‍ ಎಂಬಾತನನ್ನು ಲಾಲ್ ತಪ್ಪರ್ ಪ್ರದೇಶದ ನೇಚರ್ ವಿಲ್ಲಾದ ನಂಬರ್ 21ರ ಆತನ ಕಾಟೇಜ್‍ನಲ್ಲಿ … Continued

ಬೆಳಗಾವಿಯಲ್ಲಿ ಮಳೆಗಾಲದ ವಿಧಾನಮಂಡಲ ಅಧಿವೇಶನ: ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ..?

ಬೆಂಗಳೂರು : ಈ ಬಾರಿಯ ಮಳೆಗಾಲದ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸಲು ಸರ್ಕಾರ ಚಿಂತನೆ ನಡೆಸಿದ್ದು,  ಈ ಸಂಬಂಧ ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಸಂಪುಟ ಸಭೆಯಲ್ಲಿ  ಚರ್ಚಿಸಿ ಸಿಎಂ ಯಡಿಯೂರಪ್ಪ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.  ಕಳೆದ ಎರಡು ವರ್ಷಗಳಿಂದಲೂ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ಸರ್ಕಾರ ಅಧಿವೇಶನವನ್ನೇ … Continued

ರಜನಿ ಮಕ್ಕಳ್‌ ಮಂದಿರ ವಿಸರ್ಜಿಸಿದ ರಜನಿಕಾಂತ್‌, ರಾಜಕೀಯ ಪ್ರವೇಶಿಸುವ ಯೋಜನೆಗಳಿಲ್ಲ ಎಂದ ಸೂಪರ್‌ ಸ್ಟಾರ್‌

ರಾಜಕೀಯಕ್ಕೆ ಮರು ಪ್ರವೇಶದ ಊಹಾಪೋಹಗಳಿಗೆ ಅಂತ್ಯ ಹಾಡಿರುವ ಸೂಪರ್‌ ಸ್ಟಾರ್‌ ರಜನಿಕಾಂತ್ ಸೋಮವಾರ ರಜಿನಿ ಮಕ್ಕಲ್ ಮಂದಿರವನ್ನು (ಆರ್‌ಎಂಎಂ) ವಿಸರ್ಜಿಸಿದ್ದಾರೆ. ಆರ್‌ಎಂಎಂ ವಿಸರ್ಜಿಸುವ ನಿರ್ಧಾರವನ್ನು ಪ್ರಕಟಿಸಿದ ಸೂಪರ್‌ಸ್ಟಾರ್, ಇದನ್ನು ಅಭಿಮಾನಿಗಳ ಕಲ್ಯಾಣ ಸಂಘವಾಗಿ ಪರಿಷ್ಕರಿಸಲಾಗುವುದು ಎಂದು ಹೇಳಿದ್ದಾರೆ.. ನಾವು ನಿರೀಕ್ಷಿಸಿದವು ಚಾಲ್ತಿಯಲ್ಲಿರುವ ಪರಿಸ್ಥಿತಿಯಿಂದ ಆಗಲಿಲ್ಲ. ಭವಿಷ್ಯದಲ್ಲಿ ರಾಜಕೀಯ ಪ್ರವೇಶಿಸುವ ಯಾವುದೇ ಯೋಜನೆ ನನ್ನಲ್ಲಿಲ್ಲ ”ಎಂದು ರಜನಿಕಾಂತ್ … Continued

ಭಾರತದ ಕೋವಿಡ್ -19 ಚೇತರಿಕೆ ದರ 97.22% ಕ್ಕೆ ಏರಿಕೆ

ನವದೆಹಲಿ:ಕೊರೊನಾ ವೈರಸ್ ಕಾಯಿಲೆಯಿಂದ (ಕೋವಿಡ್ -19) ಸೋಮವಾರ ಭಾರತವು 37,154 ಹೊಸ ಪ್ರಕರಣಗಳು ಮತ್ತು 724 ಸಾವುಗಳನ್ನು ವರದಿ ಮಾಡಿದೆ, ಇದು ಒಟ್ಟು ಸೋಂಕಿತ ಪ್ರಕರಣಗಳನ್ನು 3,08,74,376ಕ್ಕೆ ಒಯ್ದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ನವೀಕರಣ ಬೆಳಿಗ್ಗೆ 8 ಗಂಟೆಗೆ ತಿಳಿಸಿದೆ. ಸಾವಿನ ಸಂಖ್ಯೆ 4,08,764ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 39,649 ಜನರು ವೈರಲ್ … Continued