ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದವನ ಬೂಟುಗಾಲಿನಿಂದ ತುಳಿದ ಕೇರಳ ಪೊಲೀಸ್ ಅಮಾನತು..ದೃಶ್ಯ ವಿಡಿಯೊದಲ್ಲಿ ಸೆರೆ
ತಿರುವನಂತಪುರಂ: ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಎಂದು ಆರೋಪಿಸಲಾದ ಪ್ರಯಾಣಿಕರೊಬ್ಬರನ್ನು ಪೊಲೀಸ್ ಬೂಟುಗಾಲಿನಿಂದ ಒದೆಯುತ್ತಿರುವುದನ್ನು ತೋರಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕೇರಳದಲ್ಲಿ ಈ ಘಟನೆ ನಡೆದಿದ್ದು ಸುಮಾರು 20 ಸೆಕೆಂಡುಗಳ ವಿಡಿಯೊದಲ್ಲಿ, ಪೊಲೀಸ್ ನೆಲದ ಮೇಲೆ ಕುಳಿತಿದ್ದ ಪ್ರಯಾಣಿಕನನ್ನು ಬೂಟುಗಾಲಿನಿಂದ ಒದೆಯುತ್ತಿರುವುದನ್ನು ನೋಡಬಹುದು. ಕಾಣಿಸುತ್ತದೆ. ಈ ಅಮಾನವೀಯ ವರ್ತನೆ ಬಗ್ಗೆ ವ್ಯಾಪಕ ಆಕ್ರೋಶ … Continued