ತಮಿಳುನಾಡು ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಏಕಮಾತ್ರ ವ್ಯಕ್ತಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್​

ನವದೆಹಲಿ: ತಮಿಳುನಾಡಿನ ಕುನೂರ್​ನಲ್ಲಿ ಬುಧವಾರ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಪತ್ನಿ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ವಾಯುಪಡೆಯ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಮಾತ್ರ ಬದುಕುಳಿದಿದ್ದು, ಈಗ ವೆಲ್ಲಿಂಗ್​ಟನ್​ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಿಳುನಾಡಿನ ವೆಲ್ಲಿಂಗ್​ಟನ್​ನಲ್ಲಿರುವ ಡಿಫೆನ್ಸ್​ ಸ್ಟಾಫ್ … Continued

ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆಯಾಗಲಿ: ಸುಬ್ರಮಣಿಯನ್ ಸ್ವಾಮಿ

ಉಡುಪಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆಯಾಗಬೇಕು. ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿಯ ತನಿಖೆಯಾಗಬೇಕು ಎಂದು ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ, ಬಿಜೆಪಿ ಸಂಸದ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, … Continued

ಭಾರತದ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಪ್ರವಾಸ: ಭಾರತ ತಂಡ ಪ್ರಕಟಿಸಿದ ಬಿಸಿಸಿಐ

ನವದೆಹಲಿ: 2021ರ ಡಿಸೆಂಬರ್‌ 26ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ 3 ಪಂದ್ಯಗಳ ಟೆಸ್ಟ್‌ ಸರಣಿಗೆ 18 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಬುಧವಾರ ಪ್ರಕಟಿಸಿದೆ. ಡಿಸೆಂಬರ್ 26 ರಿಂದ ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ಮೊದಲ ಟೆಸ್ಟ್ ನಡೆಯುತ್ತದೆ, ನಂತರ ಎರಡನೇ ಟೆಸ್ಟ್ ವಾಂಡರರ್ಸ್‌ನಲ್ಲಿ (ಜನವರಿ 3-7) ಮತ್ತು ಮೂರನೇ ಟೆಸ್ಟ್ ನ್ಯೂಲ್ಯಾಂಡ್ಸ್‌ನಲ್ಲಿ (ಜನವರಿ … Continued

ಜನರಲ್ ಬಿಪಿನ್‌ ರಾವತ್‌ ಸ್ಮರಣೆ: ರಾವತ್ ಮಿಲಿಟರಿ ವೃತ್ತಿ ಜೀವನದ ಬಗ್ಗೆ ನೀವು ತಿಳಿದುಕೊಳ್ಳಬೇಕಾದದ್ದು…

ನವದೆಹಲಿ: ತಮಿಳುನಾಡಿನ ಕುನೂರಿನಲ್ಲಿ Mi-17V5 ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (CDS) ಜನರಲ್ ಬಿಪಿನ್ ರಾವತ್ ಮೃತಪಟ್ಟಿದ್ದಾರೆ. ನಾಲ್ಕು-ಸ್ಟಾರ್ ಜನರಲ್ ರಾವತ್‌ ಅವರು ಸೂಲೂರ್ ವಾಯುನೆಲೆಯಿಂದ ವೆಲ್ಲಿಂಗ್ಟನ್‌ಗೆ ತೆರಳುತ್ತಿದ್ದರು. ಅವರ ಪತ್ನಿ ಮಧುಲಿಕಾ ರಾವತ್ ಕೂಡ ಈ ದುರಂತದಲ್ಲಿ ಮೃತಪಟ್ಟಿದ್ದಾರೆ. ಭಾರತದ ಮೊದಲ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (CDS) ಆಗಿದ್ದ ಜನರಲ್ ಬಿಪಿನ್ ರಾವತ್ … Continued

ರೈತ ಸಂಘಟನೆಗಳೊಂದಿಗೆ ಮಾತುಕತೆಯಲ್ಲಿ ಪರಿಹಾರದ ಭರವಸೆ ಇದೆ ಎಂದ ಸಂಯುಕ್ತ ಕಿಸಾನ್ ಮೋರ್ಚಾ

ನವದೆಹಲಿ: ಪ್ರತಿಭಟನಾ ನಿರತ ರೈತರ ಬಾಕಿ ಇರುವ ಬೇಡಿಕೆಗಳ ಕುರಿತು ಸರ್ಕಾರದೊಂದಿಗೆ ಸಂವಾದಕ್ಕಾಗಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಚಿಸಿರುವ ಐದು ಸದಸ್ಯರ ಸಮಿತಿಯು ಕೇಂದ್ರದಿಂದ ಹೊಸ ಕರಡು ಪ್ರಸ್ತಾವನೆಯನ್ನು ಸ್ವೀಕರಿಸಿದೆ ಮತ್ತು ನಿರ್ಣಯದ ಭರವಸೆ ಇದೆ ಎಂದು ಬುಧವಾರ ಹೇಳಿದೆ. ಸರ್ಕಾರದ ಹೊಸ ಪ್ರಸ್ತಾವನೆಯನ್ನು ಚರ್ಚಿಸಲು ಸಮಿತಿಯು ರಾಷ್ಟ್ರ ರಾಜಧಾನಿಯಲ್ಲಿ ಸಭೆ ನಡೆಸಿತು.ಸಮಿತಿಯ ಸಭೆ … Continued

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನದ ಕ್ರಿಕೆಟ್‌ ಸರಣಿ: ವಿರಾಟ್ ಕೊಹ್ಲಿ ಬದಲಿಗೆ ರೋಹಿತ್ ಶರ್ಮಾ ಭಾರತದ ತಂಡದ ನಾಯಕರಾಗಿ ನೇಮಕ

ನವದೆಹಲಿ: ಅಚ್ಚರಿಯ ಪ್ರಕಟಣೆಯಲ್ಲಿ, ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ರೋಹಿತ್ ಶರ್ಮಾ ಅವರನ್ನು ಭಾರತ ಕ್ರಿಕೆಟ್ ತಂಡದ ಏಕದಿನ ನೂತನ ನಾಯಕನನ್ನಾಗಿ ನೇಮಕ ಮಾಡಿದೆ. 2022 ರ ಜನವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಏಕದಿನ ಸರಣಿಯನ್ನು ಪ್ರಾರಂಭಿಸುವ ಮೂಲಕ ಅವರು ರೋಹಿತ್ ವಿರಾಟ್ ಕೊಹ್ಲಿಯಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬಿಸಿಸಿಐನ ಹಿರಿಯ ಆಯ್ಕೆ ಸಮಿತಿಯು … Continued

ದೆಹಲಿ ವಾಯು ಮಾಲಿನ್ಯ ನಿಭಾಯಿಸಲು 2015 ರಿಂದ ಡಿಪಿಸಿಸಿಯಿಂದ 478 ಕೋಟಿ ರೂಪಾಯಿ ಖರ್ಚು: ಆರ್‌ಟಿಐ ಉತ್ತರ

ನವದೆಹಲಿ: ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯು (DPCC) ರಾಷ್ಟ್ರೀಯ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ನಿಭಾಯಿಸಲು 2015 ರಿಂದ ಈವರೆಗೆ 478 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಆರ್‌ಟಿಐ (RTI) ಅರ್ಜಿಯ ಮೂಲಕ ಪಡೆದ ಸರ್ಕಾರಿ ಅಂಕಿಅಂಶಗಳು ತಿಳಿಸಿವೆ. ಸಾಮಾಜಿಕ ಕಾರ್ಯಕರ್ತ ಅಮಿತ್ ಗುಪ್ತಾ ಅವರು ಸಲ್ಲಿಸಿದ ಆರ್‌ಟಿಐ ಅರ್ಜಿಗೆ ನೀಡಿದ ಉತ್ತರದಲ್ಲಿ ಮಾಲಿನ್ಯ ನಿಯಂತ್ರಣ … Continued

ನಾಸಾ ಯೋಜನೆಗೆ ಭಾರತೀಯ ಮೂಲದ ಅನಿಲ್‌ ಮೆನನ್‌ ಆಯ್ಕೆ

ವಾಷಿಂಗ್ಟನ್: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ, ಚಂದ್ರನ ಮೇಲಿನ ಸಂಶೋಧನೆಗಾಗಿ 10 ತರಬೇತಿ ಗಗನಯಾತ್ರಿಗಳನ್ನು ಆಯ್ಕೆ ಮಾಡಿದ್ದು, ಈ ಯೋಜನೆಯಲ್ಲಿ ಭಾರತೀಯ ಮೂಲದ ಅನಿಲ್‌‌ ಮೆನನ್‌ ಆಯ್ಕೆಯಾಗಿದ್ದಾರೆ. 45 ವರ್ಷದ ಅನಿಲ್‌ ಮನನ್‌ ಅವರು ನಾಸಾದ ಸ್ಪೇಸ್‌‌ ಎಕ್ಸ್‌‌ ಕಾರ್ಯಾಚರಣೆಯಲ್ಲಿ ಫ್ಲೈಟ್‌‌‌ ಸರ್ಜನ್‌‌ ಆಗಿ ಕಾರ್ಯ ನಿರ್ವಹಿಸಿದ್ದರು. ಅನಿಲ್‌ ಅವರು ಅಮೆರಿಕದ ವಾಯುಪಡೆಯಲ್ಲಿ ಲೆಫ್ಟಿನೆಂಟ್‌ ಕರ್ನಲ್‌ … Continued

ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್​ ಪತನ; ಬಿಪಿನ್‌ ರಾವತ್‌, ಪತ್ನಿ ಮಧುಲಿಕಾ ಸೇರಿ 13 ಮಂದಿ ದುರ್ಮರಣ

ನವದೆಹಲಿ: ಸೇನಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್ ರಾವತ್ ಹಾಗೂ ಅವರು ಪತ್ನಿ ಸೇರಿದಂತೆ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್‌ ತಮಿಳುನಾಡಿನ ಕೂನೂರ್​​ನಲ್ಲಿ  ಬುಧವಾರ ಪತನವಾಗಿದ್ದು ಈ ದುರಂತಲ್ಲಿ  ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಬಿಪಿನ್‌ ರಾವತ್ ಸೇರಿದಂತೆ 14 ಪ್ರಯಾಣಿಕರು … Continued

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್​ ರಾವತ್ ದಂಪತಿ​ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್​ ಪತನ; 11 ಜನರು ಸಾವು

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್ ರಾವತ್ ಮತ್ತು ಅವರ ಕೆಲವು ಕುಟುಂಬ ಸದಸ್ಯರಿದ್ದ ವಾಯುಪಡೆಯ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡಿದೆ. ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್‌ನಲ್ಲಿ ಕೆಲವು ಹಿರಿಯ ಅಧಿಕಾರಿಗಳು ಇದ್ದರು. 14 ಮಂದಿಯಲ್ಲಿ 11 ಜನರು ಪ್ರಾಣ ಕಳೆದುಕೊಂಡಿದ್ದು, ಮೂವರನ್ನು ರಕ್ಷಿಸಲಾಗಿದೆ. ಅದರಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು ಸಿಬ್ಬಂದಿ ಇದ್ದರು. … Continued