ಆರ್‌ಬಿಐ ಗವರ್ನರ್‌ ಆಗಿ ಮತ್ತೆ ಮೂರು ವರ್ಷಗಳ ಅವಧಿಗೆ ಶಕ್ತಿಕಾಂತ ದಾಸ್ ಮರು ನೇಮಕ

ನವದೆಹಲಿ : ಭಾರತೀಯ ರಿಸರ್ವ್‌ ಬ್ಯಾಂಕಿನ (Reserve Bank of India) ಗವರ್ನರ್‌ ಆಗಿ ಶಕ್ತಿಕಾಂತ್‌ ದಾಸ್‌ ಅವರು ಮತ್ತೆ ಮೂರು ವರ್ಷಗಳ ಕಾಲ ಮುಂದುವರಿಯಲಿದ್ದಾರೆ. ಕೇಂದ್ರ ಸರ್ಕಾರ ಅವರನ್ನು ಮತ್ತೆ ಮೂರು ವರ್ಷಗಳ ಅವಧಿಗೆ ಮರು ನೇಮಕ ಮಾಡಿದೆ. ಈಗ ಅವರು ಆರ್‌ಬಿಐ (RBI)ನ 25 ನೇ ಗವರ್ನರ್ ಮತ್ತೆ ಅಧಿಕಾರ ವಹಿಸಿಕೊಂಡಿದ್ದಾರೆ. ಶಕ್ತಿಕಾಂತ … Continued

ಭಾರತದಲ್ಲಿ 14,348 ಹೊಸ ಕೋವಿಡ್ -19 ಪ್ರಕರಣಗಳು ದಾಖಲು.. ಇದು ನಿನ್ನೆಗಿಂತ 11.2% ಕಡಿಮೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 14,348 ಹೊಸ ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ, ನಿನ್ನೆಗಿಂತ 11.2 ಶೇಕಡಾ ಕಡಿಮೆಯಾಗಿದೆ. ಈಗ ದೇಶದಲ್ಲಿ ಒಟ್ಟು ಪ್ರಕರಣ 3,42,46,157ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 805 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 4,57,191 ಕ್ಕೆ ಏರಿಕೆಯಾಗಿದೆ. ಇದೇ ಸಮಯದಲ್ಲಿ ಒಟ್ಟು 13,198 ರೋಗಿಗಳು … Continued

ಆರ್ಯನ್ ಖಾನ್ ಡ್ರಗ್ ಪ್ರಕರಣ: ಪ್ರಮುಖ ಸಾಕ್ಷಿ ಕಿರಣ್ ಗೋಸಾವಿ 8 ದಿನ ಪೊಲೀಸ್ ವಶಕ್ಕೆ

ಮುಂಬೈ: ಆರ್ಯನ್ ಖಾನ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಕಿರಣ್ ಗೋಸಾವಿಯನ್ನು ಪುಣೆ ನ್ಯಾಯಾಲಯ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ೮ ದಿನಗಳ ಪೊಲೀಸ್ ವಶಕ್ಕೆ ಒಪ್ಪಿಸಿದೆ. ಎನ್ ಸಿ ಬಿ ಆರ್ಯನ್ ಖಾನ್ ರನ್ನು ವಶಕ್ಕೆ ಪಡೆದ ದಿನಗಳಲ್ಲೇ ಗೋಸಾವಿ, ಆರ್ಯನ್ ಖಾನ್ ಜೊತೆ ಇರುವ ಸೆಲ್ಫಿ ಮತ್ತು ವಿಡಿಯೊಗಳು ಅಂತರ್ಜಾಲದಲ್ಲಿ ವೈರಲ್ ಆಗಿದ್ದವು. ಒಡನೆಯೇ ಪುಣೆಯ … Continued

ಫೇಸ್‌ಬುಕ್‌ ಹೆಸರು ಮೆಟಾ ಎಂದು ಬದಲಾವಣೆ, ಹೊಸ ವರ್ಚುವಲ್ ಪ್ರಪಂಚ ರಚಿಸಲು ಮೆಟಾವರ್ಸ್ ಯೋಜನೆ ಪ್ರಕಟಿಸಿದ ಮಾರ್ಕ್ ಜುಕರ್‌ಬರ್ಗ್

ನ್ಯೂಯಾರ್ಕ್‌ : ಫೇಸ್‌ಬುಕ್ ಗುರುವಾರ ಮೆಟಾ ಎಂದು ಹೆಸರು ಬದಲಾಯಿಸಿ ಮರುಬ್ರಾಂಡ್ ಮಾಡುವುದಾಗಿ ಹೇಳಿದೆ. ಕಂಪನಿಯು ತನ್ನ ಮಾರುಕಟ್ಟೆ ಶಕ್ತಿ, ಅದರ ಅಲ್ಗಾರಿದಮಿಕ್ ನಿರ್ಧಾರಗಳು ಮತ್ತು ಅದರ ಪ್ಲಾಟ್‌ಫಾರ್ಮ್‌ಗಳಲ್ಲಿನ ದುರುಪಯೋಗಗಳ ಪೋಲೀಸಿಂಗ್‌ ಮೇಲೆ ಜನಪ್ರತಿನಿಧಿಗಳು ಹಾಗೂ ನಿಯಂತ್ರಕರಿಂದ ಟೀಕೆಗಳನ್ನು ಎದುರಿಸುತ್ತಿರುವಾಗ ಈ ಹೆಸರು ಬದಲಾವಣೆಯಾಗಿದೆ. ಫೇಸ್‌ಬುಕ್ ಇಂಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರು ಗುರುವಾರ ವರ್ಚುವಲ್ … Continued

ದೆಹಲಿ-ಎನ್‌ಸಿಆರ್‌ನಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ: ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ

ನವದೆಹಲಿ: ದೆಹಲಿ-ಎನ್‌ಸಿಆರ್‌ನಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳವು ಈಗ ಆರೋಗ್ಯ ಅಧಿಕಾರಿಗಳಿಗೆ ಪ್ರಮುಖ ಕಳವಳವಾಗಿದೆ, ಏಕೆಂದರೆ ಅನೇಕ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಸಿಗೆಗಳ ಕೊರತೆ ಎದುರಿಸುತ್ತಿವೆ. ಇಂಡಿಯಾ ಟುಡೇ ವರದಿಯ ಪ್ರಕಾರ, ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಅನೇಕ ಡೆಂಗ್ಯೂ ರೋಗಿಗಳು ಹಾಸಿಗೆಯನ್ನು ಪಡೆಯಲು ವಿಫಲರಾಗಿದ್ದಾರೆ ಮತ್ತು ಇರುವವರು ಇತರ ರೋಗಿಗಳೊಂದಿಗೆ ಹಂಚಿಕೊಳ್ಳಲು ಒತ್ತಾಯಿಸಲಾಗುತ್ತಿದೆ. ಹಾಸಿಗೆ ಸಿಗುವ … Continued

ನ.30ರ ವರೆಗೆ ಕೋವಿಡ್ ನಿಯಂತ್ರಣ ಕ್ರಮ‌ ಮುಂದುವರಿಕೆ : ರಾಜ್ಯಗಳಿಗೆ ಕೇಂದ್ರದ ಪತ್ರ

ನವದೆಹಲಿ: ಕೆಲವು ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳು ದಾಖಲಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಕೋವಿಡ್‌–19 ಸೋಂಕು ನಿಯಂತ್ರಿಸಲು ಈಗ ಜಾರಿಯಲ್ಲಿರುವ ಮಾರ್ಗಸೂಚಿಗಳು ನವೆಂಬರ್ 30ರ ವರೆಗೆ ಮುಂದುವರಿಯಲಿವೆ ಎಂದು ತಿಳಿಸಿದೆ. ಈ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ ದೇಶದಲ್ಲಿ ದೈನಂದಿನ … Continued

ಹವಾಲಾ ಹಣ ಪ್ರಕರಣ: ಕೇರಳ ಎಡಪಕ್ಷದ ನಾಯಕನ ಪುತ್ರ ಬಿನೇಶ್‌ ಕೊಡಿಯೇರಿಗೆ ಜಾಮೀನು ಮಂಜೂರು

ಬೆಂಗಳೂರು: ಹವಾಲಾ ಹಣ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇರಳದ ಸಿಪಿಐ (ಎಂ) ನಾಯಕ ಕೊಡಿಯೇರಿ ಬಾಲಕೃಷ್ಣನ್‌ ಪುತ್ರ ಹಾಗೂ ನಟ ಬಿನೇಶ್‌ ಕೊಡಿಯೇರಿಗೆ ಗುರುವಾರ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿದೆ. ನ್ಯಾಯಮೂರ್ತಿ ಎಂ. ಜಿ. ಉಮಾ ನೇತೃತ್ವದ ಏಕಸದಸ್ಯ ಪೀಠವು ಷರತ್ತುಗಳಿಗೆ ಒಳಪಟ್ಟು ಬಿನೇಶ್‌ ಮನವಿ ಪುರಸ್ಕರಿಸಲಾಗಿದೆ ಎಂದು ಹೇಳಿತು. ವಿಶೇಷ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದ್ದ … Continued

ಸುಲಿಗೆ ಆರೋಪ:ಪರಮ್ ಬೀರ್ ಸಿಂಗ್ ವಿರುದ್ಧ ಥಾಣೆ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್

ಥಾಣೆ(ಮಹಾರಾಷ್ಟ್ರ) : ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ವಿರುದ್ಧ ಮಹಾರಾಷ್ಟ್ರದ ಥಾಣೆ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆರ್. ಜೆ. ತಾಂಬಲ್ ಅವರು ಎರಡು ದಿನಗಳ ಹಿಂದೆ ಥಾಣೆ ನಗರ ಪೊಲೀಸ್ ಠಾಣೆಗೆ ಆದೇಶ ಹೊರಡಿಸಿದ್ದಾರೆ, ಅಲ್ಲಿ ಸಿಂಗ್ ವಿರುದ್ಧ ಪ್ರಕರಣ … Continued

ನಟ ರಜನಿಕಾಂತ್ ಚೆನ್ನೈ ಆಸ್ಪತ್ರೆಗೆ ದಾಖಲು

ಚೆನ್ನೈ: ನಟ ರಜನಿಕಾಂತ್ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ತಂಡದ ಪ್ರಕಾರ, ಅವರನ್ನು ‘ರೂಟಿನ್ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗುರುವಾರ ಸಂಜೆ 4.30ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ನಿಯಮಿತವಾಗಿ ಮಾಡುವ ಆರೋಗ್ಯ ತಪಾಸಣೆಯಾಗಿದೆ. ಅವರು ಈಗ ತಪಾಸಣೆಗಾಗಿ ಖಾಸಗಿ ಆಸ್ಪತ್ರೆಯಲ್ಲಿದ್ದಾರೆ” ಎಂದು ರಜನಿಕಾಂತ ಅವರ ತಂಡದ ರಿಯಾಜ್ ಕೆ ಅಹ್ಮದ್ ತಿಳಿಸಿದ್ದಾರೆ. ದಾದಾಸಾಹೇಬ್ … Continued

ಟಿಡಿಪಿ-ಬಿಜೆಪಿ ಮತ್ತೆ ಮೈತ್ರಿ ಮಾಡಿಕೊಳ್ಳುತ್ತವೆಯೇ? :ಊಹಾಪೋಹಗಳಿಗೆ ಕಾರಣವಾದ ನಾಯ್ಡು ದೆಹಲಿ ಭೇಟಿ

ಅಮರಾವತಿ: ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಇತ್ತೀಚೆಗೆ ನವದೆಹಲಿಗೆ ಭೇಟಿ ನೀಡಿದ್ದು, ಅವರು ಬಿಜೆಪಿಯೊಂದಿಗಿನ ಸಂಬಂಧವನ್ನು ಸರಿಪಡಿಸಲು ಮತ್ತು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಪಟ್ಟುಗೆ ಮರಳಲು ಸಿದ್ಧರಿದ್ದಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಅಕ್ಟೋಬರ್ 19 ರಂದು ಟಿಡಿಪಿ ನಾಯಕರು ಮತ್ತು ಕಚೇರಿಗಳ ಮೇಲೆ ಸರಣಿ ದಾಳಿಯ ನಂತರ, ಆಂಧ್ರಪ್ರದೇಶದಲ್ಲಿ ರಾಷ್ಟ್ರಪತಿ … Continued