ಬಸ್ ನಾಲೆಗೆ ಬಿದ್ದು ೩೭ ಜನರು ಜಲಸಮಾಧಿ
ಸಿಧಿ: ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಟ್ನಾ ಗ್ರಾಮದ ಬಳಿ ಸೇತುವೆ ಮೇಲಿಂದ ಬಸ್ ಬನ್ಸಾಗರ ನಾಲೆಗೆ ಬಿದ್ದು ೧೬ ಮಹಿಳೆಯರು ಸೇರಿದಂತೆ ೩೭ ಜನರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೆಳಗ್ಗೆ ೯ ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣಕ್ಕೆ ಸಿಗದ ಬಸ್ ನಾಲೆಗ ಬಿದ್ದಿದೆ. ಅತಿಯಾದ ವೇಗವೇ ಅವಘಡಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. … Continued