ಭಾರತದ ಭೂಪ್ರದೇಶ ಚೀನಾಕ್ಕೆ ನೀಡಿದ ಹೇಡಿ: ಪ್ರಧಾನಿ ಮೋದಿಗೆ ಜರೆದ ರಾಹುಲ್
ನವ ದೆಹಲಿ: ಪೂರ್ವ ಲಡಾಖ್‌ನ ಪಾಂಗೊಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಯಲ್ಲಿ ಭಾರತ ಮತ್ತು ಚೀನಾ ಸೇನಾ ಹಿಂತೆಗೆತದ ಕುರಿತು ಒಪ್ಪಂದ ಮಾಡಿಕೊಂಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನಲ್ಲಿ ಘೋಷಿಸಿದ ಒಂದು ದಿನದ ನಂತರ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಭೂಪ್ರದೇಶವನ್ನು … Continued