ಎಡ-ಕಾಂಗ್ರೆಸ್ ಜೊತೆ ತೃಣಮೂಲ ರಹಸ್ಯ ಒಪ್ಪಂದ; ಪ್ರಧಾನಿ ಮೋದಿ ವಾಗ್ದಾಳಿ
ಕೊಲ್ಕತ್ತ: ತೃಣಮೂಲ ಕಾಂಗ್ರೆಸ್ ಪಕ್ಷವು ಎಡ ಪಕ್ಷಗಳು ಮತ್ತು ಕಾಂಗ್ರೆಸ್ ಜೊತೆ ರಹಸ್ಯ ಒಪ್ಪಂದ ಮಾಡಿಕೊಂಡಿದೆ. ಮತದಾರರು ಈ ಮ್ಯಾಚ್ ಫಿಕ್ಸಿಂಗ್ ಬಗ್ಗೆ ಜಾಗೃತರಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿಧಾನಸಭಾ ಚುನಾವಣೆಗೆ ಮುನ್ನ ಬಂಗಾಳದಲ್ಲಿ ಬಾನುವಾರ ಸಂಜೆ ಹಲ್ಡಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಮತದಾರರಿಗೆ ಈ ರೀತಿ ಕರೆ ನೀಡಿದ್ದಾರೆ. ನೀವು … Continued